BREAKING ಬೆಳಗಾವಿಯಲ್ಲಿ ಬಿಜೆಪಿ ನಾಯಕ ಸಿಟಿ ರವಿ ಅರೆಸ್ಟ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಗುರುವಾರ ಅಂಬೇಡ್ಕರ್ ವಿಷಯದ ಮೇಲೆ ಚರ್ಚೆ ನಡೆಯುವ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್…
