Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

Maruti Suzuki Dzire
ತಂತ್ರಜ್ಞಾನ

25.71 ಕಿ.ಮೀ. ಮೈಲೇಜ್ ಕೊಡುವ ಮಾರುತಿ ಸುಜುಕಿ ಡಿಜೈರ್ ಮಾರುಕಟ್ಟೆಗೆ ಲಗ್ಗೆ!

ದೇಶದಲ್ಲೇ ಅತೀ ಹೆಚ್ಚು ಬೇಡಿಕೆ ಹೊಂದಿರುವ ಸೇಡಾನ್ ಕಾರುಗಳ ಪೈಕಿ ಮಂಚೂಣಿಯಲ್ಲಿರುವ ಮಾರುತಿ ಸುಜುಕಿ ಡಿಜೈರ್ ನ 4ನೇ ತಲೆಮಾರಿನ ಅವತರಣಿಕೆಯನ್ನು ನವೆಂಬರ್ 11ರಂದು ಬಿಡುಗಡೆ ಮಾಡಲಿದೆ. ನವೀಕರಣಕ್ಕಾಗಿ ದೀರ್ಘ ಸಮಯ ಪಡೆದ ಮಾರುತಿ ಸುಜುಕಿಯು 4ನೇ ತಲೆಮಾರಿನ ಡಿಜೈರ್ ನವೆಂಬರ್…

ian botham
ಕ್ರೀಡೆ

ಮೊಸಳೆ, ಬುಲ್ ಶಾರ್ಕ್ ಗಳಿದ್ದ ನದಿಗೆ ಬಿದ್ದ ಮಾಜಿ ಕ್ರಿಕೆಟಿಗ ಇಯಾನ್ ಬಾಥಮ್ ರಕ್ಷಣೆ!

ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಇಯಾನ್ ಬಾಥಮ್ ಮೀನು ಹಿಡಿಯಲು ಸಾಗುತ್ತಿದ್ದ ದೋಣಿ ಮಗುಚಿ ಬಿದ್ದಿದ್ದರಿಂದ ಮೊಸಳೆ ಹಾಗೂ ಬುಲ್ ಶಾರ್ಕ್ ಗಳಿದ್ದ ನದಿಗೆ ಬಿದ್ದ ಘಟನೆ ಆಸ್ಟ್ರೇಲಿಯಾದಲ್ಲಿ ಸಂಭವಿಸಿದೆ. ಕ್ರಿಕೆಟ್ ದಂತಕತೆ 68 ವರ್ಷದ ಇಯಾನ್ ಬಾಥಮ್ ಸ್ನೇಹಿತ ಹಾಗೂ…

tailor
ತಾಜಾ ಸುದ್ದಿ

ಪುರುಷರು ಮಹಿಳೆಯರ ಬಟ್ಟೆ ಹೊಲಿಯುವಂತಿಲ್ಲ, ಕೂದಲು ಕತ್ತರಿಸುವಂತಿಲ್ಲ: ಉತ್ತರ ಪ್ರದೇಶ ಮಹಿಳಾ ಆಯೋಗ

ಪುರುಷರು ಮಹಿಳೆಯರ ಅಳತೆ ಪಡೆದು ಬಟ್ಟೆ ಹೊಲಿಯಬಾರದು ಹಾಗೂ ಕೇಶ ವಿನ್ಯಾಸ ಮಾಡಬಾರದು ಎಂಬ ನಿಯಮ ಜಾರಿಗೆ ತರುವಂತೆ ಉತ್ತರ ಪ್ರದೇಶದ ಮಹಿಳಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಹಾಗೂ ಮಹಿಳೆಯರಿಗೆ ಕೆಟ್ಟ ಸ್ಪರ್ಶದಂತಹ ಲೈಂಗಿಕ…

tejaswi surya
ಜಿಲ್ಲಾ ಸುದ್ದಿ

ರೈತನ ಸಾವಿಗೆ ವಕ್ಫ್ ಕಥೆ ಕಟ್ಟಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ ಐಆರ್ ದಾಖಲು

ಆತ್ಮಹತ್ಯೆ ಮಾಡಿಕೊಂಡ ರೈತರ ಸಾವಿಗೆ ವಕ್ಫ್ ಮಂಡಳಿ ಜಮೀನು ವಶಪಡಿಸಿಕೊಂಡಿದ್ದೇ ಕಾರಣ ಎಂದು ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾವೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ರುದ್ರಪ್ಪ ಚನ್ನಪ್ಪ ಬಾಳಿಕಾಯಿ ತಮ್ಮ…

Salman Khan
ತಾಜಾ ಸುದ್ದಿ

ಗ್ಯಾಂಗ್ ಸ್ಟರ್ ಲಾರೆನ್ಸ್ ಬಗ್ಗೆ ಹಾಡು ಹೇಳಿದ್ದಕ್ಕೆ ಸಲ್ಮಾನ್ ಖಾನ್ ಗೆ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಡಿನಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ಹಾಡು ಹೇಳಿದ್ದಕ್ಕೆ ಜೀವ ಬೆದರಿಕೆ ಕರೆ ಬಂದಿದೆ. ಮುಂಬೈ ಸಂಚಾರಿ ಪೊಲೀಸ್ ಠಾಣೆಗೆ ಗುರುವಾರ ತಡರಾತ್ರಿ ಬೆದರಿಕೆ ಕರೆ ಬಂದಿದೆ. ಇದರಿಂದ ಸರಣಿ ಬೆದರಿಕೆ…

tv actor nitin
ತಾಜಾ ಸುದ್ದಿ

35 ವರ್ಷದ ಕಿರುತೆರೆ ನಟ ನಿತಿನ್ ನಿಧನ

ದಾದಾಗಿರಿ-2 ರಿಯಾಲಿಟಿ ಶೋ ವಿಜೇತ ಹಾಗೂ ಕಿರುತೆರೆ ನಟ ನಿತಿನ್ ಚೌಹಾಣ್ ನಿಧನರಾಗಿದ್ದು, ಅವರಿಗೆ 35 ವರ್ಷ ವಯಸ್ಸಾಗಿತ್ತು. ತೆರ ಯಾರ್ ಹೂಂ ಮೇ ಧಾರವಾಹಿಯಲ್ಲಿ ನಟಿಸುತ್ತಿದ್ದ ನಿತಿನ್ ಚೌಹಾಣ್ ನಿಧನದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಸಹ…

teacher murder case
ಅಪರಾಧ

ಬೆಂಗಳೂರಿನ ಶಿಕ್ಷಕಿಯನ್ನು ಚಿಕ್ಕಬಳ್ಳಾಪುರದಲ್ಲಿ ಜೀವಂತ ಹೂತು ಹಾಕಲು ಯತ್ನ: ಪವಾಡಸದೃಶ ಪಾರು

ಯೋಗ ಶಿಕ್ಷಕಿಯನ್ನು ಕಿಡ್ನಾಪ್ ಮಾಡಿ ಅರೆಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಲು ಯತ್ನಿಸಿದ 5 ಮಂದಿಯನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಆರ್ ಪುರಂನ ಯೋಗ ಶಿಕ್ಷಕಿಯನ್ನು ಹತ್ಯೆ ಮಾಡಲು ಯತ್ನಿಸಿದ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ ರೆಡ್ಡಿ, ರಮಣ,…

rohini sindhuri
ತಾಜಾ ಸುದ್ದಿ

ಸುಪ್ರೀಂನಲ್ಲಿ ರೋಹಿಣಿ ಸಿಂಧೂರಿ ಬೇಷರತ್ ಕ್ಷಮೆಗೆ ಪಟ್ಟು: ಡಿ.ರೂಪಾಗೆ ಹಿನ್ನಡೆ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಧ್ಯಸ್ಥಿಕೆಗೆ ಒಪ್ಪದೇ ಭೇಷರತ್ ಕ್ಷಮೆಗೆ ಪಟ್ಟು ಹಿಡಿದಿದ್ದರಿಂದ ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಿಂಪಡೆದಿದ್ದಾರೆ. ನ್ಯಾಯಮೂರ್ತಿ ಎಎಸ್ ಓಕಾ ನೇತೃತ್ವದ ದ್ವಿಸದಸ್ಯ ಪೀಠ…

abhinav
ಕ್ರೀಡೆ

ರಣಜಿ ಟ್ರೋಫಿ: ಕುಸಿದ ಕರ್ನಾಟಕಕ್ಕೆ ಅಭಿನವ್ ಅರ್ಧಶತಕದ ಆಸರೆ

ಕೆಳ ಕ್ರಮಾಂಕದಲ್ಲಿ ಅಭಿವನ್ ಮನೋಹರ್ ಸಿಡಿಸಿದ ಅಜೇಯ ಅರ್ಧಶತಕದ ನೆರವಿನಿಂದ ಬೆಂಗಾಲ್ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕುಸಿದ ಕರ್ನಾಟಕ ತಂಡಕ್ಕೆ ಆಸರೆಯಾಗಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನದಾಟವಾದ ಗುರುವಾರ ಬೆಂಗಾಲ್ ತಂಡ ಮೊದಲ ಇನಿಂಗ್ಸ್ ನಲ್ಲಿ…

vidhana soudha
ತಾಜಾ ಸುದ್ದಿ

ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪ್ರೊತ್ಸಾಹಧನ 2 ಲಕ್ಷ ರೂ.ಗೆ ಏರಿಸಿದ ರಾಜ್ಯ ಸರ್ಕಾರ!

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಐಐಟಿ ಸೇರಿ ಇತರೆ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು 1 ಲಕ್ಷದಿಂದ 2 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ /ಐ.ಐ.ಎಂ/ಐ.ಐ.ಎಸ್.ಸಿ/ಎನ್.ಐ.ಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ…