Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

kannada vahini Earthquake
ದೇಶ

Earthquake ಜಮ್ಮು ಕಾಶ್ಮೀರದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ: ಮನೆಯಿಂದ ಓಡಿಬಂದ ಜನ!

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಗುರವಾರ ಸಂಜೆ ಪ್ರಬಲ ಭೂಕಂಪನ ಸಂಭವಿಸಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಗುರುವಾರ ಸಂಜೆ 4.19ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆಯ ಭೂಕಂಪನ ಸಂಭವಿಸಿದ್ದು ದೃಢಪಟ್ಟಿದ್ದು, ಜನರು ಭೀತರಾಗಿ ಮನೆ, ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದಾರೆ.…

kannadavahini namma metro
ಬೆಂಗಳೂರು

ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ: ಹೊಸ ವರ್ಷದಿಂದ 3 ನಿಮಿಷಕ್ಕೊಂದು ರೈಲು ಸಂಚಾರ!

ಮುಂದಿನ ವರ್ಷದೊಳಗೆ 21 ಹೊಸ ರೈಲುಗಳು ಸೇರ್ಪಡೆಯಾಗಲಿದ್ದು, ಇದರಿಂದ ಪ್ರತಿ 3 ನಿಮಿಷಕ್ಕೆ ಒಂದರಂತೆ ಮೆಟ್ರೋ ರೈಲುಗಳ ಸಂಚಾರ ಮಾಡಲಿದೆ. ಇದರಿಂದ ಬೆಂಗಳೂರಿನ ಪ್ರಯಾಣಿಕರ ಕಾಯುವಿಕೆ ಒತ್ತಡ ತಗ್ಗಲಿದೆ. ನಮ್ಮ ಮೆಟ್ರೋದಲ್ಲಿ ಪ್ರಸ್ತುತ 57 ಮೆಟ್ರೋ ರೈಲು ಕಾರ್ಯ ನಿರ್ವಹಿಸುತ್ತಿವೆ. ಪ್ರತಿನಿತ್ಯ…

R Ashok
ರಾಜಕೀಯ

ಅಬಕಾರಿ ಹಗರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಶೇ.50 ರಿಯಾಯಿತಿ: ಆರ್.ಅಶೋಕ ಗಂಭೀರ ಆರೋಪ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮಾತನಾಡಲಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಉತ್ತರ ಕರ್ನಾಟಕ ಭಾಗದ ಶಾಸಕರೊಂದಿಗೆ ಸಭೆ ನಡೆಸಿದ…

kannadavahini basanagouda patil yatnal
ರಾಜಕೀಯ

ಬಾಯಿ ಮುಚ್ಕೊಂಡು ಇಲ್ಲದಿದ್ದರೆ ಎಲ್ಲ ಬಿಚ್ಚಿಡ್ತೀನಿ: ಸದಾನಂದ ಗೌಡರಿಗೆ ಯತ್ನಾಳ್ ಆವಾಜ್

ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು.ಇಲ್ಲದೆ ಹೋದರೆ ಅವರ ಬಂಡವಾಳ ಬಯಲು ಮಾಡ್ತೇನೆ ಎಂದು ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಎಚ್ಚರಿಸಿದ್ದಾರೆ. ವಿಜಯಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾನಂದ ಗೌಡರು ಮಾತನಾಡಿರೋದನ್ನೆಲ್ಲ ಬಿಚ್ಚಿಡ್ತೀನಿ. ನನಗಿಂತ ಕೆಟ್ಟದಾಗಿ ಸದಾನಂದಗೌಡ…

Ballistic Missile
ದೇಶ

ಜಲಾಂತರ್ಗಾಮಿಯಿಂದ ಪರಮಾಣು ಸಾಮರ್ಥ್ಯದ ಖಂಡಾಂತರ ಕ್ಷಿಪಣಿ ಯಶಸ್ವಿ ಪರೀಕ್ಷೆ: ಭಾರತ ಹೊಸ ಮೈಲುಗಲ್ಲು!

ಜಲಾಂತರ್ಗಾಮಿಯಿಂದ ಪರಮಾಣು ಸಾಮರ್ಥ್ಯದ ಖಂಡಾಂತರ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಈ ಮೂಲಕ ಭಾರತ ರಕ್ಷಣಾ ವಲಯದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಐಎನ್ ಎಸ್ ಹರಿಹಂತ್ ಜಲಾಂತಾರ್ಗಾಮಿಯಿಂದ ಭಾರತೀಯ ನೌಕಾಪಡೆ ಬುಧವಾರ ೩೫೦೦ ಕಿ.ಮೀ. ದೂರ ಚಿಮ್ಮಿಬಲ್ಲ ಖಂಡಾಂತರ ಕ್ಷಿಪಣಿಯನ್ನು ಪರೀಕ್ಷೆಯನ್ನು…

kannada vahini school boys
ಬೆಂಗಳೂರು

ಬೆಂಗಳೂರಿನ ಮೆಕಾಥ್ಲಾನ್ 2024 ಗ್ರ್ಯಾಂಡ್ ಫಿನಾಲೆಯಲ್ಲಿ ಗಮನ ಸೆಳೆದ ಭವಿಷ್ಯದ ಹೊಸತನದ ಹರಿಕಾರರು

ಬೆಂಗಳೂರು, ನವೆಂಬರ್ 28, 2024: ಬೆಂಗಳೂರಿನಲ್ಲಿ ನಡೆದ ಅತ್ಯಾಕರ್ಷಕ ಗ್ರ್ಯಾಂಡ್ ಫಿನಾಲೆಯಲ್ಲಿ ಮೆಕಾಥ್ಲಾನ್ 2024 ಸಮಾರೋಪಗೊಂಡಿದ್ದು, ಕಾರ್ಯಕ್ರಮದಲ್ಲಿ 8ರಿಂದ 18 ವರ್ಷ ವಯಸ್ಸಿನ 1,000ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸುಮಾರು 200 ತಂಡಗಳು ರೋಬೋಟಿಕ್ಸ್ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ತಮ್ಮ…

kannadavahini zameer khan
ಜಿಲ್ಲಾ ಸುದ್ದಿ

ballery ಬಾಣಂತಿಯರ ಸಾವು ಪ್ರಕರಣ: ತನಿಖಾ ವರದಿಗೆ ಸಚಿವ ಜಮೀರ್ ಅಹಮದ್ ಸೂಚನೆ

ಬಳ್ಳಾರಿಯ ವಿಮ್ಸ್ ನಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ…

kannada vahini belthangady
ಜಿಲ್ಲಾ ಸುದ್ದಿ

Mangaluru ಬೆಳ್ತಂಗಡಿಯ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು

ಮಂಗಳೂರು:  ಹಬ್ಬಕ್ಕೆ ಬಂದಿದ್ದ ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆ ಹೋಗಿದ್ದ ವೇಳೆ  ನೀರುಪಾಲಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡ್ತಿಕಲ್ಲು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬುವವರ ಮನೆಗೆ ವೇಣೂರು…

kannadavahini- jaspreeth bumrah
ಕ್ರೀಡೆ

Test ranking ಅಗ್ರಸ್ಥಾನಕ್ಕೆ ಮರಳಿದ ಬುಮ್ರಾ, 2ನೇ ಸ್ಥಾನಕ್ಕೆ ಜಿಗಿದ ಜೈಸ್ವಾಲ್

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್‌ಗಳ ನೂತನ ರ್‍ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಕೆಲ ಸಮಯದ ಬಳಿಕ ಮತ್ತೆ ಅಗ್ರಸ್ಥಾನಕ್ಕೆ ಮರಳಿದ್ದಾರೆ. ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಮತ್ತು ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್…

kannada vahini war photo
ವಿದೇಶ

World News 60 ದಿನಗಳ ಕದನ ವಿರಾಮ ಘೋಷಿಸಿದ ಇಸ್ರೇಲ್-ಹೆಜಾಬುಲ್ಲಾ!

ಅಮೆರಿಕದ ಮಧ್ಯಸ್ಥಿಕೆ ಹಿನ್ನೆಲೆಯಲ್ಲಿ ಇಸ್ರೇಲ್ ಮತ್ತು ಹಿಜ್ ಬುಲ್ಲಾ 60 ದಿನಗಳ ಕಾಲ ಕದನ ವಿರಾಮ ಘೋಷಿಸಿದೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಲೆಬನಾನ್ ಮೂಲದ ಹಿಜ್ಬುಲ್ಲಾ ಜೊತೆಗೆ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಒಪ್ಪಿಕೊಂಡಿದ್ದು, ಇದು ಬುಧವಾರ ಮುಂಜಾನೆಯಿಂದ (ಇಸ್ರೇಲ್ ಸಮಯ) ಜಾರಿಗೆ…