Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

dk shivakumar
ಜಿಲ್ಲಾ ಸುದ್ದಿ

ಬೆಳಗಾವಿಯಲ್ಲಿ ಒಂದು ದಿನ ತಂಗಲಿರುವ ಗಾಂಧಿ ಕುಟುಂಬ: ಡಿಕೆ ಶಿವಕುಮಾರ್

ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಡಿಸೆಂಬರ್ 26ರಂದು ಇಡೀ ದಿನ ಬೆಳಗಾವಿಯಲ್ಲಿ ತಂಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾತೋತ್ಸವ ಸಮಾರಂಭದ ಪೂರ್ವಭಾವಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ…

cm siddaramiah
ರಾಜಕೀಯ

ಸಾರ್ವಜನಿಕರಿಗೆ ತೊಂದರೆಯಾದರೆ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಗುಡುಗು

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿಗಳು ಕಲ್ಲು ತೂರಾಟ ನಡೆಸಿದ್ದಕ್ಕೆ ಸಾಕ್ಷಿ ಇದೆ ಎಂದು ಪೊಲೀಸರ ಲಾಠಿಪ್ರಹಾರವನ್ನು ಸಮರ್ಥಿಸಿಕೊಂಡರು. ಪಂಚಮಸಾಲಿ…

chamudi temple
ಜಿಲ್ಲಾ ಸುದ್ದಿ

ಮೈಸೂರು ಚಾಮುಂಡೇಶ್ವರಿ ಉಡುಗೊರೆ ಕಾಳಸಂತೆಯಲ್ಲಿ ಮಾರಾಟ: ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಮೈಸೂರು: ಚಾಮುಂಡಿಗೆ ಉಡುಗೊರೆಯಾಗಿ ಬಂದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಚಾಮುಂಡಿಬೆಟ್ಟದ ಕಾರ್ಯದರ್ಶಿ ರೂಪಾ ವಿರುದ್ಧ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ಸ್ನೇಹಮಯಿ…

eshwar khandre
ರಾಜ್ಯ

ಕೊಡಗು-ಹಾಸನ ಬಳಿ ಆನೆಗಳ ವಿಹಾರಧಾಮ ಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ಬೆಳಗಾವಿ:  ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

joe biden
ವಿದೇಶ

World news 1500 ಕ್ರಿಮಿನಲ್ ಗಳಿಗೆ ಕ್ಷಮಾದಾನ ಘೋಷಿಸಿದ ಜೋ ಬಿಡೈನ್!

ನಿರ್ಗಮಿತ ಅಧ್ಯಕ್ಷ ಜೋ ಬಿಡೈನ್ 1500 ಕ್ರಿಮಿನಲ್ ಗಳು ಹಾಗೂ 39 ಕ್ರಿಮಿನಲ್ ರಹಿತ ಅಪರಾಧಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳಿಗೆ ಕ್ಷಮಾದಾನ ನೀಡಲು ನಿರ್ಧರಿಸಿದ್ದಾರೆ. ಅಮೆರಿಕದ ಇತಿಹಾಸದಲ್ಲೇ ಮೊದಲ ಬಾರಿ ಇಷ್ಟು ದೊಡ್ಡ ಸಂಖ್ಯೆಯ ಕ್ರಿಮಿನಲ್ ಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ…

bidar farmers
ಜಿಲ್ಲಾ ಸುದ್ದಿ

BREAKING ಸಚಿವ ಈಶ್ವರ್ ಖಂಡ್ರೆ ಕಚೇರಿ ಮುಂದೆ ವಿಷ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ!

ಸಚಿವ ಈಶ್ವರ್ ಖಂಡ್ರೆ ಕಚೇರಿ ಎದುರು ಪರಿಹಾರಕ್ಕಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗಡಿ ಜಿಲ್ಲೆ ಬೀದರ್‌ನಲ್ಲಿ ಗುರುವಾರ ನಡೆದಿದೆ. ಕಾರಂಜಾ ಸಂತ್ರಸ್ತರ ಹೋರಾಟಗಾರರು ಪರಿಹಾರ ನೀಡಲು ನೀಡಿದ್ದ ಗಡುವು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಷ ಸೇವಿಸಿ…

supreme court
ಕಾನೂನು

ಧಾರ್ಮಿಕ ಸ್ಥಳ ಕಾಯ್ದೆ ವಿಚಾರಣೆ ಮುಗಿಯದೇ ಹೊಸ ಮೊಕದ್ದಮೆ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್

ಧಾರ್ಮಿಕ ಪೂಜಾ ಸ್ಥಳಗಳ ಕಾಯ್ದೆ ಕುರಿತು ವಿಚಾರಣೆ ಮುಗಿಯುವವರೆಗೂ ಯಾವುದೇ ಹೊಸ ಮೊಕದ್ದಮೆ ದಾಖಲಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್, ನ್ಯಾಯಮೂರ್ತಿ ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ 1991ರ ಧಾರ್ಮಿಕ…

pm modi
ತಾಜಾ ಸುದ್ದಿ

BIG NEWS ಒಂದು ದೇಶ, ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು!

ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಲೋಕಸಭೆ ಮತ್ತು ವಿಧಾನಸಭಾ…

dk shivakumar
ತಾಜಾ ಸುದ್ದಿ

ಒದ್ದು ಅಧಿಕಾರ ಕಿತ್ಕೊಳ್ಳಬೇಕು: ಜ್ಯೋತಿಷಿ ಸಲಹೆ ಪ್ರಸ್ತಾಪಿಸಿದ ಡಿಕೆಶಿ, ಟಾಂಗ್ ಕೊಟ್ಟ ಅಶೋಕ

ಅಧಿಕಾರವನ್ನು ಒದ್ದು ಕಿತ್ಕೊಬೇಕು ಎಂದು ಜ್ಯೋತಿಷಿ ನೀಡಿದ ಸಲಹೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಸದನದಲ್ಲಿ ಪ್ರಸ್ತಾಪಿಸಿದಾಗ ಸ್ವಾರಸ್ಯಕರ ಚರ್ಚೆ ನಡೆದಿದ್ದು, ಈ ವೇಳೆ ಮಧ್ಯಪ್ರವೇಶಿಸಿದ ವಿಪಕ್ಷ ನಾಯಕ ಆರ್.ಅಶೋಕ ಯಾವಾಗ ಒದ್ದು ಸಿಎಂ ಸ್ಥಾನ ಕಿತ್ಕೊಂತಿರಿ ಎಂದು ಕಾಲೆಳೆದರು. ಬೆಳಗಾವಿ ವಿಧಾನಸಭೆ…

students protest
ಜಿಲ್ಲಾ ಸುದ್ದಿ

ಧಂಗೆ ಎದ್ದ ಮಕ್ಕಳು: ಪ್ರಿನ್ಸಿಪಾಲ್, ವಾರ್ಡನ್ ವಿರುದ್ಧ ಶಾಲೆ ಬಹಿಷ್ಕರಿಸಿ ಹೋರಾಟಕ್ಕಿಳಿದ ವಿದ್ಯಾರ್ಥಿಗಳು!

ವಸತಿ ಶಾಲೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟಕ್ಕೆ ಇಳಿದ ಧಂಗೆ ಎದ್ದ ಮಕ್ಕಳು ಎಂಬ ಕನ್ನಡ ಸಿನಿಮಾ ಮಾದರಿಯಲ್ಲಿಯೇ ಶಾಲಾ ಮಕ್ಕಳು ವಸತಿ ಶಾಲೆಯ ಪ್ರಿನ್ಸಿಪಾಲ್ ಮತ್ತು ಮೇಲ್ವಿಚಾರಕರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ…