Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

bengaluru crime
ಅಪರಾಧ

Bengaluru: ಪ್ರೇಯಸಿಯನ್ನು ಕೊಂದು 2 ದಿನ ಶವದ ಜೊತೆ ಕಳೆದ ಪ್ರಿಯಕರ!

ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳ ಮೂಲಕ ಜನಪ್ರಿಯಳಾಗಿದ್ದ ಪ್ರೇಯಸಿಯನ್ನು ಕೊಲೆಗೈದ ಪ್ರಿಯಕರ ಶವದ ಜೊತೆ 2 ದಿನ ಕಳೆದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಇಂದಿರಾ ನಗರ ಅಪಾರ್ಟ್ ಮೆಂಟ್ ನಲ್ಲಿ ಅಸ್ಸಾಂ ಮೂಲದ ಮಾಯಾ ಗೊಗಾಯ್ ಕೊಲೆಯಾಗಿದ್ದಾಳೆ.…

mb patil
ರಾಜ್ಯ

ಬಂಡವಾಳ ಹೂಡಿಕೆದಾರರನ್ನು ಸೆಳೆಯಲು ಚೆನ್ನೈನಲ್ಲಿ ರೋಡ್-ಶೋ ನಡೆಸಿದ ಸಚಿವ ಎಂಬಿ ಪಾಟೀಲ!

ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿ ಸಿದ್ಧತೆಯ ಭಾಗವಾಗಿ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಸೋಮವಾರ ಚೆನ್ನೈನಲ್ಲಿ ರೋಡ್-ಶೋ ನಡೆಸಿ, ಹಲವು ಉದ್ಯಮಿಗಳ ಜತೆ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು, ರಾಜ್ಯದ…

bhuvaneshwar kumar
ಕ್ರೀಡೆ

10.75 ಕೋಟಿಗೆ ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ಸೆಳೆದ ಆರ್ ಸಿಬಿ!

ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10.75 ಕೋಟಿ ರೂ.ಗೆ ಖರೀದಿಸಿದೆ. ಈ ಮೂಲಕ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಅತೀ ದೊಡ್ಡ ಮೊತ್ತವನ್ನು ಬೌಲರ್ ನೀಡಿದೆ. ಅಬುಧಾಬಿಯಲ್ಲಿ ನಡೆಯುತ್ತಿರುವ ಹರಾಜು ಪ್ರಕ್ರಿಯೆ ಎರಡನೇ ದಿನವಾದ ಸೋಮವಾರ…

sambhal
ದೇಶ

ಯುಪಿಯ ಸಂಭಾಲ್ ನಲ್ಲಿ ಹಿಂಸಾಚಾರ: ಸಮಾಜವಾದಿ ಸಂಸದ ಸೇರಿ 400 ಮಂದಿ ವಿರುದ್ಧ ಚಾರ್ಜ್ ಶೀಟ್ !

ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಭಾನುವಾರ ಮಸೀದಿ ಸಮೀಕ್ಷೆಗೆ ತಡೆಯೊಡ್ಡಿ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಸಮಾಜವಾದಿ ಸಂಸದ ಸೇರಿ 400 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸಂಭಾಲ್ ಪೊಲೀಸರು ಇದುವರಗೆ 25 ಮಂದಿಯನ್ನು ಬಂಧಿಸಿದ್ದು,…

kadalekai parishe
ತಾಜಾ ಸುದ್ದಿ

ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ: 3 ಸಾವಿರ ವ್ಯಾಪಾರಿಗಳಿಗೆ ಶುಲ್ಕ ವಿನಾಯಿತಿ!

ಕಡೆ ಕಾರ್ತಿಕ ಸೋಮವಾರವಾದ ಇಂದು ಇತಿಹಾಸ ಪ್ರಸಿದ್ಧ ಬೆಂಗಳೂರಿನ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ ದೊರೆತಿದೆ. ದೊಡ್ಡಗಣಪ ಹಾಗೂ ದೊಡ್ಡ ಬಸವನ ಸನ್ನಿಧಾನದಲ್ಲಿ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ ಜಂಟಿಯಾಗಿ ಆಯೋಜಿಸುವ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಲಾಗಿದ್ದು, ಇದೇ ಮೊದಲ ಬಾರಿಗೆ…

coast guard
ತಾಜಾ ಸುದ್ದಿ

ಅಂಡಮಾನ್ ನಲ್ಲಿ 5 ಟನ್ ಡ್ರಗ್ಸ್ ವಶ: ದೇಶದ ಇತಿಹಾಸದಲ್ಲೇ ಅತೀ ದೊಡ್ಡ ಬೇಟೆ!

ಭಾರತದ ಇತಿಹಾಸದಲ್ಲೇ ಅತೀ ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಅನ್ನು ಅಂಡಮಾನ್ ನಲ್ಲಿ ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದೆ. ಅಂಡಮಾನ್ ಬಳಿ ಸಮುದ್ರ ಮಾರ್ಗವಾಗಿ ಸಾಗಿಸಲಾಗುತ್ತಿದ್ದ 5 ಟನ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯಮಾಪನ ನಡೆಯುತ್ತಿದೆ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೀನುಗಾರಿಕಾ…

Unsold players
ಕ್ರೀಡೆ

IPL Auction 2025 ಐಪಿಎಲ್ ಹರಾಜಿನಲ್ಲಿ ಮಾರಾಟವಾಗದ 6 ಆಟಗಾರರು!

ಐಪಿಎಲ್ ಹರಾಜು ಪ್ರಕ್ರಿಯೆಯ ಮೊದಲ ದಿನ 53 ಆಟಗಾರರು ವಿವಿಧ ಫ್ರಾಂಚೈಸಿಗಳ ಗಮನ ಸೆಳೆಯಲು ಯಶಸ್ವಿಯಾದರೆ, 6 ಆಟಗಾರರು ಖರೀದಿಸುವವರೇ ಇಲ್ಲದೇ ಅನ್ ಸೋಲ್ಡ್ ಆಟಗಾರರ ಪಟ್ಟಿ ಸೇರಿದ್ದಾರೆ. ಅಬುಧಾಬಿಯಲ್ಲಿ ಭಾನುವಾರ ನಡೆದ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ದೇವದತ್ ಪಡಿಕ್ಕಲ್, ಡೇವಿಡ್…

up
ತಾಜಾ ಸುದ್ದಿ

ಯುಪಿಯಲ್ಲಿ ಮಸೀದಿ ಸಮೀಕ್ಷೆ ವೇಳೆ ಹಿಂಸಾಚಾರ: 3 ಸಾವು, 30 ಪೊಲೀಸರಿಗೆ ಗಾಯ

ಮಸೀದಿ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಇದರಿಂದ ಉತ್ತರ ಪ್ರದೇಶದ ಸಂಬಾಲ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಮೊಘಲ್ ಕಾಲದಲ್ಲಿ ನಿರ್ಮಾಣವಾದ ಜಾಮಾ ಮಸೀದಿಯ ಸಮೀಕ್ಷೆಗೆ ಮುಂದಾದಾಗ ಎರಡು…

ugram manju
ತಾಜಾ ಸುದ್ದಿ

ಒಂದೇ ವಾರದಲ್ಲಿ ಕ್ಯಾಪ್ಟನ್, ಕಿಚ್ಚನ ಚಪ್ಪಾಳೆ ಗಿಟ್ಟಿಸಿದ ಉಗ್ರಂ ಮಂಜು!

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ 50 ದಿನಗಳನ್ನು ಪೂರೈಸಿದ ಬೆನ್ನಲ್ಲೇ ಉಗ್ರಂ ಮಂಜು ಒಂದೇ ವಾರದಲ್ಲಿ ಎರಡೂ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಈ ವಾರ ಅದ್ಭುತ ಪ್ರದರ್ಶನ ನೀಡಿದ್ದೂ ಅಲ್ಲದೇ ಅದೃಷ್ಟದ ಸಹಾಯದಿಂದ ವಾರದ ಕ್ಯಾಪ್ಟನ್ ಆಗಿ ಆಯ್ಕೆಯಾದ…

gt devegowda
ಜಿಲ್ಲಾ ಸುದ್ದಿ

ಜೆಡಿಎಸ್ ಪಕ್ಷ ಮುಳುಗಿಸುತ್ತಿರುವ ಕುಮಾರಸ್ವಾಮಿ: ಜಿಟಿ ದೇವೇಗೌಡ ಅಸಮಾಧಾನ

ಜೆಡಿಎಸ್ ಪಕ್ಷವನ್ನು ಬೇರೆ ಯಾರೂ ಮುಳುಗಿಸುವ ಅವಶ್ಯಕತೆ ಇಲ್ಲ. ಸ್ವತಃ ಎಚ್.ಡಿ. ಕುಮಾರಸ್ವಾಮಿ ಅವರೇ ಡೆಮಾಲಿಷ್ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಸೋಲು ಜೆಡಿಎಸ್…