Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

gill
ಕ್ರೀಡೆ

cricket ಆಸ್ಟ್ರೇಲಿಯಾ ಸರಣಿಗೂ ಮುನ್ನವೇ ಭಾರತಕ್ಕೆ ಆಘಾತ: ಗಿಲ್ ಮೊದಲ ಟೆಸ್ಟ್ ನಿಂದ ಔಟ್!

ಆರಂಭಿಕ ಶುಭಮನ್ ಗಿಲ್ ಅವರ ಎಡಗೈ ಹೆಬ್ಬೆರಳಿಗೆ ಅಭ್ಯಾಸ ಪಂದ್ಯದ ವೇಳೆ ಗಾಯವಾಗಿದ್ದು, ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಪರ್ತ್ ನಲ್ಲಿ ನವೆಂಬರ್ ೨೨ರಂದು ಗಾವಸ್ಕರ-ಬಾರ್ಡರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭವಾಗಲಿದ್ದು, ಈಗಾಗಲೇ ಬ್ಯಾಟ್ಸ್ ಮನ್…

mike tyson vs jack paul
ಕ್ರೀಡೆ

ಸೋತ ಮೈಕ್ ಟೈಸನ್ ಗೆ 169 ಕೋಟಿ ರೂ. ಬಹುಮಾನ: ಗೆದ್ದ ಜಾಕ್ ಪಾಲ್ ಸಿಕ್ಕಿದ್ದೆಷ್ಟು ಗೊತ್ತಾ?

ಕ್ರೀಡಾ ಲೋಕದಲ್ಲಿ ಸಂಚಲನ ಸೃಷ್ಟಿಸಿದ ಬಾಕ್ಸಿಂಗ್ ನಲ್ಲಿ ಮಾಜಿ ವಿಶ್ವ ಚಾಂಪಿಯನ್ ಮೈಕ್ ಟೈಸನ್ ೨೭ ವರ್ಷದ ಜಾಕ್ ಪಾಲ್ ವಿರುದ್ಧ ಬಾಕ್ಸಿಂಗ್ ನಲ್ಲಿ ಸೋಲುಂಡಿದ್ದಾರೆ. ಆದರೆ ಸೋತರೂ ಮೈಕ್ ಟೈಸನ್ ಬೃಹತ್ ಮೊತ್ತದ ಬಹುಮಾನ ಜೇಬಿಗಿಳಿಸಿಕೊಂಡಿದ್ದಾರೆ. ಹೌದು, ಅಮೆರಿಕದ ಟೆಕ್ಸಾಸ್…

BBMP
ಬೆಂಗಳೂರು

ಬಿಬಿಎಂಪಿ ಇ-ಖಾತಾ ಕರಡು ಪಟ್ಟಿ ಪ್ರಕಟ: ನ.18ರಿಂದ ತಿದ್ದುಪಡಿಗೆ ಅವಕಾಶ

ಆಸ್ತಿ ನೋಂದಾಣಿಗೆ ಇ-ಖಾತಾ ಕಡ್ಡಾಯಗೊಳಿಸಿದ ಬೆನ್ನಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರದ 22ಲಕ್ಷ ಆಸ್ತಿಗಳ ಇ-ಖಾತಾ ಕರಡು ಪಟ್ಟಿ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ಇ-ಖಾತಾ ಕರಡು ಪಟ್ಟಿಯಲ್ಲಿ…

BIHAR
Uncategorized

ಬ್ಯಾಂಕ್ ಏಜೆಂಟ್ ಕಾಟದಿಂದ ನೊಂದು ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಯತ್ನ: ಒಬ್ಬ ಸಾವು

ಬ್ಯಾಂಕ್ ಸಾಲ ತೀರಿಸಲಾಗದ ಕಾರಣ ಬೆದರಿ ಒಂದೇ ಕುಟುಂಬದ 5 ಮಂದಿ ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಒಬ್ಬರು ಮೃತಪಟ್ಟ ದಾರುಣ ಘಟನೆ ಬಿಹಾರದಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ ಬಂಕಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ತಂದೆ ಮೃತಪಟ್ಟಿದ್ದಾರೆ.…

samson
ಕ್ರೀಡೆ

ಸ್ಯಾಮ್ಸನ್-ತಿಲಕ್ ವರ್ಮಾ ಸಿಡಿಲಬ್ಬರದ ಜೊತೆಯಾಟಕ್ಕೆ ದಾಖಲೆಗಳು ಧೂಳೀಪಟ!

ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಸಿಡಿಲಬ್ಬದ ದ್ವಿಶತಕದ ಜೊತೆಯಾಟದಿಂದ ಭಾರತಕ್ಕೆ 135 ರನ್ ಗೆಲುವಿನ ಜೊತೆಗೆ 3-1ರಿಂದ ಸರಣಿ ಗೆಲುವು ತಂದುಕೊಟ್ಟ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಜೋಡಿ ಹಲವು ದಾಖಲೆಗಳನ್ನು ಧೂಳೀಪಟ ಮಾಡಿದೆ.…

garlic
ಜಿಲ್ಲಾ ಸುದ್ದಿ

ಚಿಕ್ಕಬಳ್ಳಾಪುರ: ಈರುಳ್ಳಿ ನೆಪದಲ್ಲಿ 60 ಕೆಜಿ ಬೆಳ್ಳುಳ್ಳಿ ಕದ್ದ ಖದೀಮರು!

ಬೆಳ್ಳುಳ್ಳಿಗೆ ಚಿನ್ನದ ಬೆಲೆಯಿಂದ ಕಣ್ಣು ಹಾಕಿದ ಖದೀಮರು 60 ಕೆಜಿ ಬೆಳ್ಳುಳ್ಳಿ ಕದ್ದಿರುವ ಘಟನೆ ಚಿಕ್ಕಬಳ್ಳಾಪುರದ ಸಂತೆ ಮಾರುಕಟ್ಟೆಯಲ್ಲಿ ನಡೆದಿದೆ. ಸಂತೆ ಮಾರುಕಟ್ಟೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಬೆಳ್ಳುಳ್ಳಿ ಕೆಜಿಗೆ 400ರಿಂದ 500 ರೂ.ಗೆ ಏರಿಕೆಯಾಗಿದೆ. ಇದರಿಂದ ಸುಲಭವಾಗಿ ಹಣ…

crime
ಅಪರಾಧ

Bengaluru: ಮೊಬೈಲ್ ರಿಪೇರಿ ಮಾಡಿಸಿಕೊಡ ಕೇಳಿದ ಮಗನನ್ನೇ ಕೊಂದ ತಂದೆ!

ಮೊಬೈಲ್ ರಿಪೇರಿ ಮಾಡಿಸಿಕೊಂಡು ಎಂದು ಕೇಳಿದ್ದಕ್ಕೆ ಹೆತ್ತ ಮಗನನ್ನೇ ತಂದೆ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಂದೆ ರವಿ ಕುಮಾರ್ ೧೪ ವರ್ಷದ ಮಗ ತೇಜಸ್ ನನ್ನು…

mike tyson
ಕ್ರೀಡೆ

ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಸೋಲಿಸಿದ 27 ವರ್ಷದ ಜಾಕ್ ಪಾಲ್!

ಬಾಕ್ಸಿಂಗ್ ರಿಂಗ್ ನ ದೈತ್ಯ ವಿಶ್ವ ಚಾಂಪಿಯನ್ ಮೈಕ್ ಟೈಸನ್ ತೀವ್ರ ಕುತೂಹಲ ಕೆರಳಿಸಿದ್ದ 2024ನೇ ಸಾಲಿನ ಅತೀ ದೊಡ್ಡ ಬಾಕ್ಸಿಂಗ್‌ ನಲ್ಲಿ 27 ವರ್ಷದ ಜಾಕ್ ಪಾಲ್ ವಿರುದ್ಧ ಸೋಲುಂಡಿದ್ದಾರೆ. ಅಮೆರಿಕದ ಟೆಕ್ಸಾಸ್ ನ ಅರ್ಲಿಗ್ಯಾಟನ್ ನಲ್ಲಿ ಭಾರತೀಯ ಕಾಲಮಾನದ…

ತಾಜಾ ಸುದ್ದಿ

BREAKING ಉತ್ತರಪ್ರದೇಶ ಆಸ್ಪತ್ರೆಯಲ್ಲಿ ಅಗ್ನಿ ದುರಂತಕ್ಕೆ 10 ನವಜಾತ ಶಿಶುಗಳ ದುರ್ಮರಣ

ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10ಕ್ಕೂ ಹೆಚ್ಷು ಮಕ್ಕಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಜಾನ್ಸಿಯ ಆಸ್ಪತ್ರೆಯಲ್ಲಿ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಮಹಾರಣಿ ಲಕ್ಷ್ಮೀಬಾಯಿ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಮೊದಲ ಬಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.…

sanju-tilak
ಕ್ರೀಡೆ

ಸ್ಯಾಮ್ಸನ್- ತಿಲಕ್ ದ್ವಿ`ಶತಕ’ದ ಜೊತೆಯಾಟ: ಪರದಾಡಿದ ಹರಿಣ ವಿರುದ್ಧ ಭಾರತ ದಾಖಲೆ ಮೊತ್ತ!

ಆರಂಭಿಕ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಸಿಡಿಲಬ್ಬರದ ಆಟದಿಂದ ಭಾರತ ತಂಡ ನಾಲ್ಕನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ 283 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. ಜೊಹಾನ್ಸ್ ಬರ್ಗ್ ನಲ್ಲಿ ಶುಕ್ರವಾರ ನಡೆದ…