Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

Bangladeshi immigrants
ಅಪರಾಧ

ಯೂಟ್ಯೂಬ್ ನಲ್ಲಿ ಧರ್ಮ ಪ್ರಚಾರ: ಬಾಂಗ್ಲಾ ವಲಸಿಗರ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಬಹಿರಂಗ

ಬೆಂಗಳೂರು :ಜಿಗಣಿಯಲ್ಲಿ ಅಕ್ರಮವಾಗಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಪಾಕಿಸ್ತಾನ ಪ್ರಜೆಗಳು ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮ ಪ್ರಚಾರ ಮಾಡುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಬಂಧಿತ ಆರೋಪಿಗಳ ತನಿಖೆಯನ್ನು ಪೊಲೀಸರು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ಕುಕೃತ್ಯ ಬಯಲಾಗಿದೆ. 22 ಮಂದಿ ಬಂಧಿತ…

railways
ತಾಜಾ ಸುದ್ದಿ

IRCTC ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ: ರೈಲು ವಿಳಂಬವಾದರೆ ಉಚಿತ ಆಹಾರ!

ಚಳಿಗಾಲದ ಕಾರಣ ಹಲವು ರೈಲುಗಳು ನಿಗದಿತ ಸಮಯ ಕಾಪಾಡಿಕೊಳ್ಳಲು ವಿಫಲರಾಗಿದ್ದು, ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಇದರಿಂದ ಖರ್ಚು-ವೆಚ್ಚ ಕೂಡ ಹೆಚ್ಚಾಗುವ ಒತ್ತಡಕ್ಕೆ ಸಿಲುಕಿದ್ದಾರೆ. ಚಳಿಗಾಲದ ಕಾರಣ ಹಿಬ್ಬನಿ, ದಟ್ಟವಾದ ಮಂಜು- ಮಳೆ ಮುಂತಾದ ಕಾರಣಗಳಿಗಾಗಿ ರೈಲುಗಳು ನಿಗದಿತ ಸಮಯದಲ್ಲಿ ಗುರಿ ತಲುಪಲು…

virat kolhi
ಕ್ರೀಡೆ

ವಿರಾಟ್ ಕೊಹ್ಲಿ 2ನೇ ಟೆಸ್ಟ್ ನಿಂದ ಹೊರಗೆ? ಅನುಮಾನ ಮೂಡಿಸಿದ ಕಾಲಿನ ಬ್ಯಾಂಡೇಜ್!

ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಕಾಲಿಗೆ ಬ್ಯಾಂಡೇಜ್ ಧರಿಸಿ ಓಡಾಡುತ್ತಿರುವುದು ಕಂಡು ಬಂದಿದ್ದು, ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವರೇ ಎಂಬ ಅನುಮಾನ ಉಂಟು ಮಾಡಿದೆ. ಡಿಸೆಂಬರ್ 6ರಿಂದ ಅಡಿಲೇಡ್ ನಲ್ಲಿ ಹೊನಲು-ಬೆಳಕಿನಡಿ ಪಿಂಕ್ ಚೆಂಡಿನಲ್ಲಿ ಎರಡನೇ ಟೆಸ್ಟ್ ಪಂದ್ಯ…

karnataka cm
ತಾಜಾ ಸುದ್ದಿ

‘ಮೇಷ್ಟ್ರು’ ಆಗಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ!

ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸುಮಾರು ಒಂದು ಗಂಟೆ ಕಾಲ ಮೇಷ್ಟ್ರು ಆಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನದ ಬಗ್ಗೆ ಪಾಠ ಮಾಡಿ ಗಮನ ಸೆಳೆದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಮುಖ್ಯಮಂತ್ರಿಗಳ ಪಾಠವನ್ನು ತದೇಕಚಿತ್ತದಿಂದ ಆಲಿಸಿದ ವಿದ್ಯಾರ್ಥಿಗಳು,…

PV Sindhu marriage
ಕ್ರೀಡೆ

ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಮದುವೆ ಆಗುತ್ತಿರುವ ಹುಡುಗ ಯಾರು ಗೊತ್ತಾ? ಈತನಿಗಿದೆ ಐಪಿಎಲ್ ನಂಟು!

ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಹೈದರಾಬಾದ್ ಮೂಲದ ವೆಂಕಟ ದತ್ತಾ ಸಾಯಿ ಎಂಬುವವರನ್ನು ಡಿಸೆಂಬರ್ ೨೨ರಂದು ಉದಯಪುರದಲ್ಲಿ ಮದುವೆ ಆಗಲಿದ್ದಾರೆ. ಡಬಲ್ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಭಾನುವಾರ ಲಕ್ನೋದಲ್ಲಿ ನಡೆದ ಸೈಯದ್ ಮೋದಿ ಇಂಟರ್ ನ್ಯಾಷನಲ್ ಪ್ರಶಸ್ತಿ…

shabarimale
ದೇಶ

ಫೆಂಗಲ್ ಚಂಡಮಾರುತ: ಅಯ್ಯಪ್ಪ ಭಕ್ತರ ಕಾಲ್ನಡಿಗೆ ಬಂದ್, ಪಂಪಾ ಸ್ನಾನವೂ ನಿಷಿದ್ಧ!

ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಸದ್ಯ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಬರಿಮಲೆ ಯಾತ್ರಿಕರಿಗೆ ಸಮಸ್ಯೆಯಾಗುತ್ತಿದೆ. ಶಬರಿಮಲೆ ಪರಿಸರದಲ್ಲೂ ಶನಿವಾರ ಆರಂಭವಾದ ಮಳೆ ಸುರಿಯುತ್ತಲೇ ಇದೆ. ಕರ್ನಾಟಕ ಸೇರಿ ವಿವಿಧ ಜಿಲ್ಲೆಗಳಿಂದ ಶಬರಿಮಲೆಗೆ ತೆರಳಿದ್ದ ನೂರಾರು ಯಾತ್ರಿಕರು ಭಾರೀ ಮಳೆಗೆ ಸಿಲುಕಿಕೊಂಡಿದ್ದಾರೆ. ಸಂಚಾರ…

u-19 india team
ಕ್ರೀಡೆ

ಅಂಡರ್-19 ಏಷ್ಯಾಕಪ್: ಜಪಾನ್ ವಿರುದ್ಧ ಭಾರತ 211 ರನ್ ಜಯಭೇರಿ

ನಾಯಕ ಮೊಹಮದ್ ಅಮಾನ್ ಸಿಡಿಸಿದ ಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಷ್ಯಾಕಪ್ ಏಕದಿನ ಪಂದ್ಯದಲ್ಲಿ ಜಪಾನ್ ವಿರುದ್ಧ 211 ರನ್ ಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿದೆ. ಶಾರ್ಜಾದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ…

Sukhbir Badal
ತಾಜಾ ಸುದ್ದಿ

ಪಂಜಾಬ್ ಮಾಜಿ ಡಿಸಿಎಂ ಸುಕ್ಬಿರ್ ಬಾದಲ್ ಗೆ ಶೌಚಾಲಯ ಸ್ವಚ್ಛಗೊಳಿಸುವ ಶಿಕ್ಷೆ!

ಪಂಜಾಬ್ ಮಾಜಿ ಉಪ ಮುಖ್ಯಮಂತ್ರಿ ಸುಕ್ಬಿರ್ ಬಾದಲ್ ಗೆ ಅಡುಗೆ ಮನೆ ಹಾಗೂ ಬಾತ್ ರೂಮ್ ಸ್ವಚ್ಛಗೊಳಿಸುವ ಶಿಕ್ಷೆಯಲ್ಲಿ ಸಿಖ್ ಸಮುದಾಯದ ಪರಮೋಚ್ಛ ಸಂಘಟನೆಯಾದ ಅಕಲ್ ತಕ್ತ್ ವಿಧಿಸಿದೆ. ಅಮೃತಸರದ ಸ್ವರ್ಣ ಮಂದಿರ ಸೇರಿದಂತೆ ಗುರುದ್ವಾರದ ಅಡುಗೆ ಮನೆ ಹಾಗೂ ಶೌಚಾಲಯವನ್ನು…

bjp leader
ದೇಶ

34 ವರ್ಷದ ಬಿಜೆಪಿ ನಾಯಕಿ ದೀಪಿಕಾ ಪಟೇಲ್ ಆತ್ಮಹತ್ಯೆ

34 ವರ್ಷದ ಬಿಜೆಪಿ ನಾಯಕಿ ದೀಪಿಕಾ ಪಟೇಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ಸೂರತ್ ನ ೩೦ನೇ ವಾರ್ಡ್ ನ ಬಿಜೆಪಿ ಮಹಿಳಾ ಮೋರ್ಚಾದ ನಾಯಕಿಯಾಗಿರುವ ದೀಪಿಕಾ ಪಟೇಲ್, ಪತಿ, ಮೂವರು ಮಕ್ಕಳು ಹಾಗೂ ಕುಟುಂಬದ…

yaduveer wadiyar
ದೇಶ

ವರ್ಷದಲ್ಲಿ 2 ಬಾರಿ ದಕ್ಷಿಣ ಭಾರತದಲ್ಲಿ ಸಂಸತ್ ಅಧಿವೇಶನ: ಮೈಸೂರು ಸಂಸದ ಯಧುವೀರ್ ಒಡೆಯರ್ ಆಕ್ಷೇಪ

ದೇಶದ ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ವರ್ಷದಲ್ಲಿ ಎರಡು ಬಾರಿ ಸಂಸತ್ ಅಧಿವೇಶನವನ್ನು ದಕ್ಷಿಣ ಭಾರತದಲ್ಲಿ ನಡೆಯಬೇಕು ಎಂಬ ಆಂಧ್ರಪ್ರದೇಶ ಸಂಸದನ ಪ್ರಸ್ತಾಪಕ್ಕೆ ಮೈಸೂರು ಸಂಸದ ಯಧುವೀರ್ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಂಧ್ರಪ್ರದೇಶದ ವೈಎಸ್ ಆರ್ ಸಂಸದ ಮಡ್ಡೀಲಾ ಗುರುಮೂರ್ತಿ ಕೇಂದ್ರ…