Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

madhu bangarappa
ರಾಜ್ಯ

1ನೇ ತರಗತಿಗೆ ಮಕ್ಕಳ ದಾಖಲಾತಿಗೆ 60 ದಿನದ ವಯೋಮಿತಿ ವಿನಾಯಿತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಒಂದನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸಲು ವಿಧಿಸಲಾಗಿದ್ದ 6 ವರ್ಷದ ವಯೋಮಿತಿಯಲ್ಲಿ 60 ದಿನಗಳ ವಿನಾಯಿತಿ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ನಡೆದ ಚರ್ಚೆಯ ವೇಳೆ ಬಿಜೆಪಿ ಸದಸ್ಯ ಅರವಿಂದ್ ಬೆಲ್ಲದ್ ಅವರ…

siddaramiah
ರಾಜ್ಯ

ಬಜೆಟ್ ಖಾಲಿ ಚೊಂಬು ಅಲ್ಲ, ತುಂಬಿದ ಕೊಡ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು: 2026-27ನೇ ಸಾಲಿನ ಬಜೆಟ್ ಖಾಲಿ ಚೊಂಬು ಅಲ್ಲ, ತುಂಬಿದ ಕೊಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಬಜೆಟ್ ಮೇಲಿನ ಚರ್ಚೆಯ ಮೇಲೆ ಬುಧವಾರ ವಿಧಾನಸಭೆಯಲ್ಲಿ ಸುದೀರ್ಘ ಭಾಷಣ ಮಾಡಿದ ಅವರು, ತಾವು ಮಂಡಿಸಿದ ದಾಖಲೆಯ 17ನೇ ಬಜೆಟ್ ಬಗ್ಗೆ ಮಾಡಿದ…

sujata
ದೇಶ

ತೈಲ ಕೊರತೆ ಇಲ್ಲ, ವದಂತಿಗೆ ಕಿವಿಗೊಡಬೇಡಿ: ಕೇಂದ್ರ ಸರ್ಕಾರ ಮನವಿ

ನವದೆಹಲಿ: ದೇಶಾದ್ಯಂತ ಕಚ್ಚಾ ತೈಲದ ಕೊರತೆಯಿಲ್ಲ ಮತ್ತು ಪೆಟ್ರೋಲ್ ಪಂಪ್‌ಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ. ಜನತೆ ವದಂತಿಗಳಿಗೆ ಕಿವಿಗೊಡಬಾರದು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಬುಧವಾರ ನಡೆದ…

timbudo
ಬೆಂಗಳೂರು

ಟಿಂಬುಕ್ಡೊ ಬ್ರಾಂಡ್ ರಾಯಭಾರಿಯಾಗಿ ನಟ ಪ್ರತೀಕ್ ಗಾಂಧಿ ಸೇರ್ಪಡೆ

ಬೆಂಗಳೂರು, ಭಾರತ – 25 ಮಾರ್ಚ್ 2026: ನಟ ಪ್ರತೀಕ್ ಗಾಂಧಿ ಅವರನ್ನು ಟಿಂಬುಕ್ಡೊ ಇನ್ನೋವೇಶನ್ಸ್ ಪ್ರೈ. ಲಿಮಿಟೆಡ್ ತನ್ನ ಬ್ರಾಂಡ್ ರಾಯಭಾರಿಯಾಗಿ ನೇಮಿಸುವ ಮೂಲಕ, ವ್ಯವಹಾರ ರಿಯಾಲಿಟಿ ಶೋ ಐಡಿಯಾಬಾಜ್‌ನಿಂದ ಆಕರ್ಷಣೆಯ ಕಾರ್ಯತಂತ್ರದ ಸಹಯೋಗವಾಗಿ ಪರಿವರ್ತಿಸಿದೆ. ಪರದೆಯ ಮೇಲಿನ ಆಕರ್ಷಕ…

shane warne
ಕ್ರೀಡೆ

ರಾಜಸ್ಥಾನ್‌ ರಾಯಲ್ಸ್‌ ಮಾರಾಟದಿಂಧ ಶೇನ್‌ ವಾರ್ನ್‌ ಕುಟುಂಬಕ್ಕೆ 450 ಕೋಟಿ ರೂ. ಪಾಲು!

ಆಸ್ಟ್ರೇಲಿಯಾದ ಮಾಜಿ ಸ್ಪಿನ್‌ ಮಾಂತ್ರಿಕ ಶೇನ್‌ ವಾರ್ನ್‌ ಅವರ ಕುಟುಂಬಕ್ಕೆ ರಾಜಸ್ಥಾನ್‌ ರಾಯಲ್ಸ್‌ ತಂಡ ಮಾರಾಟದಿಂದ 450 ಕೋಟಿ ರೂ. ಲಭಿಸಿದೆ. ಹೌದು, ಇದು ನಿಜ. ಶೇನ್‌ ವಾರ್ನ್‌ ನಿಧನರಾಗಿ ಹಲವು ವರ್ಷಗಳೇ ಕಳೆದಿವೆ. 2008ರಲ್ಲಿ ಐಪಿಎಲ್‌ ಚೊಚ್ಚಲ ಆವೃತ್ತಿಯ ಟೂರ್ನಿಯಲ್ಲಿ…

aryaman birla
ಕ್ರೀಡೆ

ಐಪಿಎಲ್‌ ಹರಾಜಿನಲ್ಲಿ 30 ಲಕ್ಷಕ್ಕೆ ಮಾರಾಟವಾಗಿದ್ದ ಕ್ರಿಕೆಟಿಗ ಆರ್ಯಮಾನ್‌ ಈಗ ಆರ್‌ ಸಿಬಿ ಮಾಲೀಕ!

ಐಪಿಎಲ್‌ ಹರಾಜಿನಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡದ ಪರ ಆಡಿದ್ದ ಆರ್ಯಮಾನ್‌ ಬಿರ್ಲಾ ಇದೀಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನೂತನ ಮುಖ್ಯಸ್ಥರಾಗಿದ್ದಾರೆ. ಆದಿತ್ಯಾ ಬಿರ್ಲಾ ಗ್ರೂಪ್‌ 1.78 ದಶಲಕ್ಷ ಡಾಲರ್‌ ಅಂದರೆ ಸುಮಾರು 16,700 ಕೋಟಿ ರೂ.ಗೆ ಅತೀ ಹೆಚ್ಚು ಅಭಿಮಾನಿಗಳ…

modi-trump
ದೇಶ

ಹರ್ಮುಜ್ ಮುಕ್ತ ಕುರಿತು ಮೋದಿಗೆ ಟ್ರಂಪ್ ಕರೆ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ನಂತರ ಇದೇ ಮೊದಲ ಬಾರಿಗೆ ದೂರವಾಣಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತುಕತೆ ನಡೆಸಿದ್ದಾರೆ. ಮಂಗಳವಾರ ದೂರವಾಣಿ ಮಾತುಕತೆ ನಡೆಸಿದ ವೇಳೆ ಅಗತ್ಯ ವಸ್ತುಗಳಿಗೆ ಹರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವ ಕುರಿತು…

air india
ದೇಶ

ಬೆಂಗಳೂರಿನಿಂದ ಹೊರಟ ವಿಮಾನದಲ್ಲಿ ತಾಂತ್ರಿಕ ದೋಷ: ಮಾರ್ಗದಲ್ಲಿ ಬದಲಾವಣೆ!

ಬೆಂಗಳೂರಿನಿಂದ ಲಂಡನ್‌ ಗೆ ಹೊರಟ ಪ್ರಯಾಣಿಕ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಜೆಡ್ಡಾಗೆ ಮಾರ್ಗ ಬದಲಿಸಿದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಏರ್‌ ಇಂಡಿಯಾ ಬೋಯಿಂಗ್‌ 787-ಬಿ ವಿಮಾನ ಬೆಂಗಳೂರಿನಿಂದ ಲಂಡನ್‌ ನ ಹೀತ್ರೋ ವಿಮಾನ ನಿಲ್ದಾಣದ ಕಡೆ…

eshwar khandre
ರಾಜ್ಯ

ಟ್ರೋಫಿಗೆ ವನ್ಯ ಜೀವಿಗಳ ಅಂಗಾಂಗ ಬಳಕೆಗೆ ಅವಕಾಶವಿಲ್ಲ: ಸಚಿವ ಈಶ್ವರ ಖಂಡ್ರೆ

ವಿಧಾನಪರಿಷತ್ತು: ವನ್ಯಜೀವಿಗಳ ಅಂಗಾಂಗಗಳನ್ನು ಟ್ರೋಫಿಗಳಿಗೆ ಬಳಕೆ ಮಾಡಲು ಪರವಾನಗಿ ನೀಡಲು ಅವಕಾಶ ಇಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಸೋಮವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಕುಶಾಲಪ್ಪ ಎಂ.ಪಿ. (ಸುಜಾ) ಅವರ ಪ್ರಶ್ನೆಗೆ ಉತ್ತರ…

aiadmk
ದೇಶ

ತಮಿಳುನಾಡು ಚುನಾವಣೆ: ಬಿಜೆಪಿಗೆ 27, ಎಐಎಡಿಎಂಕೆಗೆ 178 ಸೀಟು ಹಂಚಿಕೆ

ಚೆನ್ನೈ (ತಮಿಳುನಾಡು): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟದ ಸೀಟು ಹಂಚಿಕೆ ಯಶಸ್ವಿಯಾಗಿದ್ದು, ಎಐಎಡಿಎಂಕೆ ಬಹುಪಾಲು ಸೀಟು ಪಡೆಯುವಲ್ಲಿ ಯಶಸ್ವಿಯಾಗಿದೆ. ಸುದೀರ್ಘ ಮಾತುಕತೆ ಬಳಿಕ ಎನ್​ಡಿಎ ಮಿತ್ರ ಪಕ್ಷಗಳ ಸೀಟು ಹಂಚಿಕೆ ಒಪ್ಪಂದ ಸೋಮವಾರು ಅಂತ್ಯವಾಗಿದೆ. ಚೆನ್ನೈನ ಪಕ್ಷದ…