Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

farmers protest
ದೇಶ

ರೈತರ ಮೇಲೆ ಅಶ್ರುವಾಯು ಸಿಡಿಸಿದ ಪೊಲೀಸರು: 8 ಮಂದಿಗೆ ಗಾಯ

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ 5 ವರ್ಷ ಹಳೆಯ ಬೇಡಿಕೆಗಳಿಗೆ ಆಗ್ರಹಿಸಿ ರೈತರು ಆರಂಭಿಸಿದ `ದೆಹಲಿ ಚಲೋ’ ಪ್ರತಿಭಟನೆ ವೇಳೆ ಪೊಲೀಸರು ಅಶ್ರುವಾಯು ಸಿಡಿಸಿದ್ದರಿಂದ 8 ರೈತರು ಗಾಯಗೊಂಡಿದ್ದಾರೆ. ದೆಹಲಿ ಸಮೀಪದ ಹರಿಯಾಣ ಮತ್ತು ಪಂಜಾಬ್ ಗಡಿಯ ಸಮೀಪದ ಶಂಬು ಎಂಬ…

student
ಅಪರಾಧ

ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ!

12ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲೆಯ ಮುಖ್ಯೋಪಾಧ್ಯಯರನ್ನು ಶಾಲೆಯ ಶೌಚಾಲಯದಲ್ಲಿ ಗುಂಡಿಕ್ಕಿ ಕೊಲೆಗೈದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಛತ್ರಪುರ ಜಿಲ್ಲೆಯ ಧಾಮೋರ ಸರ್ಕಾರಿ ಸೆಕೆಂಡರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ 55 ವರ್ಷದ ಸುರೇಂದ್ರ ಕುಮಾರ್ ಸಕ್ಸೇನಾ ಹತ್ಯೆಯಾಗಿದ್ದು, ಶಾಲೆಯ ಶೌಚಾಲಯದಲ್ಲಿ ರಕ್ತದ ಮಡುವಿನಲ್ಲಿ…

india u19 team
ಕ್ರೀಡೆ

ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ

ಆರಂಭಿಕ ವೈಭವ್ ಸೂರ್ಯವಂಶಿ ಅರ್ಧಶತಕ ಹಾಗೂ ಬೌಲರ್ ಗಳ ಸಹಾಯದಿಂದ ಭಾರತ ತಂಡ ೭ ವಿಕೆಟ್ ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ. ಶಾರ್ಜಾದಲ್ಲಿ ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್…

pushpa-2
ಮನರಂಜನೆ

ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟಿಸಿರುವ ಪುಷ್ಪ-2 ಚಿತ್ರ ಮೊದಲ ದಿನದ ಗಳಿಕೆಯಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತೀ ದೊಡ್ಡ ಓಪನಿಂಗ್ ಪಡೆದ ಚಿತ್ರ ಎಂಬ ಗೌರವಕ್ಕೆ ಪಾತ್ರವಾಗಿದೆ. ಎಸ್.ಎಸ್. ರಾಜಮೌಳಿ ನಿರ್ದೇಶನದ ಆರ್…

ಬೆಂಗಳೂರು

2025ರ ಶೈಕ್ಷಣಿಕ ಪ್ರವೇಶಾತಿಗೆ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ ಸಂಸ್ಥೆಯಿಂದ ಅರ್ಜಿ ಆಹ್ವಾನ

ಬೆಂಗಳೂರು: ಸೃಜನಾತ್ಮಕ ಕ್ಷೇತ್ರಕ್ಕೆ ಅಂತಲೇ ಆರಂಭವಾಗಿರುವ ಭಾರತದ ಮೊದಲ ವಿಶ್ವ ವಿದ್ಯಾನಿಲಯ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ 2025ನೇ ಸಾಲಿನ ಶೈಕ್ಷಣಿಕ ಪ್ರವೇಶಾತಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ…

france
ವಿದೇಶ

ಅವಿಶ್ವಾಸ ಗೊತ್ತುವಳಿಯಲ್ಲಿ ಸೋಲು: 3 ತಿಂಗಳಿಗೆ ಫ್ರಾನ್ಸ್  ಸರಕಾರ ಪತನ

ಪ್ಯಾರಿಸ್: ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿಗೆ ಜಯವಾಗುವ ಮೂಲಕ ಫ್ರಾನ್ಸ್‌ನ ಸರಕಾರ ಅಸ್ತಿತ್ವಕ್ಕೆ ಬಂದ ಮೂರೇ ತಿಂಗಳಲ್ಲಿ ಪತನಗೊಂಡಿದೆ. ಪ್ರಧಾನಿ ಮೈಕೆಲ್ ಬಾರ್ನಿಯರ್ ಅವರ ಸರಕಾರವನ್ನು ಕೇವಲ 3 ತಿಂಗಳಲ್ಲಿ ಪದಚ್ಯುತಗೊಳಿಸಿದ ನಂತರ ಫ್ರೆಂಚ್ ಸರ್ಕಾರ ಕುಸಿದಿದೆ. ಅತಂತ್ರ ಸಂಸತ್ತಿನಲ್ಲಿ ಸಂಖ್ಯಾಬಲದ ಕೊರತೆಯ…

allu arjun
ಮನರಂಜನೆ

ಪುಷ್ಪ-2 ಬಿಡುಗಡೆ ವೇಳೆ ದುರಂತ: ನಟ ಅಲ್ಲು ಅರ್ಜುನ್ ವಿರುದ್ಧ ಕೇಸು ದಾಖಲು!

ಪುಷ್ಪ-2 ಚಿತ್ರದ ಪ್ರದರ್ಶನದ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿ ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್ ವಿರುದ್ಧ ಕೇಸು ದಾಖಲಿಸಿದ್ದಾರೆ. ಪುಷ್ಪ-2 ಚಿತ್ರದ ಪ್ರೀಮಿಯರ್ ಶೋ ವೇಳೆ ಯಾವುದೇ ಮಾಹಿತಿ ನೀಡದೇ ಸಂಧ್ಯಾ ಥಿಯೇಟರ್ ಗೆ ಅಲ್ಲು…

suryaghar schheme
ತಾಜಾ ಸುದ್ದಿ

Suryaghar ಸೂರ್ಯಘರ್ ಯೋಜನೆ ತರಬೇತಿಗೆ 2 ಲಕ್ಷ ತಂತ್ರಜ್ಞರಿಂದ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತಿ ಬಿಜ್ಲಿ ಯೋಜನೆ (PMSGMBY)ಯಲ್ಲಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು ಅರ್ಜಿ ಆಹ್ವಾನಿಸಿದೆ. ಡಿಸ್ಕಾಂಗಳು ಈ ಯೋಜನೆಯಡಿ ಈಗಾಗಲೇ 40000 ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಿವೆ. ಮುಂದಿನ 8 ತಿಂಗಳಲ್ಲಿ…

Naga Chaitanya
ಮನರಂಜನೆ

ದಾಂಪತ್ಯಕ್ಕೆ ಕಾಲಿಟ್ಟ ನಾಗಚೈತನ್ಯ-ಶೋಭಿತಾ

ತೆಲುಗು ನಟ ನಾಗಚೈತನ್ಯ ಮತ್ತು ಶೋಭಿತಾ ದುಲಿಪಾಲಾ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದು, ಮದುವೆಯ ಫೋಟೊ ಬಿಡುಗಡೆ ಮಾಡಲಾಗಿದೆ. ಮದುವೆ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗದೇ ಇದ್ದರೂ ಮದುವೆ ಸಮಾರಂಭ ಅಕ್ಕಿನೇನಿ ನಾಗೇಶ್ವರ್ ರಾವ್ ಅವರ ಬಂಜಾರ ಹಿಲ್ಸ್ ನಲ್ಲಿರುವ 22 ಎಕರೆ…

earthquack
ದೇಶ

55 ವರ್ಷದಲ್ಲೇ 2ನೇ ಬಾರಿ ತೆಲಂಗಾಣದಲ್ಲಿ ಪ್ರಬಲ ಭೂಕಂಪನ!

ತೆಲಂಗಾಣದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಪ್ರಬಲ ಭೂಕಂಪನ 55 ವರ್ಷಗಳಲ್ಲೇ ಗರಿಷ್ಠ ಪ್ರಮಾಣದ್ದಾಗಿ ದಾಖಲೆ ಬರೆದಿದೆ. ಬುಧವಾರ ಬೆಳಿಗ್ಗೆ 7.27ರ ಸುಮಾರಿಗೆ ಮುಳುಗು ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದೆ. ಇದು ಕಳೆದ 55 ವರ್ಷಗಳಲ್ಲೇ 2ನೇ…