Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

kannadavahini - gowtam adani
ರಾಜ್ಯ

ಬಿಸಿ ತುಪ್ಪವಾದ ಅದಾನಿ ಜೊತೆ ಬಾಂಧವ್ಯ ಕಡಿದುಕೊಳ್ಳಲು ಬಿಜೆಪಿ ನಿರ್ಧಾರ?

ಬಿಸಿತುಪ್ಪವಾಗಿರುವ ಉದ್ಯಮಿ ದೈತ್ಯ ಗೌತಮಿ ಅದಾನಿ ಜೊತೆ ಅಂತರ ಕಾಯ್ದುಕೊಂಡಿರುವ ಬಿಜೆಪಿ ಸಂಪೂರ್ಣ ಬಾಂಧವ್ಯ ಕಡಿದುಕೊಳ್ಳಲು ಚಿಂತನೆ ನಡೆಸಿದೆ. ದೇಶದ ಶ್ರೀಮಂತ ಉದ್ಯಮಿ ಗೌತಮ್ ಅದಾನಿಯಿಂದ ಮುಜುಗರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಅವರಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದೆ. ಪ್ರಸ್ತುತ ನಡೆಯುತ್ತಿರುವ ಸಂಸತ್ತಿನಲ್ಲಿ…

kannadavahini - priyanka gandhi
ದೇಶ

Priyanka Gandhi ನ.28ಕ್ಕೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಲಿರುವ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್‌ನ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ (Priyanka Gandhi) ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ವಯನಾಡಿನ ಸಂಸದರಾಗಿ ಆಯ್ಕೆಯಾಗಿರುವ ಪ್ರಮಾಣಪತ್ರವನ್ನು ಇಂದು ರಾಹುಲ್ ಗಾಂಧಿ ಸಮ್ಮುಖದಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಹಸ್ತಾಂತರಿಸಲಾಗಿದೆ. ನಾಳೆ ಲೋಕಸಭೆಯಲ್ಲಿ ಅವರು ಸಂಸದರಾಗಿ…

dk shivakumar
ರಾಜ್ಯ

ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ

ಬೆಂಗಳೂರು: ಕಳಸಾ ಬಂಡೂರಿ ನಾಲೆ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ಮಧ್ಯಪ್ರವೇಶ ಮಾಡಿ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ…

dhanush- nayanatara
ಮನರಂಜನೆ

Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್!

‘ನಾನುಮ್ ರೌಡಿಂದಾ’ ಚಿತ್ರದ ತುಣಕನ್ನು ಅನುಮತಿ ಇಲ್ಲದೇ ಬಳಸಿದ್ದಕ್ಕಾಗಿ ನಟಿ ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ನಟ ಧನುಷ್ ಕೋರ್ಟ್ ಮೆಟ್ಟಿಲೇರಿದ್ದಾರೆ. ನೆಟ್ ಫ್ಲಿಕ್ಸ್ ನಲ್ಲಿ ಬಳಸಲಾದ ಸಾಕ್ಷ್ಯಚಿತ್ರದಲ್ಲಿ ಕಾನೂನುಬಾಹಿರವಾಗಿ ದೃಶ್ಯಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿ…

ipl
ಕ್ರೀಡೆ

ಐಪಿಎಲ್‌ ಹರಾಜಿನಲ್ಲಿ ಸೇಲಾದ 13 ಕನ್ನಡಿಗರು: ಮಯಾಂಕ್ ಕಡೆಗಣನೆ!

ಬೆಂಗಳೂರು: ಕ್ರಿಕೆಟ್ ಪ್ರಿಯರ ಕುತೂಹಲ ಕೆರಳಿಸಿದ್ದ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಹಲವು ಅಚ್ಚರಿಗಳೇ ನಡೆದಿವೆ. ಹರಾಜಿನಲ್ಲಿದ್ದ ಕರ್ನಾಟಕ ಮೂಲದ 24 ಆಟಗಾರರ ಪೈಕಿ 13 ಮಂದಿ ವಿವಿಧ ತಂಡಗಳ ಪಾಲಾಗಿದ್ದಾರೆ. ಹಿಂದಿನ ಸಾಲುಗಳಿಗೆ ಹೋಲಿಸಿದರೆ ಈ ಬಾರಿ…

goutam gambir
ಕ್ರೀಡೆ

Goutam Gambhir ಮೊದಲ ಟೆಸ್ಟ್ ಗೆದ್ದ ಬೆನ್ನಲ್ಲೇ ಭಾರತಕ್ಕೆ ಮರಳಿದ ಗಂಭೀರ್!

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದ ಬೆನ್ನಲ್ಲೇ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಸರಣಿ ಮಧ್ಯದಲ್ಲಿಯೇ ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ ಮರಳಿದ್ದಾರೆ. ವೈಯಕ್ತಿಕ ತುರ್ತು ಸನ್ನಿವೇಶದ ಹಿನ್ನಲೆಯಲ್ಲಿ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ…

imran khan
ತಾಜಾ ಸುದ್ದಿ

Pakistan ಇಮ್ರಾನ್ ಖಾನ್ ಬೆಂಬಲಿಗರಿಂದ ಧಂಗೆ: ಕಂಡಲ್ಲಿ ಗುಂಡಿಕ್ಕಲು ಆದೇಶ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ ಭುಗಿಲೆದ್ದಿದ್ದು, ಮಾಜಿ ಪ್ರಧಾನಿ ಮತ್ತು ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಬೆಂಬಲಿಗರು ಬೀದಿಗಿಳಿದು ನಡೆಸುತ್ತರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನಾಲ್ವರು ಸೈನಿಕರು ಸೇರಿದಂತೆ 5 ಮಂದಿ ಮೃತಪಟ್ಟಿದ್ದಾರೆ. ಪಾಕಿಸ್ತಾನದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್…

fengal cylone
ದೇಶ

fengal cylone ತಮಿಳುನಾಡಿಗೆ ಕಾಲಿಡಲಿರುವ ಫೆಂಗಲ್ ಚಂಡಮಾರುತ: ಬೆಂಗಳೂರು ಸೇರಿ ಹಲವೆಡೆ ಮಳೆ!

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆಗಳನ್ನು ನೀಡಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡಿನ ನಾಲ್ಕು…

adani groups
ದೇಶ

Adani Groups ಅಮೆರಿಕ ಕೋರ್ಟ್ ತೀರ್ಪಿನಿಂದ ಅದಾನಿಗೆ ಸಂಕಷ್ಟ: ಒಪ್ಪಂದ ಮುರಿದ ಹಲವು ರಾಷ್ಟ್ರಗಳು!

ವಿವಾದಿತ ಉದ್ಯಮಿ ಗೌತಮ್ ಅದಾನಿ ಮತ್ತು 6 ಸಹವರ್ತಿಗಳು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ದಶಲಕ್ಷ ಡಾಲರ್ (2,029 ಕೋಟಿ ರೂ.) ಲಂಚ ನೀಡಿದ್ದಾರೆ ಎಂದು ಯುಎಸ್ ಅಧಿಕಾರಿಗಳು ಆರೋಪಿಸಿದ ನಂತರ ಅದಾನಿ ಗ್ರೂಪ್ ಸಂಕಷ್ಟದಲ್ಲಿದೆ. ಕಳೆದ ವಾರ ಬಯಲಿಗೆ ಬಂದ…

pan
ವಿದೇಶ

PAN 2.0: ಪ್ಯಾನ್ 2.0ಗೆ ಕೇಂದ್ರ ಸಂಪುಟ ಅಸ್ತು: ಏನಿದರ ವಿಶೇಷ?

ತೆರಿಗೆದಾರರ ಸೇವೆಗಳ ಸುಧಾರಣೆ ಹಾಗೂ ವ್ಯಾಪಾರ-ವಹಿವಾಟುಗಳನ್ನು ಸುಗಮಗೊಳಿಸುವ ಉದ್ದೇಶದಿಂದ ಶಾಶ್ವತ ಖಾತೆ ಸಂಖ್ಯೆ (ಪಾನ್ ಕಾರ್ಡ್ PAN) ಡಿಜಿಟಲಿಕರಣಗೊಳಿಸಿ ಮೇಲ್ದರ್ಜೆಗೇರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತುತ ಈಗಿರುವ…