ಬೀದರ್ ಜಿಲ್ಲೆಯ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಸಚಿವ ಈಶ್ವರ ಖಂಡ್ರೆ
ಭಾಲ್ಕಿ: ಬೀದರ್ ಜಿಲ್ಲೆಯ ಮಠಮಾನ್ಯಗಳು ಧಾರ್ಮಿಕ, ಆಧ್ಯಾತ್ಮಿಕ ಪ್ರಸಾರ, ಪ್ರಚಾರದ ಜೊತೆಗೆ ಸಮಾಜದಲ್ಲಿ ಸ್ವಾಸ್ಥ್ಯ ಮೂಡಿಸಲು ಶ್ರಮಿಸುತ್ತಿವೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಮೆಹಕರ್ ವಿಶ್ವಶಾಂತಿ ಟ್ರಸ್ಟ್, ತಡೋಳ, ಹಾರಕೋಡ ಶ್ರೀ ಚನ್ನಬಸವೇಶ್ವರ ಸಂಸ್ಥಾನ, ದೇಗಲಮಾಡಿ ಬಸವಲಿಂಗ…
