Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

army truck
ತಾಜಾ ಸುದ್ದಿ

ಕಂದಕಕ್ಕೆ ಬಿದ್ದ ಸೇನಾ ವಾಹನ: 4 ಯೋಧರ ದುರ್ಮರಣ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ವಾಹನವು ಆಳವಾದ ಕಣಿವೆಗೆ ಬಿದ್ದ ಪರಿಣಾಮ ನಾಲ್ವರು ಯೋಧರು ಶನಿವಾರ ಮೃತಪಟ್ಟಿದ್ದಾರೆ. ಇದ ವೇಳೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ. ಉತ್ತರ…

supreme court
ಕಾನೂನು

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ FIR ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ ಅನಗತ್ಯ: ಸುಪ್ರೀಂಕೋರ್ಟ್

ನವದೆಹಲಿ: ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐಗೆ ರಾಜ್ಯ ಸರ್ಕಾರಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭ್ರಷ್ಟಾಚಾರದ ಆರೋಪ ಸಂಬಂಧ ಆಂಧ್ರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಕೇಂದ್ರ ಸರ್ಕಾರದ…

ದೇಶ

ದೆಹಲಿ ಚುನಾವಣೆ ಬಿಜೆಪಿ ಪಟ್ಟಿ ಪ್ರಕಟ: ಕೇಜ್ರಿವಾಲ್​ ವಿರುದ್ಧ ಪರವೇಶ್ ಕಣಕ್ಕೆ

ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕ ಪ್ರಕಟಿಸುವ ಮುನ್ನವೇ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಅಚ್ಚರಿ ಮೂಡಿಸಿದೆ. ಪ್ರಧಾನಿ ಮೋದಿ ಶುಕ್ರವಾರ ದೆಹಲಿಯಲ್ಲಿ…

hsrp number plate
ತಾಜಾ ಸುದ್ದಿ

7ನೇ ಬಾರಿ HSRP ನಂಬರ್ ಪ್ಲೇಟ್ ಬದಲಾವಣೆಗೆ ಗುಡುವು ವಿಸ್ತರಣೆ!

ವಾಹನ ಸವಾರರು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ನೀಡಲಾಗಿದ್ದ ಗಡುವನ್ನು ರಾಜ್ಯ ಸಾರಿಗೆ ಇಲಾಖೆ 7ನೇ ಬಾರಿ ವಿಸ್ತರಿಸಿದೆ. ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ಹಲವಾರು ಬಾರಿ ಅವಕಾಶ ನೀಡಿದ್ದರೂ ರಾಜ್ಯದ ಬಹುತೇಕ…

shivarakumar
ಮನರಂಜನೆ

ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್

ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಇದೀಗ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸೆಂಬರ್ ಕೊನೆಯ ವಾರದಲ್ಲಿ ಮೂತ್ರಕೋಶದಲ್ಲಿ ಕಾಣಿಸಿಕೊಂಡಿದ್ದ ಕ್ಯಾನ್ಸರ್ ಗಡ್ಡೆ ಶಸ್ತ್ರಚಿಕಿತ್ಸೆಗೆ ತೆರಳಿದ್ದ ಶಿವರಾಜ್ ಕುಮಾರ್ ಇದೀಗ ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸಿಟಿಟ್ಯೂಟ್ ನಿಂದ ಬಿಡುಗಡೆ…

bbmp lorry
ಬೆಂಗಳೂರು

Bengaluru ಬಿಬಿಎಂಪಿ ಕಸದ ಲಾರಿ ಹರಿದು ಸೋದರಿಯರು ಬಲಿ

ಓವರ್ ಟೇಕ್ ಮಾಡುವ ಆತುರದಲ್ಲಿ ಬಿಬಿಎಂಪಿ ಲಾರಿಗೆ ಡಿಕ್ಕಿ ಹೊಡೆದು ಸೋದರಿಯರು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ಸಂಭವಿಸಿದೆ. ಥಣಿ ಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯದ ಬಳಿ ಶನಿವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಗೋವಿಂದಪುರ ನಿವಾಸಿಗಳಾದ ನಾಜಿಯಾ ಸುಲ್ತಾನ್, ನಾಜಿಯಾ…

kashmir
ತಾಜಾ ಸುದ್ದಿ

ಕಾಶ್ಮೀರಕ್ಕೆ ಕಶ್ಯಪ ಋಷಿ ಹೆಸರು ಮರುನಾಮಕರಣ: ಸುಳಿವು ನೀಡಿದ ಅಮಿತ್ ಶಾ?

ಹೊಸದಿಲ್ಲಿ: ಜಮ್ಮು ಕಾಶ್ಮೀರವನ್ನು ಇಬ್ಬಾಗ ಮಾಡಿ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶ ಮಾಡಿದ ನಂತರ ಈಗ ಆ ರಾಜ್ಯದ ಹೆಸರನ್ನು ಬದಲಾಯಿಸುವ ಕಾರ್‍ಯಕ್ಕೆ ಮೋದಿ ಸರ್ಕಾರ ಕೈಹಾಕುವುದೇ ಎಂಬ ಚರ್ಚೆ ಶುರುವಾಗಿದೆ. ಈ ಚರ್ಚೆ ಶುರುವಾಗಲು ಖುದ್ದು ಗೃಹ ಮಂತ್ರಿ ಅಮಿತ್ ಶಾ…

hmvp virus
ತಾಜಾ ಸುದ್ದಿ

ಭಾರತದಲ್ಲೂ ಚೀನಾದ ಎಚ್ ಎಂವಿಪಿ ವೈರಸ್ ಭೀತಿ: ರೋಗ ಲಕ್ಷಣಗಳೇನು?

ನೆರೆಯ ಚೀನಾದಲ್ಲಿ ಉಸಿರಾಟ ಸಂಬಂಧಿ ಹೊಸ ವೈರಸ್ ಹರಡುವಿಕೆಯ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿನ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ) ದೇಶದಲ್ಲಿ ಉಸಿರಾಟದ ಪ್ರಕರಣಗಳನ್ನು ಮೇಲ್ವಿಚಾರಣೆ…

fog in north india
ದೇಶ

ಗಾಢ ಮಂಜು: ಉತ್ತರ ಭಾರತದಲ್ಲಿ 200ಕ್ಕೂ ವಿಮಾನಗಳ ಸಂಚಾರ ವ್ಯತ್ಯಾಯ

ನವದೆಹಲಿ: ದಟ್ಟವಾದ ಮಂಜಯ ಮುಸುಕಿದ ಪರಿಣಾಮ ಉತ್ತರ ಭಾರತದ ವಿವಿಧೆಡೆ ವಿಮಾನ ಮತ್ತು ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಗೋಚರತೆ ಶೂನ್ಯಕ್ಕೆ ಇಳಿದಿದ್ದರಿಂದ ೨೦೨ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಭಾರತೀಯ ಹವಾಮಾನ…

madhugiri dysp
ತಾಜಾ ಸುದ್ದಿ

ದೂರು ನೀಡಲು ಬಂದ ಮಹಿಳೆ ಜೊತೆ ರಾಸಲೀಲೆ: ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಅರೆಸ್ಟ್

ದೂರು ನೀಡಲು ಬಂದ ಮಹಿಳೆ ಜೊತೆ ಪೊಲೀಸ್ ಠಾಣೆಯಲ್ಲೇ ರಾಸಲೀಲೆ ನಡೆಸಿದ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ…