ಎಸ್ಸೆಸ್ಸೆಲ್ಸಿ, ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನಾ ಮಂಡಳಿ ಸೋಮವಾರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಸೋಮವಾರ ಹೊರಡಿಸಿದ ಪ್ರಕಟಣೆ ಪ್ರಕಾರ ಮಾರ್ಚ್ ೧ರಿಂದ ೧೯ರವರೆಗೆ ಪಿಯುಸಿ ಪರೀಕ್ಷೆ ನಡೆಯಲಿದ್ದು, ಮಾರ್ಚ್ ೨೦ರಿಂದ ಏಪ್ರಿಲ್೨ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ.…
