Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

buldozer
ಕಾನೂನು

ಅಪರಾಧಿ ವಿರುದ್ಧವೂ ಬುಲ್ಡೋಜರ್ ಕಾರ್ಯಾಚರಣೆ ನಡೆಸುವಂತಿಲ್ಲ: ಸುಪ್ರೀಂಕೋರ್ಟ್

ಅಪರಾಧಿ ಆಗಿರಲಿ, ಆರೋಪಿಯೇ ಆಗಿರಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆಸುವಂತಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್ ಬುಲ್ಡೋಜರ್ ಕಾರ್ಯಾಚರಣೆಗೆ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ನ್ಯಾಯಾಲಯ ಸೂಚನೆ ಮೇರೆಗೂ…

ತಾಜಾ ಸುದ್ದಿ

ದೇಶದಲ್ಲಿ ಮೊದಲ ಬಾರಿ ಮಹಿಳೆಯರ ಸಿಐಎಸ್ ಎಫ್ ಮೀಸಲು ಪಡೆಗೆ ಕೇಂದ್ರ ಗ್ರೀನ್ ಸಿಗ್ನಲ್

ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಮಹಿಳೆಯರನ್ನೇ ಹೊಂದಿರುವ ಸಿಐಎಸ್ ಎಫ್ ನ ಮೀಸಲು ಪಡೆ ರಚನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ೧೦೦೦ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಯನ್ನು ಒಳಗೊಂಡ ಸಿಐಎಸ್ ಎಫ್ ಮೀಸಲು ಪಡೆ ರಚನೆಯಾಗಲಿದ್ದು, ಈ ಪಡೆ ದೇಶಾದ್ಯಂತ ವಿಮಾನ…

china accident
ತಾಜಾ ಸುದ್ದಿ

ಚೀನಾದಲ್ಲಿ ಗುಂಪಿನ ಮೇಲೆ ಹರಿಹಾಯ್ದ ಕಾರು: 35 ಮಂದಿ ದುರ್ಮರಣ, 43 ಮಂದಿಗೆ ಗಾಯ

ಕ್ರೀಡಾ ಸಂಕೀರ್ಣದ ವೇಳೆ ನೆರೆದಿದ್ದ ಗುಂಪಿನ ಮೇಲೆ ನಿಯಂತ್ರಣ ತಪ್ಪಿದ ಕಾರು ಹರಿದ ಪರಿಣಾಮ 35 ಮಂದಿ ಮೃತಪಟ್ಟು, 43ಕ್ಕೂ ಹೆಚ್ಚು ಮಂದಿ ಗಾಯಗೊಂಡ ಭೀಕರ ಘಟನೆ ಚೀನಾದಲ್ಲಿ ಸಂಭವಿಸಿದೆ. ದಕ್ಷಿಣ ಚೀನಾದ ಜುಹಾಯಿಯಲ್ಲಿ ಮಂಗಳವಾರ ಈ ದುರ್ಘಟನೆ ಸಂಭವಿಸಿದ್ದು, ಕಾರು…

rupali gangully
ತಾಜಾ ಸುದ್ದಿ

ಮಲತಾಯಿ ವಿರುದ್ಧ 50 ಕೋಟಿ ರೂ.ಗೆ ಮಾನನಷ್ಟ ಮೊಕದ್ದಮೆ ಹೂಡಿದ ಖ್ಯಾತ ನಟಿ!

ಕಿರುತೆರೆಯ ಖ್ಯಾತ ನಟಿ ರೂಪಾಲಿ ಗಂಗೂಲಿ ಮಲತಾಯಿ ಇಶಾ ವರ್ಮಾ ವಿರುದ್ಧ 50 ಕೋಟಿ ರೂ.ಗೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ರೂಪಾಲಿ ಗಂಗೂಲಿ ಜಾತಕದಲ್ಲಿ ಮೂಲ ನಕ್ಷತ್ರದ ದೋಷವಿದೆ ಎಂದು ಮಲತಾಯಿ ಇಶಾ ವರ್ಮಾ ನೀಡಿದ ಹೇಳಿಕೆ ವಿರುದ್ಧ ರೂಪಾ ಗಂಗೂಲಿ…

siddaramiah
ಜಿಲ್ಲಾ ಸುದ್ದಿ

ಈ ಹಣ ಎಲ್ಲಿಂದ ಬಂತು ಗೊತ್ತಾ? ಹೆಚ್.ಡಿ. ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ ಸಿಎಂ ಪ್ರಶ್ನೆ

ಹೆಚ್.ಡಿ.ಕೋಟೆ: ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಮಂಗಳವಾರ ನಡೆದ ಹೆಚ್.ಡಿ.ಕೋಟೆ ವಿಧಾನಸಭಾ…

somanath
ತಾಜಾ ಸುದ್ದಿ

ರಾಜ್ಯ ಸರ್ಕಾರದ ಟೆಲಿಸ್ಕೊಪ್ ವಿತರಣೆ  ಕಾರ್ಯಕ್ಕೆ ಇಸ್ರೋ ಅಧ್ಯಕ್ಷ ಸೋಮನಾಥ್ ಶ್ಲಾಘನೆ

ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟೆಲಿಸ್ಕೊಪ್ ಒದಗಿಸುವ ಯೋಜನೆ ಬಹಳ ವಿಶೇಷವಾಗಿದ್ದು, ಭವಿಷ್ಯದ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ ಎಂದು ಇಸ್ರೋ ಚೇರ್ಮನ್ ಸೋಮನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ಸಮಾಜ…

zameer ahmed
ಜಿಲ್ಲಾ ಸುದ್ದಿ

ಕುಮಾರಸ್ವಾಮಿ ಕರಿಯಾ ಅಂತ ಹೇಳಿದ್ದಕ್ಕೆ ಕ್ಷಮೆಯಾಚಿಸಿದ ಸಚಿವ ಜಮೀರ್ ಅಹ್ಮದ್

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯಾ ಎಂದು ಕರೆದಿದ್ದಕ್ಕೆ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಹೆಳಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು 24 ಗಂಟೆಯಲ್ಲಿ 16 ತಾಸು ಜತೆಗೆ…

toxic movie
ತಾಜಾ ಸುದ್ದಿ

ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ: ಕೋರ್ಟ್ ಸೂಚನೆ ಮೇರೆಗೆ ಎಫ್ ಐಆರ್ ದಾಖಲು

ಚಿತ್ರೀಕರಣ ಆರಂಭವಾದಾಗಿನಿಂದ ಒಂದಲ್ಲ ಸಂಕಷ್ಟ ಎದುರಿಸುತ್ತಿರುವ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರಿನಲ್ಲಿ ಚಿತ್ರೀಕರಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಟಾಕ್ಸಿಕ್ ಚಿತ್ರದ ನಿರ್ಮಾಪಕರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಇತ್ತೀಚೆಗೆ ಚಿತ್ರೀಕರಣದ ಸೆಟ್…

Professor M.S. Timmappa
ತಾಜಾ ಸುದ್ದಿ

ಶಿಕ್ಷಣ ತಜ್ಞ, ಬೆಂಗಳೂರು ವಿವಿ ನಿವೃತ್ತ ಕುಲಪತಿ ಪ್ರೊ. ಎಂಎಸ್ ತಿಮ್ಮಪ್ಪ ನಿಧನ

ಶಿಕ್ಷಣ ತಜ್ಞ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊಫೆಸರ್ ಎಂಎಸ್ ತಿಮ್ಮಪ್ಪ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಅಕ್ಟೋಬರ್ 11ರಂದು ಮನ ಎಯ ಬಾತ್ ರೂಮ್ ನಲ್ಲಿ ಜಾರಿ ಬಿದ್ದಿದ್ದ ತಿಮ್ಮಪ್ಪ ಅವರಿಗೆ ತಲೆಗೆ ಗಂಭೀರ…

india-pakistan
Uncategorized

ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿಯಲಿರುವ ಪಾಕಿಸ್ತಾನ!

ಭಾರತ ತಂಡ ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ ಹಿನ್ನೆಲೆಯಲ್ಲಿ ಚಾಂಪಿಯನ್ಸ್ ಟ್ರೋಫಿ 2025ರ ಆತಿಥ್ಯದಿಂದ ಹಿಂದೆ ಸರಿಯಲು ನಿರ್ಧರಿಸಿದೆ. ಚಾಂಪಿಯನ್ಸ್ ಟ್ರೋಫಿ ಆತಿಥ್ಯದಿಂದ ಹಿಂದೆ ಸರಿದರೆ ಏನಾಗುತ್ತದೆ ಎಂದು ಸರ್ಕಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ಮಾಹಿತಿ ಕೇಳಿದೆ ಎಂದು ಪಾಕಿಸ್ತಾನದ ಡಾನ್…