Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

cow
ತಾಜಾ ಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ಗೋಮಾಂಸ ಸೇವನೆ ನಿಷೇಧಿಸಿದ ಅಸ್ಸಾಂ ಸರ್ಕಾರ!

ರಾಜ್ಯಾದ್ಯಂತ ರೆಸ್ಟೋರೆಂಟ್, ಹೋಟೆಲ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆ ಹಾಗೂ ಮಾರಾಟವನ್ನು ನಿಷೇಧಿಸಿ ಅಸ್ಸಾಂ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಹೀಮಂತ್ ಬಿಸ್ವಾ ಶರ್ಮ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಗೋಮಾಂಸ ಸೇವನೆಯನ್ನು ನಿಷೇಧಿಸಿ ತೀರ್ಮಾನ ಕೈಗೊಳ್ಳಲಾಗಿದೆ.…

bengaluru bulls
ಕ್ರೀಡೆ

Kabaddi ಪ್ರೊ.ಕಬಡ್ಡಿ ಲೀಗ್: ಗುಜರಾತ್ ಎದುರು ಬೆಂಗಳೂರು ರೋಚಕ ಟೈ

ನೋಯ್ಡಾ: ಪ್ರೊ ಕಬಡ್ಡಿ 11ನೇ ಆವೃತ್ತಿಯ ಟೂರ್ನಿಯಲ್ಲಿ ಬೆಂಗಳೂರು ಬುಲ್ಸ್ ಹಾಗೂ ಗುಜರಾತ್ ಟೈಟನ್ಸ್ ನಡುವಣ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿದೆ. ಈ ಮೂಲಕ ಬುಲ್ಸ್ ಇದೇ ಮೊದಲ ಬಾರಿಗೆ ಟೂರ್ನಿಯಲ್ಲಿ ಟೈ ಸಾಧಿಸಿದೆ. ಈ ಪಂದ್ಯದಲ್ಲಿ ಉಭಯ ತಂಡಗಳು ಅಂಕಗಳನ್ನು…

upi
ತಾಜಾ ಸುದ್ದಿ

ದೇಶದಲ್ಲಿ 9 ತಿಂಗಳಲ್ಲಿ 6.32 ಲಕ್ಷ ಮಂದಿಗೆ 485 ಕೋಟಿ ರೂ. ಯುಪಿಐ ವಂಚನೆ!

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಸೆಪ್ಟೆಂಬರ್ ವರೆಗೆ ವರದಿಯಾದ 6,32,000 ಪ್ರಕರಣಗಳಲ್ಲಿ ಯುಪಿಐ ನಲ್ಲಿನ ವಂಚನೆಗಳಿಂದ ಭಾರತೀಯರು 485 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದಾರೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. 2022-2023ರಿಂದ, ಯುಪಿಐ ಸಂಬಂಧಿತ ವಂಚನೆಗಳು ವರದಿಯಾದ 2.7 ದಶಲಕ್ಷ ಘಟನೆಗಳಲ್ಲಿ 2,145…

yogi adithyanath
ಕಾನೂನು

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಕಾಯ್ದೆ `ಕ್ರೂರ’: ಸುಪ್ರೀಂಕೋರ್ಟ್ ಚಾಟಿ

ನವದೆಹಲಿ: ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಮತ್ತು ಸಮಾಜ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯು ‘ಕ್ರೂರ’ವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು (ಬುಧವಾರ) ಅಭಿಪ್ರಾಯಪಟ್ಟಿತು. ಈ ಕಾಯ್ದೆಯಡಿ ತನ್ನ ವಿರುದ್ಧ ಪ್ರಕರಣ ದಾಖಲಾದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್…

congress
ಜಿಲ್ಲಾ ಸುದ್ದಿ

ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ನಾಳೆ ಕಾಂಗ್ರೆಸ್ ಜನಕಲ್ಯಾಣ ಸಮಾವೇಶ

ಹಾಸನದಲ್ಲಿ ನಡೆಯುವ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದಕ್ಕಾಗಿ ಪೂರ್ವ ಸಿದ್ಧತಾ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಇದಕ್ಕಾಗಿ ಅರಸೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ನಗರ ಬಡಾವಣೆಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಸುಮಾರು 840 ಅಡಿ ಅಗಲ, 600 ಅಡಿ…

byrati suresh
ಜಿಲ್ಲಾ ಸುದ್ದಿ

ಕೆಜಿಎಫ್‌ ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಚಿವ ಬೈರತಿ ಸುರೇಶ ಸೂಚನೆ

ಬೆಂಗಳೂರು: ಕೋಲಾರ ಜಿಲ್ಲೆಯ ಕೆಜಿಎಫ್‌ ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ [Integrated Township] ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿ ವಿಸ್ತೃತ ಯೋಜನೆ ವರದಿಯನ್ನು ತಯಾರಿಸುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿಎಸ್  ಸುರೇಶ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ…

cricket fans
ಕ್ರೀಡೆ

ಅಡಿಲೇಡ್ ನಲ್ಲಿ ಭಾರತೀಯ ಕ್ರಿಕೆಟಿಗರಿಗೆ ಅಪಮಾನ: ನೆಟ್ ಅಭ್ಯಾಸ ವೀಕ್ಷಣೆಗೆ ನಿರ್ಬಂಧ!

ಭಾರತ ಕ್ರಿಕೆಟ್ ತಂಡದ ಆಟಗಾರರ ನೆಟ್ ಅಭ್ಯಾಸದ ವೇಳೆ ಅಭಿಮಾನಿಗಳು ನೂಕುನುಗ್ಗಲು ನಡೆಸಿದ್ದೂ ಅಲ್ಲದೇ ‘ಅಸಭ್ಯ’ ರೀತಿಯಲ್ಲಿ ನಡೆದುಕೊಂಡು ಅಪಮಾನ ಮಾಡಿರುವ ಘಟನೆ ಅಡಿಲೇಡ್ ಮೈದಾನದಲ್ಲಿ ನಡೆದಿದೆ. ಪರ್ತ್ ನಲ್ಲಿ ನಡೆದ ಮೊದಲ ಪಂದ್ಯ ಗೆದ್ದು ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ನಡೆಯುತ್ತಿರುವ 5…

ಜ್ಯೋತಿಷ್ಯ

Baba Vanga prediction: 2025ರಲ್ಲಿ ದುರಂತಗಳ ಸರಮಾಲೆ ನಡೆಯಲಿದೆ: ಬಾಬಾ ವಂಗಾ ಸ್ಫೋಟಕ ಭವಿಷ್ಯ

ಜಾಗತಿಕ ಮಟ್ಟದಲ್ಲಿ ನಿಖರ ಭವಿಷ್ಯ ಹೇಳಿರುವ ನಾಸ್ಟ್ರಾಡಾಮಸ್ ಗೆ ಹೋಲಿಕೆ ಮಾಡಲಾಗುವ ಬಲ್ಗೇರಿಯಾದ ಅಂಧ ಬಾಂಬಾ ವಂಗಾ 2025ನೇ ವರ್ಷದಲ್ಲಿ ನಡೆಯುವ ಘಟನಾವಳಿಗಳ ಬಗ್ಗೆ ನೀಡಿರುವ ಭವಿಷ್ಯ ಭಾರೀ ಸದ್ದು ಮಾಡುತ್ತಿದೆ. ಬಾಲ್ಯದಲ್ಲೇ ಕಣ್ಣು ಕಳೆದುಕೊಂಡರೂ ಬಾಂಬಾ ವಂಗಾ ಅತೀಂದ್ರೀಯ ಶಕ್ತಿಗಳ…

siddaramiah
ರಾಜ್ಯ

ಜಿಡಿಪಿಯಲ್ಲಿ ದೇಶಕ್ಕೆ ನಾವೇ ನಂಬರ್ 1: ಸಿಎಂ ಸಿದ್ದರಾಮಯ್ಯ

ಜಿಡಿಪಿಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು. ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ…

siddaraimah
ರಾಜ್ಯ

ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಅಂತ ಅನರ್ಹರ ಬಿಪಿಎಲ್ ಕಾರ್ಡ್ ರದ್ದು: ಸಿಎಂ ಸಿದ್ದರಾಮಯ್ಯ

ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…