Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

indira nandhi
ಬೆಂಗಳೂರು

ಇಂದಿರಾಗಾಂಧಿ ರಾಷ್ಟ್ರೀಕರಣ ಮಾಡಿದ್ದರಿಂದ ಬಡವರಿಗೂ ಬಾಗಿಲು ತೆರೆದ ಬ್ಯಾಂಕುಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಹಯೋಗದಲ್ಲಿ ಮಂಗಳವಾರ…

kn rajanna
ತಾಜಾ ಸುದ್ದಿ

kn rajanna ರೈತರಿಗೆ ಸಾಲ ನೀಡಲು ಸಾಧ್ಯವಾಗುತ್ತಿಲ್ಲ: ಕೆಎನ್ ರಾಜಣ್ಣ ವಿಷಾದ

ಕೇಂದ್ರ ಸರ್ಕಾರ ಜಿಎಸ್ ಟಿ ಹಣದಲ್ಲಿ ನಮ್ಮ ಪಾಲು ಸರಿಯಾಗಿ ನೀಡದೇ ಇರುವುದರಿಂದ ರೈತರಿಗೆ ಸಾಲ ನೀಡಲು ಆಗುತ್ತಿಲ್ಲ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ ಸರ್ಕಾರದಿಂದ 9300 ಕೋಟಿ ರೂ.…

Keerthy Suresh
ತಾಜಾ ಸುದ್ದಿ

ಡಿಸೆಂಬರ್ ನಲ್ಲಿ ನಟಿ ಕೀರ್ತಿ ಸುರೇಶ್ ಮದುವೆ, ಇವರೇ ನೋಡಿ ಮದುವೆ ಆಗುವ ಹುಡುಗ!

ತಮಿಳು ಚಿತ್ರರಂಗ ಖ್ಯಾತ ನಟಿ ಕೀರ್ತಿ ಸುರೇಶ್ ಮದುವೆ ಸುದ್ದಿಯ ಗುಟ್ಟು ಒಂದೊಂದಾಗಿ ರಟ್ಟಾಗುತ್ತಿದ್ದು, ಡಿಸೆಂಬರ್ ನಲ್ಲಿ ನಟಿ ದಾಂಪತ್ಯಕ್ಕೆ ಕಾಲಿಡಲಿದ್ದಾರೆ ಎಂಬ ವಿಷಯ ಇದೀಗ ಬೆಳಕಿಗೆ ಬಂದಿದೆ. ವರುಣ್ ಧವನ್ ಜೊತೆ ಬೇಬಿ ಜಾನ್ ಚಿತ್ರದ ಮೂಲಕ ಬಾಲಿವುಡ್ ಗೆ…

naxal
ಜಿಲ್ಲಾ ಸುದ್ದಿ

ಉಡುಪಿಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್, ಕಾಲ್ಕಿತ್ತ ಮೂವರು!

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆ ಪೀತಬೈಲ್ ನಲ್ಲಿ ಸೋಮವಾರ ತಡರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ದಾಳಿ ವೇಳೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ ಆಗಿದ್ದಾರೆ. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ…

isro
ದೇಶ

ISRO ಇಲಾನ್ ಮಸ್ಕ್ ಸ್ಪೇಸ್ ಎಕ್ಸ್ ನಿಂದ ಭಾರತದ ಸಂವಹನ ಸ್ಯಾಟಲೈಟ್ ಯಶಸ್ವಿ ಉಡಾವಣೆ!

ಜಗತ್ತಿನ ಶ್ರೀಮಂತ ಉದ್ಯಮಿ ಇಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ನಿಂದ ಇಸ್ರೊ (ಭಾರತೀಯ ಬಾಹ್ಯಕಾಶ ಸಂಸ್ಥೆ)ಯ ಸ್ಯಾಟಲೈಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಪ್ರಸಾರ ಸಂಪರ್ಕ ಸುಧಾರಣೆ ಹಾಗೂ ಹಗುರ ಇಂಟರ್ ನೆಟ್ ಸೇವೆಯ ಪ್ರಯಾಣಿಕ ವಿಮಾನವನ್ನೊಳಗೊಂಡ ಅತ್ಯಾಧುನಿಕ…

omkar salvi
ಕ್ರೀಡೆ

RCB ಆರ್ ಸಿಬಿ ತಂಡದ ಬೌಲಿಂಗ್ ಕೋಚ್ ಆಗಿ ಓಂಕಾರ್ ಸಾಳ್ವಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಬೌಲಿಂಗ್ ಕೋಚ್ ಓಂಕಾರ್ ಸಾಳ್ವಿ ನೇಮಕಗೊಂಡಿದ್ದಾರೆ. ಕಳೆದ ಆವೃತ್ತಿಯ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡದ ಸಹಾಯಕ ಬೌಲಿಂಗ್ ಕೋಚ್ ಆಗಿದ್ದ ಓಂಕಾರ್ ಸಾಳ್ವಿ ಅವರನ್ನು 2025ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ತಂಡದ ಬೌಲಿಂಗ್…

belagavi NEWS
ಜಿಲ್ಲಾ ಸುದ್ದಿ

Belagavi: ಮೀನು ಹಿಡಿಯಲು ಹೋಗಿ ಇಬ್ಬರು ಮಕ್ಕಳ ಜೊತೆ ತಂದೆ ನೀರುಪಾಲು!

ಮೀನು ಹಿಡಿಯಲು ತೆರಳಿದ್ದ ತಂದೆ ಹಾಗೂ ಇಬ್ಬರು ಘಟಪ್ರಭಾ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಯಮಕನಮರಡಿ ಸಮೀಪದ ಬೆನಕನಹೊಳಿ ಬಳಿ ಭಾನುವಾರ ಸಂಜೆ ಘಟಪ್ರಭಾ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ.…

austerlia fest
ವಾಣಿಜ್ಯ

ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ಶ್ರೇಷ್ಠ ಶಿಕ್ಷಣ, ಪ್ರಿಮಿಯಂ ಎಫ್-ಬಿ ಉತ್ಪನ್ನಗಳ ಪ್ರದಶನ!

ಬೆಂಗಳೂರು: ಆಸ್ಟ್ರೇಲಿಯನ್ ಟ್ರೇಡ್ ಅಂಡ್ ಇನ್ವೆಸ್ಟ್‍ಮೆಂಟ್ ಕಮಿಷನ್ (ಆಸ್ಟ್ರೇಡ್) ಬೆಂಗಳೂರಿನಲ್ಲಿ “ಫೆಸ್ಟಿವಲ್ ಆಫ್ ಆಸ್ಟ್ರೇಲಿಯ” ಎಂಬ ಶೀರ್ಷಿಕೆಯಡಿ ಆಸ್ಟ್ರೇಲಿಯಾದ ಉನ್ನತ ಗುಣಮಟ್ಟದ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ರಿಟೇಲ್ ವ್ಯಾಪಾರ ಮತ್ತು ಇತರ ವ್ಯಾಪಾರವನ್ನು ಒಟ್ಟುಗೂಡಿಸುವ ಮೊಟ್ಟಮೊದಲ ಬಾರಿಗೆ 4 ನಗರಗಳ ಪ್ರದರ್ಶನ ಜರುಗಿತು.…

kh miniyappa
ತಾಜಾ ಸುದ್ದಿ

BPL card ಬಿಪಿಎಲ್ ರದ್ದು ಮಾಡದೇ ಅನರ್ಹರನ್ನು ಎಪಿಎಲ್ ಗೆ ಸೇರ್ಪಡೆ: ಸಚಿವ ಕೆಎಚ್ ಮುನಿಯಪ್ಪ

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ರದ್ದು ಮಾಡುತ್ತಿಲ್ಲ. ಆದರೆ ರಾಜ್ಯದಲ್ಲಿ ಕೆಲವರು ಅರ್ಹರಲ್ಲದವರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಅಂತಹವರ ಬಿಪಿಎಲ್ ಕಾರ್ಡ್ ತೆಗೆದು ಹಾಕುತ್ತೇವೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್…

saudi arebia
ತಾಜಾ ಸುದ್ದಿ

21 ಪಾಕಿಸ್ತಾನಿಯರು ಸೇರಿ 101 ವಿದೇಶೀಯರನ್ನು ಗಲ್ಲಿಗೇರಿಸಿದ ಸೌದಿ ಅರೆಬಿಯಾ!

ಪಾಕಿಸ್ತಾನಿಯರು ಸೇರಿದಂತೆ 100ಕ್ಕೂ ಹೆಚ್ಚು ವಿದೇಶೀಯರನ್ನು ಸೌದಿ ಅರೆಬಿಯಾ ಸರ್ಕಾರ ಒಂದೇ ವರ್ಷದಲ್ಲಿ ಗಲ್ಲಿಗೇರಿಸಿದೆ. ಕಳೆದೆರಡು ವರ್ಷಗಳಿಗೆ ಹೋಲಿಸಿದರೆ ಸೌದಿ ಅರೆಬಿಯಾದಲ್ಲಿ ವಿದೇಶೀಯರನ್ನು ವಿವಿಧ ಪ್ರಕರಣಗಳಲ್ಲಿ ಗಲ್ಲಿಗೇರಿಸಿದ ಪ್ರಮಾಣ ಮೂರು ಪಟ್ಟು ಹೆಚ್ಚಳವಾಗಿದ್ದು, ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಆಘಾತ ವ್ಯಕ್ತಪಡಿಸಿದೆ.…