ಮಹಾರಾಷ್ಟ್ರ ಸಂಪುಟ ವಿಸ್ತರಣೆ: 39 ಶಾಸಕರಿಗೆ ಸಚಿವ ಸ್ಥಾನ!
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆಗಿದ್ದು, 39 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮಹಾಯುತಿ ಮೈತ್ರಿ ಸರ್ಕಾರಕ್ಕೆ ಸೇರ್ಪಡೆಯಾಗಿದ್ದಾರೆ. ನಾಗ್ಪುರದಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ 39 ಶಾಸಕರು ಸಚಿವರಾಗಿ ಪ್ರಮಾಣ ವಚನ…
