Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

dk suresh
ರಾಜ್ಯ

ಶಾಸಕರು ಐಪಿಎಲ್ ಟಿಕೆಟ್ ಕೇಳುವುದು ತಪ್ಪು: ಡಿಕೆ ಸುರೇಶ್ ಅಸಮಾಧಾನ

ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳಿರುವುದು ತಪ್ಪು. ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ ಎಂದು ಮಾಜಿ ಸಂಸದ ಡಿ. ಕೆ. ಸುರೇಶ್ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಸಿಬಿ ಕಾಲ್ತುಳಿತ ಪ್ರಕರಣ ಆದಾಗ ಏನೆಲ್ಲಾ ಮಾತನಾಡಿದರು. ಈಗ…

cenus 2027
ದೇಶ

ಏಪ್ರಿಲ್ 1ರಿಂದ ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಜನಗಣತಿ ಆರಂಭ

ನವದೆಹಲಿ: ಕರ್ನಾಟಕ ಸೇರಿದಂತೆ 7 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಏಪ್ರಿಲ್ 1ರಿಂದ ಸುಮಾರು ಒಂದೂವರೆ ತಿಂಗಳ ಕಾಲ ಜನಗಣತಿ 2027 ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 1 ರಿಂದ ಸ್ವಯಂ ಎಣಿಕೆಯೊಂದಿಗೆ ಜನಗಣತಿ ಪ್ರಕ್ರಿಯೆ ಆರಂಭವಾಗಲಿದ್ದು, ಏಪ್ರಿಲ್ 15ರಿಂದ ಒಂದು ತಿಂಗಳ…

KH Muniyappa
ರಾಜ್ಯ

ಸೌದೆ ಒಲೆಯಲ್ಲಿ ಅಡುಗೆ ಮಾಡಿ: ಸಚಿವ ಕೆಎಚ್ ಮುನಿಯಪ್ಪ ಸಲಹೆ

ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದಿಂದ ಸಿಲಿಂಡರ್​ ಅಭಾವ ಇರುವುದರಿಂದ ಸೌದೆ ಒಲೆ ಬಳಸುವಂತೆ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದಲ್ಲಿ ಭಾನುವಾರ ತಮ್ಮ ಖಾಸಗಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ, ಸಿಲಿಂಡರ್​ ಅಭಾವ ಇರುವುದರಿಂದ…

kolar dc
ಜಿಲ್ಲಾ ಸುದ್ದಿ

ಕೋಲಾರದಲ್ಲಿ 120 ಅಕ್ರಮ ಕ್ಲಿನಿಕ್ ಗೆ ಬೀಗ!

ಕೋಲಾರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 152ರ ಪೈಕಿ 120 ಕ್ಲಿನಿಕ್‌ಗಳನ್ನು ಮುಚ್ಚಲಾಗಿದ್ದು, 18 ಪ್ರಕರಣಗಳಲ್ಲಿ ಪಿಸಿಆರ್ ಹಾಗೂ ಎಫ್‌ಐಆರ್ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಎಂ.ಆರ್ ರವಿ ನೇತೃತ್ವದಲ್ಲಿ ಶನಿವಾರ ಕೆಪಿಎಂಇ ಜಿಲ್ಲಾ ನೋಂದಣಿ ಪ್ರಾಧಿಕಾರ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಗುರುತಿಸಲಾದ 152…

siddaramiah
ರಾಜ್ಯ

ಎಸ್ಸೆಸ್ಸೆಲ್ಸಿ ಭಾಷೆ ಪರೀಕ್ಷೆಗೆ ಮಾನ್ಯತೆ ಇಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ

ಪ್ರಸಕ್ತ ವರ್ಷದಿಂದಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು ಖಾಸಗಿ ಶಾಳೆಗಳು ಈ ನಿರ್ಧಾರವನ್ನು ವಿರೋಧಿಸುತ್ತಿರುವ ಬಗ್ಗೆ…

mysore news
ಅಪರಾಧ

1,100 ಹುಸಿ ಬಾಂಬ್ ಕರೆ ಮಾಡಿದ್ದ ಕಿಡಿಗೇಡಿ ಮೈಸೂರಿನಲ್ಲಿ ಅರೆಸ್ಟ್

ಬೆಂಗಳೂರು: ದೇಶಾದ್ಯಂತ 1,100ಕ್ಕೂ ಅಧಿಕ ಹುಸಿ ಬಾಂಬ್ ಕರೆ ಮಾಡಿದ್ದ ಕಿಡಿಗೇಡಿಯನ್ನು ದೆಹಲಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ದೇಶಾದ್ಯಂತ ನ್ಯಾಯಾಲಯ, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಪ್ರತಿಷ್ಠಿತ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿ ಭೀತಿ…

sadik pailwan
ರಾಜಕೀಯ

ಪೈಲ್ವಾನ್‌ ಮನವೊಲಿಸಿದ ಸಿಎಂ ಸಿದ್ದರಾಮಯ್ಯ: ದಾವಣೆಗೆರೆಯಲ್ಲಿ ಸಮರ್ಥ್‌ ಹಾದಿ ಸುಗಮ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಅವರ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಈ ಮೂಲಕ ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್‌ ಶಾಮನೂರ್‌ ಹಾದಿ ಸುಗಮಗೊಂಡಂತಾಗಿದೆ. ಬೆಂಗಳೂರಿನ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ…

gas cylender
ದೇಶ

ಹೋಟೆಲ್‌ ಮಾಲೀಕರಿಗೆ ಸಿಹಿಸುದ್ದಿ: ವಾಣಿಜ್ಯ ಸಿಲಿಂಡರ್‌ ಪೂರೈಕೆ ಶೇ.70ಕ್ಕೆ ಹೆಚ್ಚಿಸಿದ ಕೇಂದ್ರ!

ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ ಪೂರೈಕೆಯನ್ನು ಶೇ.70ಕ್ಕೆ ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಈ ಮೂಲಕ ಹೋಟೆಲ್‌ ಮಾಲೀಕರು ನಿಟ್ಟುಸಿರುಬಿಡುವಂತಾಗಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ಆಗಿರುವ ಕೊರತೆ ಕುರಿತು ರಾಜ್ಯ ಸರ್ಕಾರಗಳು ಸಲ್ಲಿಸಿದ ಮನವಿಗೆ…

rohit koli
ಕ್ರೀಡೆ

ಕೊಹ್ಲಿ-ರೋಹಿತ್ ಗಾಗಿ ಏಕದಿನ ಪಂದ್ಯ ಹೆಚ್ಚಳ: 18 ಪಂದ್ಯ ನಿಗದಿ!

ಟೆಸ್ಟ್ ಹಾಗೂ ಟಿ-20ಗೆ ನಿವೃತ್ತಿ ಘೋಷಿಸಿರುವ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅವರ ಪಂದ್ಯಗಳಿಗೆ ಭಾರೀ ಬೇಡಿಕೆ ಬಿಸಿಸಿಐ ಹೆಚ್ಚು ಏಕದಿನ ಪಂದ್ಯಗಳಿಗೆ ಆದ್ಯತೆ ನೀಡಿ ಪ್ರಸಕ್ತ ಸಾಲಿನ ವೇಳಾಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ…

bengaluru double murder
ಅಪರಾಧ

ಅಕ್ಕ-ತಮ್ಮನ ಕೊಲೆಗೈದ 16 ವರ್ಷದ ಬಾಲಕ; ಆಸಿಡ್ ಕುಡಿದು ಮಗಳು ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಅಕ್ಕ ಮತ್ತು ತಮ್ಮನನ್ನು 16 ವರ್ಷದ ಬಾಲಕ ಚಾಕುವಿನಿಂದ ಇರಿದು ಕೊಂದಿದ್ದು, ಸುದ್ದಿ ತಿಳಿದ ಅಕ್ಕನ ಮಗಳು ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಪೀಣ್ಯದ ಹೆಚ್ ಎಂಟಿ ಲೇಔಟ್…