Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

nitish kumar reddy
ಕ್ರೀಡೆ

4ನೇ ಟೆಸ್ಟ್: ನಿತೀಶ್ ರೆಡ್ಡಿ ಚೊಚ್ಚಲ ಶತಕ: ಭಾರತದ ದಿಟ್ಟ ಹೋರಾಟ

ಕೆಳ ಕ್ರಮಾಂಕದಲ್ಲಿ ಆಲ್ ರೌಂಡರ್ ನಿತೀಶ್ ರೆಡ್ಡಿ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ದಿಟ್ಟ ತಿರುಗೇಟು ನೀಡಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶನಿವಾರ 164 ರನಗೆ 5 ವಿಕೆಟ್…

bus accident
ತಾಜಾ ಸುದ್ದಿ

ಸೇತುವೆ ಮೇಲಿಂದ ಬಸ್ ಬಿದ್ದು 8 ಪ್ರಯಾಣಿಕರ ಮೃತ್ಯು

ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಬಸ್ ಸೇತುವೆ ಮೇಲಿಂದ ಬಿದ್ದ ಪರಿಣಾಮ 8 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ಸಂಭವಿಸಿದೆ. ಬಟಿಂಡಾದಲ್ಲಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದ್ದು, ಸೇತುವೆಗೆ ಅಡ್ಡಲಾಗಿ ಯಾವುದೇ ಸುರಕ್ಷತೆ ಇಲ್ಲದೇ ಇರುವ ಕಾರಣ ಬಸ್…

wheeling
ಬೆಂಗಳೂರು

ಬೆಂಗಳೂರು: ಕ್ಯಾಂಟರ್ ಗೆ ಡಿಕ್ಕಿ ಹೊಡೆದು ವ್ಹೀಲಿಂಗ್ ಮಾಡುತ್ತಿದ್ದ ಬೈಕ್ ಸವಾರರ ಸಾವು

ಬೈಕ್ ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದಲ್ಲಿ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ಶುಕ್ರವಾರ ಸಂಭವಿಸಿದ್ದು, ಬೈಕ್…

parliment
ದೇಶ

ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡಿದ್ದ 26 ವರ್ಷದ ಯುವಕ ಸಾವು

ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡಿದ್ದ 26 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿ ದೆಹಲಿಯ ಹೊಸ ಸಂಸತ್ ಭವನದ ಮುಂದೆ ಡಿಸೆಂಬರ್ 25ರಂದು ಬೆಂಕಿ ಹಚ್ಚಿಕೊಂಡಿದ್ದ ಉತ್ತರ ಪ್ರದೇಶದ ಬಾಗ್‌ಪತ್ನ ಜಿತೇಂದ್ರ ಶುಕ್ರವಾರ ಮೃತಪಟ್ಟಿದ್ದಾನೆ.…

annamali
ದೇಶ

Annamalai ಛಾಟಿಯಲ್ಲಿ ಹೊಡೆದುಕೊಂಡು ಅಣ್ಣಾಮಲೈ ಪ್ರತಿಭಟನೆ!

ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ಕೊಯಮತ್ತೂರಿನಲ್ಲಿ ಛಾಟಿಯಿಂದ ಹೊಡೆದುಕೊಂಡು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೊಯಮತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಡಿಎಂಕೆ ಪಕ್ಷದ ಆಡಳಿತದಿಂದ ಕಾನೂನು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ೬ ಬಾರಿ…

jaiswal
ಕ್ರೀಡೆ

ಸ್ಟೀವನ್ ಸ್ಮಿತ್ ಸತತ ೨ನೇ ಶತಕ: ಕುಸಿದ ಭಾರತದ ಮೇಲೆ ಆಸ್ಟ್ರೇಲಿಯಾ ಹಿಡಿತ!

ಮಧ್ಯಮ ಕ್ರಮಾಂಕದಲ್ಲಿ ಸ್ಟೀವನ್ ಸ್ಮಿತ್ ಸಿಡಿಸಿದ ಸತತ ಎರಡನೇ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದರೆ, ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದ ಭಾರತ ಒತ್ತಡಕ್ಕೆ ಸಿಲುಕಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ…

manmohan singh
ದೇಶ

10 ಗಂಟೆ ಹೃದಯ ಶಸ್ತ್ರಚಿಕಿತ್ಸೆ ನಂತರ ಮನಮೋಹನ್ ಸಿಂಗ್ ಕೇಳಿದ ಮೊದಲ ಪ್ರಶ್ನೆ ಏನು ಗೊತ್ತಾ?

ಸತತ ಎರಡು ಬಾರಿ ಪ್ರಧಾನಿ ಹುದ್ದೆ ಅಲಂಕರಿಸಿದ್ದ ಮನಮೋಹನ್ ಸಿಂಗ್ 2009ರಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅತ್ಯಂತ ಸುದೀರ್ಘ ಶಸ್ತ್ರಚಿಕಿತ್ಸೆ ನಂತರ ಅವರು ಕೇಳಿದ ಮೊದಲ ಪ್ರಶ್ನೆಗೆ ವೈದ್ಯರು ತಬ್ಬಿಬ್ಬಾಗಿದ್ದರು. ಹೌದು, ೨೦೦೯ರಲ್ಲಿ ಮನಮೋಹನ್ ಸಿಂಗ್ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ…

Manmohan Singh
ತಾಜಾ ಸುದ್ದಿ

ದೇಶದ ಆರ್ಥಿಕ ಹರಿಹಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ

ಆರ್ಥಿಕ ಸುಧಾರಣೆಗಳ ಮೂಲಕ ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಎರಡು ಬಾರಿಯ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಬುಧವಾರ ಸಂಜೆ…

soldier
ಜಿಲ್ಲಾ ಸುದ್ದಿ

ಬೀಜಾಡಿಯ ಯೋಧ ಅನೂಪ್ ಪೂಜಾರಿಗೆ ಅಂತಿಮ ನಮನ ಸಲ್ಲಿಸಿದ ಗಣ್ಯರು!

ಉಡುಪಿ (ಕುಂದಾಪುರ): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಯೋಧರು ಪ್ರಯಾಣ ಮಾಡುತ್ತಿದ್ದ ವಾಹನವೊಂದು ರಸ್ತೆಯಿಂದ ಕಣಿವೆಗೆ ಉರುಳಿ ಬಿದ್ದು ಮೃತಪಟ್ಟ, ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಬೀಜಾಡಿಯ ಯೋಧ ಅನೂಪ್ ಪೂಜಾರಿ (33) ಅವರ ಪಾರ್ಥಿವ…

sukumar
ಮನರಂಜನೆ

ವಿವಾದಗಳಿಂದ ಬೇಸರ: ಚಿತ್ರರಂಗ ತೊರೆಯಲು ಪುಷ್ಪ-2 ನಿರ್ದೇಶಕ ಸುಕುಮಾರ್ ನಿರ್ಧಾರ!

ಪುಷ್ಪ-2 ಚಿತ್ರದ ಮೂಲಕ ದೇಶಾದ್ಯಂತ ಭಾರೀ ಬೇಡಿಕೆಯಲ್ಲಿರುವ ನಿರ್ದೇಶಕ ಸುಕುಮಾರ್ ಚಿತ್ರರಂಗ ತೊರೆಯುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಪುಷ್ಪ-2 ಚಿತ್ರದ ಬಿಡುಗಡೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ತಾಯಿ ಮೃತಪಟ್ಟು, ಮಗ ಅಸ್ವಸ್ಥಗೊಂಡ ಘಟನೆಯಿಂದ ಉದ್ಭವವಾಗಿರುವ ವಿವಾದಗಳಿಂದ ತತ್ತರಿಸಿರುವ ನಿರ್ದೇಶಕ ಸುಕುಮಾರ್…