Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

siddaramiah
ಜಿಲ್ಲಾ ಸುದ್ದಿ

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಸಿಎಂ ಸಿದ್ದರಾಮಯ್ಯ

ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು. ಮೈಸೂರು ವಿಮಾನ‌ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ…

drugs in bengaluru
ಅಪರಾಧ

Benagluru ಹೊಸ ವರ್ಷಕ್ಕೆ ಬೆಂಗಳೂರಿಗೆ ಬಂದಿದ್ದ 3.25 ಕೋಟಿ ಮೌಲ್ಯದ ಡ್ರಗ್ಸ್ ವಶ: ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಬಂಧನ

ಹೊಸ ವರ್ಷಾಚರಣೆಗಾಗಿ ಒಡಿಶಾದಿಂದ ತರಿಸಲಾಗಿದ್ದ 3.25 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರು ವಿದೇಶೀ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಕೊಕೆನ್ ಮತ್ತು ಎಂಡಿಎಂಎ ಕ್ರಿಸ್ಟಲ್ ಮತ್ತು ಎಕ್ಸೆಟೆಸಿ ಪಿಲ್ಸ್…

shilpa shetty
ಕಾನೂನು

ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್: `ಜಾತಿ ನಿಂದನೆ’ ಪ್ರಕರಣ ವಜಾಗೊಳಿಸಿದ ಕೋರ್ಟ್!

ಬಾಲಿವುಡ್ ನಟಿ ಶಿಲ್ಪಾ ವಿರುದ್ಧದ `ಜಾತಿವಾದಿ ಜಗತ್ತು’ ಹೇಳಿಕೆ ವಿರುದ್ಧದ ಪ್ರಕರಣವನ್ನು ರಾಜಸ್ಥಾನ್ ಹೈಕೋರ್ಟ್ ವಜಾಗೊಳಿಸಿದೆ. 2013ರ ಟಿವಿ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಕೂಡ ಹಾಜರಿದ್ದ ಕಾರ್ಯಕ್ರಮದಲ್ಲಿ ಶಿಲ್ಪಾ ಶೆಟ್ಟಿ ಜಾತಿವಾದಿ ಜಗತ್ತು ಇದು ಎಂದು ನೀಡಿದ್ದ ಹೇಳಿಕೆ ವಿರುದ್ಧ…

sehwag son aaryavir
ಕ್ರೀಡೆ

Cricket ಸಿಡಿಲಬ್ಬರದ ದ್ವಿಶತಕ ಸಿಡಿಸಿದ ವೀರೇಂದ್ರ ಸೆಹ್ವಾಗ್ ಪುತ್ರ!

ಭಾರತ ತಂಡದ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಕೂಚ್ ಬಿಹಾರ್ ಟ್ರೋಫಿಗಾಗಿ ನಡೆದ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದಾರೆ. ಶಿಲ್ಲಾಂಗ್ ನಲ್ಲಿ ಗುರುವಾರ 19 ವರ್ಷದೊಳಗಿನವರ ನಾಲ್ಕು ದಿನಗಳ ಪಂದ್ಯದಲ್ಲಿ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ದೆಹಲಿ…

sr vishwanath
ಕಾನೂನು

ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು: ಆರೋಪಿಗಳ ತನಿಖೆಗೆ ತಡೆ ನೀಡಲು ಹೈಕೋರ್ಟ್ ತಿರಸ್ಕಾರ!

ಸುಪಾರಿ ಕೊಟ್ಟು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಹೂಡಿದ್ದ ಆರೋಪದಲ್ಲಿ ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿರುವ ಎಂ.ಎನ್.ಗೋಪಾಲಕೃಷ್ಣ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದು ಮಾಡುವಂತೆ ಗೋಪಾಲಕೃಷ್ಣ…

kptcl
ಬೆಂಗಳೂರು

KPTCL ಕೆಪಿಟಿಸಿಎಲ್‌ ಹುದ್ದೆಗಳಿಗೆ ಅರ್ಜಿ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್‌ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ…

dk shivakumar
ಜಿಲ್ಲಾ ಸುದ್ದಿ

ಉಪಚುನಾವಣೆಯ ಫಲಿತಾಂಶ ದೇವರ ಫಲಾಫಲ: ಡಿಸಿಎಂ ಡಿಕೆ ಶಿವಕುಮಾರ್

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಗುರುವಾರಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಎಲ್ಲಾ…

basavaklayana
Uncategorized

Bidar: ಬಸವಕಲ್ಯಾಣದ ಅನುಭವ ಮಂಟಪ ಉತ್ಸವಕ್ಕೆ 40 ಸಾವಿರ ಹೋಳಿಗೆ ಅರ್ಪಿಸಿದ ಭಕ್ತರು!

ಬೀದರ್ ಜಿಲ್ಲೆಯ ಔರಾದ್ ನಲ್ಲಿ ನವೆಂಬರ್ 23, 24ರಂದು ಬಸವಕಲ್ಯಾಣದ ಅನುಭವ ಮಂಟಪದ ಆವರಣದಲ್ಲಿ ನಡೆಯಲಿರುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ತಾಲೂಕಿನ ಭಕ್ತರು 40 ಸಾವಿರ ಹೋಳಿಗೆ ಅರ್ಪಿಸಿದ್ದಾರೆ. ಔರಾದ್ ತಾಲೂಕಿನ ಭಕ್ತರು ವಿಶೇಷ ಉಪಹಾರ…

male mahadeshwara
ಜಿಲ್ಲಾ ಸುದ್ದಿ

Mandya ಮಲೆ ಮಹದೇಶ್ವರನಿಗೆ ಹರಿದುಬಂದ 2.50 ಕೋಟಿ ರೂ. ದೇಣಿಗೆ!

ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಕಾರ್ತಿಕ ಮಾಸದಲ್ಲಿ ಕೋಟ್ಯಂತರ ರೂಪಾಯಿ ದೇಣಿಗೆ ರೂಪದಲ್ಲಿ ಹರಿದು ಬಂದಿದ್ದು, ಕಳೆದ ಒಂದು ತಿಂಗಳಲ್ಲಿ ಸುಮಾರು 2.50 ಕೋಟಿ ರೂ. ಸಂಗ್ರಹವಾಗಿದೆ. ಮಂಡ್ಯ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನದಲ್ಲಿ…

long drive
Uncategorized

Bengaluru: ‘ಲಾಂಗ್‌ ಡ್ರೈವ್‌’ಗೆ ವೈಟ್ ಬೋರ್ಡ್ ವಾಹನ ನೀಡಿ ವಂಚನೆ: 7 ವಾಹನಗಳ ವಶ

ವೈಟ್ ಬೋರ್ಡ್ [ಸಾರಿಗೇತರ] ವಾಹನಗಳನ್ನು ಯೆಲ್ಲೋ ಬೋರ್ಡ್ [ಸಾರಿಗೆ] ವಾಹನಗಳನ್ನು ನೀಡಿ ಪ್ರಯಾಣಿಕರಿಗೆ ವಂಚಿಸುತ್ತಿದ್ದ ಲಾಂಗ್ ಡ್ರೈವ್ ಸಂಸ್ಥೆಯ ೭ ವಾಹನಗಳನ್ನು ಸಾರಿಗೆ ಇಲಾಖೆ ವಶಪಡಿಸಿಕೊಂಡಿದೆ. ಸಾರಿಗೆ ಇಲಾಖೆಗೆ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಜ್ಞಾನಭಾರತಿ ಆರ್‌ಟಿಓ ಶ್ರೀನಿವಾಸ ಪ್ರಸಾದ್‌ ನೇತೃತ್ವದ…