ತಹಸೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಲಕ್ಷ್ಮೀ ಹೆಬ್ಬಾಳಕ್ಕರ್ ಪಿಎ, ತಹಸೀಲ್ದಾರ್ ಕಾರಣ?
ವರ್ಗಾವಣೆಯಿಂದ ಬೇಸತ್ತು ಬೆಳಗಾವಿಯ ತಹಸೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ರುದ್ರಣ್ಣ ಯಡವಣ್ಣ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಟ್ವಿಸ್ಟ್ ಲಭಿಸಿದೆ. ಎಸ್ ಡಿಎ ರುದ್ರಣ್ಣ ಅವರನ್ನು ಸವದತ್ತಿ ಯಲ್ಲಮ್ಮ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಅಸಮಾಧಾನಗೊಂಡಿದ್ದ ರುದ್ರಣ್ಣ ವರ್ಗಾವಣೆ ರದ್ದುಗೊಳಿಸುವಂತೆ ಮಾಡಿದ ಮನವಿ ವಿಫಲವಾದ…
