Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

taliban minister
ವಿದೇಶ

BREAKING ಆತ್ಮಾಹುತಿ ದಾಳಿಗೆ ಆಫ್ಘಾನಿಸ್ತಾನ ಸಚಿವ ರೆಹಮಾನ್ ಹಖಾನಿ ಸಾವು!

ಆಫ್ಘಾನಿಸ್ತಾನದ ಸಚಿವಾಲಯದ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ಸರ್ಕಾರದ ನಿರಾಶ್ರಿತರ ಸಚಿವ ಖಲಿಲ್ ಉರ್-ರೆಹಮಾನ್ ಹಖಾನಿ ಮೃತಪಟ್ಟಿದ್ದಾರೆ. ರಾಜಧಾನಿ ಕಾಬೂಲ್ ನಲ್ಲಿರುವ ಸಚಿವಾಲಯದ ಮೇಲೆ ಬಾಂಬ್ ದಾಳಿ ನಡೆದಿದ್ದು, ನಿರಾಶ್ರಿತರ ಸಚಿವಾಲಯದ ಕಚೇರಿ ಬಳಿ ಬಾಂಬ್ ಬಿದ್ದಿದ್ದರಿಂದ ಸಚಿವ…

asteroids
ವಿದೇಶ

ಇಂದು ರಾತ್ರಿ ಭೂಮಿಗೆ ಅತ್ಯಂತ ಸಮೀಪದಲ್ಲಿ ಹಾದು ಹೋಗಲಿದೆ 6 ಕ್ಷುದ್ರಗ್ರಹಗಳು!

ಭೂಮಿಗೆ ಅತ್ಯಂತ ಸಮೀಪದ ಅಪಾಯಕಾರಿ ಮಟ್ಟದಲ್ಲಿ ಒಂದಲ್ಲ, ಎರಡಲ್ಲ, 6 ಕ್ಷುದ್ರಗ್ರಹಗಳು ಹಾದು ಹೋಗಲಿವೆ. ಅಮೆರಿಕದ ಬಾಹ್ಯಕಾಶ ಸಂಸ್ಥೆ ನಾಸಾ ಈ ವಿಷಯವನ್ನು ಪ್ರಕಟಿಸಿದ್ದು, ಭೂಮಿಗೆ ಅತ್ಯಂತ ಸಮೀಪದಲ್ಲಿ ಒಂದೇ ದಿನ ಹೆಚ್ಚು ಕಡಿಮೆ ಒಂದೇ ಅವಧಿಯಲ್ಲಿ ಒಂದರ ಹಿಂದೆ ಒಂದರಂತೆ…

mallikarjun kharge
ದೇಶ

ರಾಜ್ಯಸಭಾ ಕಲಾಪ ಭಂಗಕ್ಕೆ ಸಭಾಧ್ಯಕ್ಷರೇ ಕಾರಣ: ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ಮಂಡನೆಗೆ ಕಲಾಪಕ್ಕೆ ಅಡ್ಡಿಯಾಗಲು ರಾಜ್ಯಸಭಾ ಅಧ್ಯಕ್ಷರೇ ಕಾರಣ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ಪ್ರತಿಪಕ್ಷಗಳು ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿತ್ತು.…

supreme court
ಕಾನೂನು

ಬರ ಪರಿಹಾರ ಹಂಚಿಕೆ ವಿವಾದ ನೀವೇ ಬಗೆಹರಿಸಿಕೊಳ್ಳಿ: ಕೇಂದ್ರ, ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಬರ ಪರಿಹಾರ ಹಂಚಿಕೆಯ ತಾರತಮ್ಯ ಕುರಿತ ವಿವಾದವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಷ್ಟ್ರೀಯ ವಿಪತ್ತು ನಿರ್ವಹಣಾ…

chicken
ತಾಜಾ ಸುದ್ದಿ

ಸಾಲ ಕೊಡಿಸ್ತಿನಿ ಅಂತ 39,000 ರೂ.ನಷ್ಟು ಕೋಳಿಗಳ ತಿಂದು ತೇಗಿದ ಬ್ಯಾಂಕ್ ಮ್ಯಾನೇಜರ್!

ಸಾಲ ಮಂಜೂರು ಮಾಡಿಸ್ತೀನಿ ಅಂತ ಕೋಳಿ ಫಾರಂ ನಡೆಸುತ್ತಿದ್ದ ರೈತನನ್ನು ನಂಬಿಸಿದ ಬ್ಯಾಂಕ್ ಮ್ಯಾನೇಜರ್ 39,000 ರೂ.ನಷ್ಟು ನಾಟಿ ಕೋಳಿಗಳನ್ನು ತಿಂದು ತೇಗಿದ್ದಾನೆ. ಹೌದು, ಛತ್ತೀಸಗಢದಲ್ಲಿ ಈ ಘಟನೆ ನಡೆದಿರುವುದು, 12 ಲಕ್ಷ ರೂ. ಸಾಲ ಮಂಜೂರು ಮಾಡುವಂತೆ ರೈತ ಕೇಳಿಕೊಂಡಿದ್ದಾನೆ.…

siddaramiah
ರಾಜಕೀಯ

ಪಂಚಮಸಾಲಿ 2ಎ ವಿವಾದ: ಸುಪ್ರೀಂಕೋರ್ಟ್ ಆದೇಶ ಮಂಡಿಸುವೆ: ಸಿಎಂ ಸಿದ್ದರಾಮಯ್ಯ

ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.…

bengaluru
ಅಪರಾಧ

ಪತ್ನಿ ಕೇಸ್ ಹಾಕಿದ್ದಕ್ಕೆ ನೊಂದ ಪತಿ 40 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಪತ್ನಿ ತನ್ನ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರಿಂದ ನೊಂದ ಪತಿ ಬೆಂಗಳೂರಿನಲ್ಲಿ ‘ಜಸ್ಟೀಸ್ ಟು ಡ್ಯೂ’ [ನ್ಯಾಯ ನೆನೆಗುದಿಗೆ] ಎಂದು ಬೋರ್ಡ್ ನೇತಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಉತ್ತರ ಪ್ರದೇಶ ಮೂಲದ ಅತುಲ್…

karnataka winter session
ರಾಜಕೀಯ

Belagavi Session ಟಾಟಾ ಸೇರಿದಂತೆ ಅಗಲಿದ ಗಣ್ಯರಿಗೆ ವಿಧಾನ ಪರಿಷತ್ ನಲ್ಲಿ ಸಂತಾಪ

ಬೆಳಗಾವಿ, ಸುವರ್ಣವಿಧಾನಸೌಧ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನಮಂಡಲದ ಚಳಿಗಾಲ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ  ಮೇಲ್ಮನೆಯಾದ ವಿಧಾನಪರಿಷತ್ನಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನ ಪರಿಷತ್ತಿನ ಮಾಜಿ ಶಾಸಕರಾದ ಕೆ.ಎಚ್. ಶ್ರೀನಿವಾಸ, ಶುಭಲತಾ ವಸಂತ ಅಸ್ನೋಟಿಕರ್, ಕಾಲೇಬುಡ್ಡೆ ಇಸ್ಮಾಯಿಲ್ ಸಾಬ್, ನರೇಂದ್ರ ಖೇಣಿ, ಕೆ…

byrati suresh
ರಾಜಕೀಯ

Belagavi session ವಿಜಯೇಂದ್ರ ರಾಜೀನಾಮೆಗೆ ಮುಹೂರ್ತ ಫಿಕ್ಸ್: ಸಚಿವ ಭೈರತಿ ಸುರೇಶ್ ಬಾಂಬ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೊಸ ಬಾಂಬ್ ಸಿಡಿಸಿದ್ದಾರೆ. ಸೋಮವಾರ ಆರಂಭಗೊಂಡ ಬೆಳಗಾವಿ ಅಧಿವೇಶನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯತ್ನಾಳ್ ಮತ್ತು ವಿಜಯೇಂದ್ರ ನಡುವೆ…

cow
ತಾಜಾ ಸುದ್ದಿ

ಬೀಡಾಡಿ ಹಸುಗಳ ಕುತ್ತಿಗೆಗೆ ಬೆಳಕಿನ ಪಟ್ಟಿ: ಯುಪಿಯಲ್ಲಿ ವಿನೂತನ ಪ್ರಯೋಗ!

ಪಿಲಿಭಿತ್: ಬಿಡಾಡಿ ದನಗಳನ್ನು ರಕ್ಷಿಸುವ ಪ್ರಯತ್ನದಲ್ಲಿ, ಉತ್ತರ ಪ್ರದೇಶವು ಹೊಸ ವಿಧಾನವನ್ನು ಪರಿಚಯಿಸಿದೆ. ದಾರಿ ಖಾಣದೆ ರಸ್ತೆಗಳಲ್ಲಿ ಸುತ್ತಾಡುವ ಬೀಡಾಡಿ ಹಸುಗಳನ್ನು ರಾತ್ರಿ ವೇಳೆ ವಾಹನಗಳ ಅಪಘಾತದಿಂದ ರಕ್ಷಿಸಲು ಅವುಗಳ ಕುತ್ತಿಗೆ ಮತ್ತು ಕೊಂಬುಗಳ ಸುತ್ತಲೂ ಪ್ರತಿಫಲನ ದೀಪದ ಪಟ್ಟಿಗಳನ್ನು ಕಟ್ಟಲಾಗಿದೆ.…