ಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ: ಸಿದ್ದರಾಮಯ್ಯ
ಬಾಗಲಕೋಟೆ: ರಾಜ್ಯದಲ್ಲಿ ಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನ ಭಾಗ್ಯ ಜಾರಿಗೆ ತಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಿರೂರ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಮತಯಾಚಿಸಿದರು. ಮನಮೋಹನ್ ಸಿಂಗ್ ಅವರು…
