5ನೇ ಟೆಸ್ಟ್ ನಿಂದ ನಾಯಕ ರೋಹಿತ್ ಔಟ್: ಗಿಲ್ ಗೆ ಸ್ಥಾನ?
ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದ ನಾಯಕ ರೋಹಿತ್ ಶರ್ಮ ಹೊರಗುಳಿಯಲಿದ್ದು, ಶುಭಮನ್ ಗಿಲ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಫಾರ್ಮ್ ನಲ್ಲಿ ಇಲ್ಲದ ರೋಹಿತ್ ಶರ್ಮ ಕೊನೆಯ ಟೆಸ್ಟ್ ಪಂದ್ಯ…
