Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

pumpkin boat
ತಾಜಾ ಸುದ್ದಿ

555 ಕೆಜಿ ತೂಕದ ಬೃಹತ್ ಕುಂಬಳಕಾಯಿಯಲ್ಲಿ ಬೋಟ್ ನಿರ್ಮಿಸಿ ವಿಶ್ವದಾಖಲೆ ಬರೆದ ಛಲವಾದಿ!

1224 ಪೌಂಡ್ (555) ತೂಕದ ಬೃಹತ್ ಕುಂಬಳಕಾಯಿಯಲ್ಲಿ ಬೋಟ್ ನಿರ್ಮಿಸಿದ ಅಮೆರಿಕದ ಗ್ಯಾರಿ ಕ್ರಿಸ್ಟಿನ್ಸೆನ್ ಕೊಲಂಬಿಯಾ ನದಿಯಲ್ಲಿ 73.5 ಕಿ.ಮೀ. ಸಂಚರಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. 46 ವರ್ಷದ ಗ್ಯಾರಿ ಕ್ರಿಸ್ಟಿನ್ಸೆನ್ ಅಕ್ಟೋಬರ್ 12ರಿಂದ 13ರವರೆಗೆ ಸ್ವತಃ ಕೈಯಿಂದ `ಪಂಕಿ ಲೋಫಸ್ಟರ್’ ಹೆಸರಿನ…

amit shah
ತಾಜಾ ಸುದ್ದಿ

ಅಮಿತ್ ಶಾ ವಿರುದ್ಧ ಕೆನಡಾ ಸಚಿವ ಗಂಭೀರ ಆರೋಪ ಬೆನ್ನಲ್ಲೇ ರಾಯಭಾರಿಗಳಿಗೆ ನೋಟಿಸ್ ಜಾರಿ!

ಕೇಂದ್ರ ಸಚಿವ ಅಮಿತ್ ಶಾ ದೇಶದಲ್ಲಿರುವ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಆದೇಶಿಸಿದ್ದಾರೆ ಎಂದು ಕೆನಡಾ ಸಚಿವ ಗಂಭೀರ ಆರೋಪ ಮಾಡಿದ್ದಾರೆ. ಕೆನಡಾ ಸಚಿವರ ಗಂಭೀರ ಆರೋಪವನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸರ್ಕಾರ ಇದೊಂದು ಆಧಾರರಹಿತ ಹಾಗೂ ಶುದ್ಧ ಸುಳ್ಳು…

robin uttappa
ಕ್ರೀಡೆ

ರಾಬಿನ್ ಉತ್ತಪ್ಪ ಒಂದೇ ಓವರ್ ನಲ್ಲಿ 6 ಸಿಕ್ಸರ್ ಸಿಡಿಸಿದ ರವಿ ಬೋಪಾರ!

ಭಾರತ ತಂಡದ ನಾಯಕರಾಗಿರುವ ರಾಬಿನ್ ಉತ್ತಪ್ಪ ಸಿಂಗಾಪುರ್ ಸಿಕ್ಸರ್ ಟೂರ್ನಿಯಲ್ಲಿ ಎಸೆದ ಒಂದೇ ಓವರ್ ನಲ್ಲಿ ಇಂಗ್ಲೆಂಡ್ ಮಾಜಿ ಆಟಗಾರ ರವಿ ಬೋಪಾರ ಸತತ 6 ಸಿಕ್ಸರ್ ಬಾರಿಸಿದ ದಾಖಲೆ ಬರೆದಿದ್ದಾರೆ. ನವೆಂಬರ್ 2ರಂದು ಮಾಂಗ್ ಕುಕ್ ನಲ್ಲಿ ನಡೆದ ಪಂದ್ಯದಲ್ಲಿ…

prashant kishor
ತಾಜಾ ಸುದ್ದಿ

ಒಂದು ಚುನಾವಣೆಗೆ 100 ಕೋಟಿ ರೂ. ಪಡೆಯುವ ಪ್ರಶಾಂತ್ ಕಿಶೋರ್!

ಚುನಾವಣಾ ತಂತ್ರಗಾರಿಕೆ ತಜ್ಞ ಎಂದೇ ಕರೆಯಲಾಗುವ ಪ್ರಶಾಂತ್ ಕಿಶೋರ್ ಜಾಹಿರಾತು, ತಂತ್ರಗಾರಿಕೆ ಸೇರಿದಂತೆ ಒಂದು ಚುನಾವಣಾ ತಂತ್ರಗಾರಿಕೆಗೆ ಒಬ್ಬ ವ್ಯಕ್ತಿ, ಒಂದು ರಾಜಕೀಯಕ್ಕೆ 100 ಕೋಟಿ ರೂ. ಶುಲ್ಕ ಪಡೆಯುವುದಾಗಿ ಬಹಿರಂಗಪಡಿಸಿದ್ದಾರೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ತಮ್ಮದೇ ಪಕ್ಷದ ಪರ…

coal india
ತಾಜಾ ಸುದ್ದಿ

ಉದ್ಯೋಗ ವಾರ್ತೆ: ಕಲ್ಲಿದ್ದಲು ಕಂಪನಿ ಕೋಲ್ ಇಂಡಿಯಾದಲ್ಲಿ 640 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಶ್ವದ ಏಕೈಕ ಅತಿದೊಡ್ಡ ಕಲ್ಲಿದ್ದಲು ಉತ್ಪಾದನಾ ಕಂಪನಿಯಾದ ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ನಲ್ಲಿ ಉದ್ಯೋಗಗಳನ್ನು ಆಹ್ವಾನ ಮಾಡಲಾಗಿದೆ. ಭಾರತ ಸರ್ಕಾರದ ಸಚಿವಾಲಯದ ಅಡಿಯಲ್ಲಿ ಸಿಐಎಲ್ ಕಾರ್ಯನಿರ್ವಹಿಸುತ್ತಿದ್ದು ಕೋಲ್ಕತ್ತಾದಲ್ಲಿ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಹೊಂದಿದೆ. ಈ ಕಂಪನಿಯಲ್ಲಿ 2.25 ಲಕ್ಷಕ್ಕೂ ಅಧಿಕ…

bike rider
ಅಪರಾಧ

ರಸ್ತೆಯಲ್ಲಿ ಪಟಾಕಿ ಸಿಡಿಸಿ ಪುಂಡಾಟ: ಬೈಕ್ ಸವಾರರನ್ನು ಬಂಧಿಸಿ 8 ಪ್ರಕರಣ ದಾಖಲಿಸಿ ಪೊಲೀಸರು!

ಬೈಕ್ ನಲ್ಲಿ ಸಂಚರಿಸುತ್ತಾ ರಸ್ತೆ ಮಧ್ಯದಲ್ಲೇ ಪಟಾಕಿ ಸಿಡಿಸುತ್ತಾ ಪುಂಡಾಟ ಮೆರೆದಿದ್ದ ಇಬ್ಬರನ್ನು ಬಂಧಿಸಿದ ಬೆಂಗಳೂರಿನ ಪೊಲೀಸರು 8 ಪ್ರಕರಣಗಳನ್ನು ದಾಖಲಿಸಿದ್ದಾರೆ. ಎಚ್ ಬಿಆರ್ ಲೇಔಟ್ ನಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರು ರಸ್ತೆ ಮಧ್ಯದಲ್ಲಿ ಪಟಾಕಿ ಸಿಡಿಸುತ್ತಾ ಪುಂಡಾಟ…

eye injury
ತಾಜಾ ಸುದ್ದಿ

ಮಕ್ಕಳೇ ಹುಷಾರು: ಬೆಂಗಳೂರಿನಲ್ಲಿ ಪಟಾಕಿ ಹೊಡೆಯುವಾಗ 29 ಮಕ್ಕಳ ಕಣ್ಣಿಗೆ ಗಾಯ!

ಪಟಾಕಿ ಹೊಡೆಯುವಾಗ ಸಂಭವಿಸಿದ ಅವಘಡಗಳಲ್ಲಿ ಕಣ್ಣಿಗೆ ಹಾನಿ ಮಾಡಿಕೊಂಡ 29 ಮಕ್ಕಳು ಬೆಂಗಳೂರಿನ ಮಿಂಟೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಂಟೋ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 15 ಪ್ರಕರಣ ದಾಖಲಾಗಿದ್ದು, ಒಟ್ಟು 29 ಜನ ಚಿಕಿತ್ಸೆ ಪಡೆದಿದ್ದಾರೆ. ಈಗಾಗಲೇ 8 ಮಂದಿಗೆ ಚಿಕಿತ್ಸೆ…

ತಾಜಾ ಸುದ್ದಿ

50 ವರ್ಷದಲ್ಲೇ ಭೀಕರ ಮಳೆ: ಸ್ಪೇನ್ ನಲ್ಲಿ 158ಕ್ಕೆ ಏರಿದ ಸಾವಿನ ಸಂಖ್ಯೆ

ಯುರೋಪ್ ಇತಿಹಾಸದಲ್ಲೇ ಬಿದ್ದ ಭಾರೀ ಮಳೆಗೆ ಸ್ಪೇನ್ ತತ್ತರಿಸಿದ್ದು, ಸಾವಿನ ಸಂಖ್ಯೆ 158ಕ್ಕೆ ಏರಿಕೆಯಾಗಿದೆ. ವೆಲೆನ್ಸಿಯಾ ಪ್ರದೇಶದಲ್ಲಿ ಸತತ 8 ಗಂಟೆಗಳ ಕಾಲ ಸುರಿದ ಮಳೆಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು…

ತಾಜಾ ಸುದ್ದಿ

Job alart: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೆಡ್-ಟೆಕ್ನಿಕಲ್ ಮತ್ತು ಹೆಡ್-ಟೋಲ್ ಆಪರೇಷನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು nhai.gov.in ನಲ್ಲಿ ಅಧಿಕೃತ NHAI ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ…

war news
ತಾಜಾ ಸುದ್ದಿ

ದೂರಗಾಮಿ ಖಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಉತ್ತರ ಕೊರಿಯಾ: ಉಕ್ರೇನ್ ಪ್ರವೇಶಿಸಲು 10,000 ಯೋಧರ ಪಡೆ ಸಜ್ಜು

ರಷ್ಯಾಗೆ ಬೆಂಬಲ ನೀಡಿ 10,000 ಯೋಧರ ಪಡೆ ಕಳುಹಿಸಲು ಸಿದ್ಧತೆ ನಡೆಸಿರುವ ಬೆನ್ನಲ್ಲೇ ಉತ್ತರ ಕೊರಿಯಾ ದೂರಗಾಮಿ ಖಂಡಾಂತರ ಕ್ಷಿಪಣಿಯನ್ನು ಪರೀಕ್ಷೆಗೊಳಪಡಿಸಿದೆ. ಪೂರ್ವ ಸಮುದ್ರದಲ್ಲಿ ಮಂಗಳವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಖಂಡಾಂತರ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಲಾಗಿದೆ ಎಂದು ಸಿಯೊಲ್ ವಿಭಾಗದ…