Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

kailash gehlot
ದೇಶ

ಬಿಜೆಪಿಗೆ ಸೇರ್ಪಡೆಯಾದ ಆಪ್ ಸಚಿವ ಕೈಲಾಷ್ ಗೆಹ್ಲೋಟ್!

ಆಮ್ ಆದ್ಮಿ ಪಕ್ಷದಲ್ಲಿ ಸಚಿವರಾಗಿದ್ದ ಕೈಲಾಶ್ ಗೆಹ್ಲೋಟ್ ಸೋಮವಾರ ಬೆಳಿಗ್ಗೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸಚಿವ ಸ್ಥಾನಕ್ಕೆ ಹಾಗೂ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾರನೇ ದಿನವೇ ಬಿಜೆಪಿಗೆ ಕೈಲಾಶ್ ಗೆಹ್ಲೋಟ್ ಸೇರ್ಪಡೆಯಾಗಿದ್ದಾರೆ. ಜನರ ಭರವಸೆ ಈಡೇರಿಸುವಲ್ಲಿ ಆಪ್ ವಿಫಲವಾಗಿದೆ…

kanakadasa jayanti
ತಾಜಾ ಸುದ್ದಿ

ನಬಾರ್ಡ್ ನಿಂದ ರಾಜ್ಯಕ್ಕೆ ಶೇ.58 ರಷ್ಟು ಹಣ ಕಡಿತ ಮಾಡಿ ಕೇಂದ್ರದಿಂದ ರಾಜ್ಯಕ್ಕೆ ಮತ್ತೊಂದು ಮಹಾ ದ್ರೋಹ: ಸಿಎಂ ಆಕ್ರೋಶ

ಬೆಂಗಳೂರು: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಕನಕ ಜಯಂತಿ ಪ್ರಯುಕ್ತ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ…

ragging
ತಾಜಾ ಸುದ್ದಿ

ರ್ಯಾಗಿಂಗ್ ಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿ: 15 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು!

ಹಿರಿಯ ವಿದ್ಯಾರ್ಥಿಗಳು ಬೆಂಚ್ ಮೇಲೆ 3 ಗಂಟೆಗಳ ಕಾಲ ನಿಲ್ಲಿಸಿ ರ್ಯಾಗಿಂಗ್ ಮಾಡಿದ್ದರಿಂದ ನೊಂದ ಮೊದಲ ವರ್ಷದ ಮೆಡಿಕಲ್ ವಿದ್ಯಾರ್ಥಿ ಮೃತಪಟ್ಟ ಮಾಡಿಕೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಧರ್ಪುರ್ ಪಠಾಣ್ ನಲ್ಲಿರುವ ಜಿಎಂಇಆರ್ ಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೊದಲ…

bigg boss kannada
ತಾಜಾ ಸುದ್ದಿ

bbk11 ಬಿಗ್ ಬಾಸ್ 50ನೇ ದಿನಕ್ಕೆ ಟ್ವಿಸ್ಟ್: ಅನುಷಾ ಔಟ್, ಶೋಭಾ, ರಜತ್ ವೈಲ್ಡ್ ಕಾರ್ಡ್ ಪ್ರವೇಶ

ಕನ್ನಡ ಕಿರುತೆರೆಯ ಅತ್ಯಂತ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ಆವೃತ್ತಿ 50 ದಿನ ಪೂರೈಸಿದ ಬೆನ್ನಲ್ಲೇ ಬಿಗ್ ಟ್ವಿಸ್ಟ್ ನೀಡಲಾಗಿದೆ. ಭಾನುವಾರ ಬಿಗ್ ಬಾಸ್ ಕನ್ನಡ 11ನೇ ಆವೃತ್ತಿ 50 ದಿನ ಪೂರೈಸಿತು. ಬರೋಬ್ಬರಿ 50ನೇ ದಿನವೇ ನಟಿ ಅನುಷಾ…

swminng pool
ಜಿಲ್ಲಾ ಸುದ್ದಿ

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ 3 ಯುವತಿಯರ ಸಾವು, ಇಬ್ಬರ ಬಂಧನ

ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ರೆಸಾರ್ಟ್‌ ನಲ್ಲಿ ನಡೆದಿದೆ. ಮೈಸೂರಿನ ಇಂಜಿನಿಯರ್ ವಿದ್ಯಾರ್ಥಿಗಳಾದ ನಿಶಿತಾ ಎಂಡಿ (21), ಪಾರ್ವತಿ ಎಸ್ (20) ಹಾಗೂ ಕೀರ್ತನಾ ಎನ್ (21) ಮೃತ…

hypersonic missile
ತಾಜಾ ಸುದ್ದಿ

ಭಾರತದಿಂದ ಗಂಟೆಗೆ 24,140 ಕಿ.ಮೀ. ವೇಗದ ಹೈಪರ್ ಸಾನಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ!

ಅತ್ಯಂತ ವೇಗವಾಗಿ ಚಿಮ್ಮುವ ಹೈಪರ್ ಸಾನಿಕ್ ದೂರಗಾಮಿ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಈ ಸಾಧನೆ ಮಾಡಿದ ಕೆಲವೇ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಸ್ಥಾನ ಪಡೆದಿದೆ. ಡಿಆರ್ ಡಿಒ ಮತ್ತು ಕೆಲವು ಸಂಸ್ಥೆಗಳ ಜೊತೆ ಕೈ ಜೋಡಿಸಿ ಅಭಿವೃದ್ಧಿಪಡಿಸಲಾದ ಹೈಪರ್ ಸಾನಿಕ್…

zameer ahamad
ರಾಜ್ಯ

ಸಚಿವ ಜಮೀರ್ ಅಹ್ಮದ್ ಗೆ ಸಂಕಷ್ಟ: ಅಕ್ರಮ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ನೋಟಿಸ್ ಜಾರಿ!

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ಜಾರಿ ಮಾಡಲಾಗಿದ್ದು, ಡಿಸೆಂಬರ್ 3ಕ್ಕೂ ಮುನ್ನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಜಮೀರ್ ಅಹ್ಮದ್ ವಿರುದ್ಧದ ವಿಚಾರಣೆಗೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವುಗೊಂಡ ಹಿನ್ನೆಲೆಯಲ್ಲಿ ಲೋಕಾಯುಕ್ತ ಶನಿವಾರ ನೋಟಿಸ್…

china
ತಾಜಾ ಸುದ್ದಿ

ದಾರಿಯುದ್ದಕ್ಕೂ ಮನಬಂದಂತೆ ಇರಿದ 21 ವರ್ಷದ ಯುವಕ: 8 ಸಾವು, 17 ಮಂದಿಗೆ ಗಾಯ!

21 ವರ್ಷದ ಯುವಕನೊಬ್ಬ ದಾರಿಯುದ್ದಕ್ಕೂ ಸಿಕ್ಕಿಸಿಕ್ಕಿದವರಿಗೆ ಚಾಕುವಿನಿಂದ ಇರಿದಿದ್ದರಿಂದ 8 ಮಂದಿ ಮೃತಪಟ್ಟಿದ್ದು, 17 ಮಂದಿ ಗಾಯಗೊಂಡ ಘಟನೆ ಚೀನಾದಲ್ಲಿ ನಡೆದಿದೆ. ಶನಿವಾರ ಸಂಜೆ ವುಕ್ಸಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ…

manipur
ತಾಜಾ ಸುದ್ದಿ

ಮಣಿಪುರ: ಇಬ್ಬರು ಸಚಿವರು, 3 ಶಾಸಕರ ಮನೆ ಮೇಲೆ ಪ್ರತಿಭಟನಾಕಾರ ಮುತ್ತಿಗೆ!

6 ಮಂದಿ ಒತ್ತೆಯಾಳುಗಳ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಇಬ್ಬರು ಸಚಿವರು ಹಾಗೂ ಮೂವರು ಶಾಸಕರ ಮನೆ ಮೇಲೆ ದಾಳಿ ನಡೆಸಿದ ಘಟನೆ ಮಣಿಪುರದಲ್ಲಿ ನಡೆದಿದೆ. ಜಿರಿಬಮ್ ಜಿಲ್ಲೆಯಲ್ಲಿ ಒತ್ತೆಯಾಳುಗಳ ಹತ್ಯೆಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ರಾಜಧಾನಿ ಇಂಫಾಲದಲ್ಲಿ ಪ್ರತಿಭಟನೆ…

boy killer
ಅಪರಾಧ

ಮೊಬೈಲ್ ಗೀಳಿಗೆ ಬಿದ್ದ ಮಗನನ್ನು ಗೋಡೆಗೆ ಗುದ್ದಿ ಕೊಂದ ಪಾಪಿ ತಂದೆ!

ಮೊಬೈಲ್ ಗೀಳಿಗೆ ಬಿದ್ದು ಓದಿನಲ್ಲಿ ಹಿಂದೆ ಬಿದ್ದಿದ್ದ ಮಗನನ್ನು ಗೋಡೆಗೆ ತಲೆ ಚಚ್ಚಿ ತಂದೆಯೇ ಕೊಲೆಗೈದ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಶುಕ್ರವಾರ ನಡೆದಿದ್ದು, ತಂದೆ ರವಿ ಕುಮಾರ್ 14 ವರ್ಷದ…