cricket: 77 ವರ್ಷಗಳ ದಾಖಲೆ ಮುರಿದ ಜೈಸ್ವಾಲ್-ರಾಹುಲ್ ಜೋಡಿ!
ಭಾರತದ ಆರಂಭಿಕ ಜೋಡಿಯಾದ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಆಸ್ಟ್ರೇಲಿಯಾ ನೆಲದಲ್ಲಿ 77 ವರ್ಷಗಳ ಹಿಂದಿನ ದಾಖಲೆ ಮುರಿದಿದ್ದಾರೆ. ಪರ್ತ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 3ನೇ ದಿನದಾಟದ ವೇಳೆ ಜೈಸ್ವಾಲ್ ಮತ್ತು ರಾಹುಲ್ ಮೊದಲ ವಿಕೆಟ್ ಗೆ…
