Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

war tank
ತಾಜಾ ಸುದ್ದಿ

ಉಕ್ರೇನ್ ಪ್ರವೇಶಿಸಿದರೆ ಶವಗಳ ಚೀಲದಲ್ಲಿ ವಾಪಸ್ ಹೋಗಬೇಕಾಗುತ್ತೆ: ಉತ್ತರ ಕೊರಿಯಾಗೆ ಅಮೆರಿಕ ಎಚ್ಚರಿಕೆ

ಉತ್ತರ ಕೊರಿಯಾದವರು ಉಕ್ರೇನ್ ಪ್ರವೇಶಿಸಿದರೆ ಶವಗಳ ಚೀಲದಲ್ಲಿ ವಾಪಸ್ ಹೋಗಬೇಕಾಗುತ್ತದೆ ಎಂದು ಅಮೆರಿಕ ಖಡಕ್ ಎಚ್ಚರಿಕೆ ನೀಡಿದೆ. ರಷ್ಯಾಗೆ ಬೆಂಬಲ ನೀಡಿ ಉತ್ತರ ಕೊರಿಯಾ ಸೇನೆ ಉಕ್ರೇನ್ ಪ್ರವೇಶಿಸಲು ಪ್ರಯತ್ನಿಸಿದರೆ ಶವಗಳಾಗಿ ವಾಪಸ್ ಹೋಗಬೇಕಾಗುತ್ತದೆ ಎಂದು ಅಮೆರಿಕ ಸೇನೆ ಬಹಿರಂಗ ಎಚ್ಚರಿಕೆ…

ipl
ಕ್ರೀಡೆ

ಐಪಿಎಲ್ ನಿಯಮದಲ್ಲಿ ಮಹತ್ವದ ಬದಲಾವಣೆ: ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ಗಳಿಸಲಿರುವ ಆಟಗಾರರು!

ಐಪಿಎಲ್ ಟಿ-20 ಟೂರ್ನಿಯ ನಿಯಮದಲ್ಲಿ ಹಲವು ಬದಲಾವಣೆ ಮಾಡಲಾಗಿದ್ದು, ಆಟಗಾರರು ಗುತ್ತಿಗೆ ಒಪ್ಪಂದದ ಜೊತೆ ಹೆಚ್ಚುವರಿಯಾಗಿ ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ಸಂಪಾದಿಸಲಿದ್ದಾರೆ. ಐಪಿಎಲ್ ಆಡಳಿತ ಮಂಡಳಿ ಐಪಿಎಲ್ ನಲ್ಲಿ ಆಡಲಿರುವ  ಇಂಪ್ಯಾಕ್ಟ್ ಆಟಗಾರ ಸೇರಿದಂತೆ ಮೈದಾನಲ್ಕಿಳಿಯುವ ಎಲ್ಲಾ ಆಟಗಾರರಿಗೆ…

ಅಪರಾಧ

ತಲೆ ಕಡಿದು ಕಗ್ಗೊಲೆ: ಮಗನ ರುಂಡ ತೊಡೆ ಮೇಲಿರಿಸಿ ತಾಯಿಯ ರೋಧನೆ!

40 ವರ್ಷದ ಭೂ ವಿವಾದದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು 17 ವರ್ಷದ ಬಾಲಕನ ರುಂಡ ಬೇರ್ಪಡಿಸಿ ಭೀಕರವಾಗಿ ಹತ್ಯೆ ಮಾಡಿದ್ದು, ತಾಯಿ ಮಗನ ರುಂಡವನ್ನು ತೊಡೆಯ ಮೇಲಿರಿಸಿಕೊಂಡು ಹಲವು ಗಂಟೆಗಳ ಗೋಳಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜಾನ್ಪುರ್ ಜಿಲ್ಲೆಯ ಕಬಿರುದ್ದೀನ್…

virat kohli
ಕ್ರೀಡೆ

RCB ಆರ್ ಸಿಬಿ ನಾಯಕನಾಗಿ ವಿರಾಟ್ ಕೊಹ್ಲಿ ಕಂಬ್ಯಾಕ್?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಸ್ಥಾನವನ್ನು ವಿರಾಟ್ ಕೊಹ್ಲಿ ಮರಳುವ ಸಾಧ್ಯತೆ ಇದೆ. ಐಪಿಎಲ್ ಫ್ರಾಂಚೈಸಿಗಳು ಗರಿಷ್ಠ 6 ಆಟಗಾರರನ್ನು ಉಳಿಸಿಕೊಳ್ಳಲು ಅಕ್ಟೊಬರ್ 31 ಕೊನೆಯ ದಿನವಾಗಿದೆ. ಎಲ್ಲಾ ಫ್ರಾಂಚೈಸಿಗಳು ಆಟಗಾರರ ಪಟ್ಡಿ ಅಂತಿಮಗೊಳಿಸಿದ್ದು, ಪಟ್ಟಿ ಅಂತಿಮಗೊಳಿಸದ ಏಕೈಕ ತಂಡ…

momo
ತಾಜಾ ಸುದ್ದಿ

ರಸ್ತೆಬದಿ ಆಹಾರ ಸೇವಿಸುವ ಮುನ್ನ ಹುಷಾರ್: ಮೊಮೊ ಸೇವಿಸಿ 33 ವರ್ಷದ ಮಹಿಳೆ ಸಾವು: 20 ಮಂದಿ ಅಸ್ವಸ್ಥ

ರಸ್ತೆಬದಿಯಲ್ಲಿ ವಿವಿಧೆಡೆ ಮಾರಾಟ ಮಾಡುತ್ತಿದ್ದ ಮೊಮೊ ಸೇವಿಸಿ 33 ವರ್ಷದ ಮಹಿಳೆ ಮೃತಪಟ್ಟಿದ್ದು 20 ಮಂದಿ ಅಸ್ವಸ್ಥಗೊಂಡ ಘಟನೆ ಹೈದರಾಬಾದ್ ನಲ್ಲಿ ಸಂಭವಿಸಿದೆ. ಬಾಂಜಾರ ಹಿಲ್ಸ್ ಪ್ರದೇಶದ ವಿವಿದೆಡೆ ಒಂದೇ ದಿನ ರಸ್ತೆ ಬದಿಯಲ್ಲಿ ಮಾರಾಟ ಮಾಡುತ್ತಿದ್ದ ಮೊಮೊ ಸೇವಿಸಿ ಈ…

fake police
ಅಪರಾಧ

ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕೋಟ್ಯಂತರ ರೂ. ವಂಚಿಸಿದ 3 ಬಾರಿ ಎಸ್ಸೆಸ್ಸೆಲ್ಸಿ ಫೇಲಾದ ಯುವತಿ!

ಮೂರು ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದರೂ ಪಾಸಾಗದ ಯುವತಿ ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿ ಸಿಕ್ಕಿಬಿದ್ದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ದೆಹಲಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಎಂದು ಹೇಳಿಕೊಂಡ 24 ವರ್ಷದ ಅಂಜು ಶರ್ಮಾ ಎಂಬಾಕೆಯನ್ನು ಚುರು…

aadhar card
Uncategorized

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾಪ

ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್​ಗಳ ನೋಂದಣಿಗೆ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಲಿಂಕ್ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶಿಫಾರಸು ಮಾಡಿದೆ. ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆ ನೋಂದಣಿಗೆ ವಿದ್ಯಾರ್ಥಿಗಳ…

kl rahul
ಕ್ರೀಡೆ

ದಿನೇಶ್ ಕಾರ್ತಿಕ್ ಜಾಗಕ್ಕೆ ಕೆಎಲ್ ರಾಹುಲ್: ಸುಳಿವು ಕೊಟ್ಟ ಆರ್ ಸಿಬಿ!

ಲಕ್ನೋ ಸೂಪರ್ ಜೈಂಟ್ಸ್ ನಿಂದ ಕೆಎಲ್ ರಾಹುಲ್ ಬಿಡುಗಡೆಗೆ ಕಾಯುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ತಂಡದಲ್ಲಿ ಉಳಿಸಿಕೊಂಡ 5 ಆಟಗಾರರ ಪಟ್ಟಿ ಅಂತಿಮಗೊಳಿಸಿದ್ದು, ಅಕ್ಟೋಬರ್ 31ರಂದು ಅಧಿಕೃತವಾಗಿ ಐಪಿಎಲ್ ಆಡಳಿತ ಮಂಡಳಿಗೆ ಸಲ್ಲಿಸಲಿದೆ. ಕೆಎಲ್ ರಾಹುಲ್ ಐಪಿಎಲ್ ನಲ್ಲಿ…

darshan
ಕಾನೂನು

ನಟ ದರ್ಶನ್ ಗೆ 6 ವಾರಗಳ ಮಧ್ಯಂತರ ಜಾಮೀನು: 135 ದಿನಗಳ ಜೈಲುವಾಸ ಅಂತ್ಯ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ನ್ಯಾಯಾಲಯ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಲಭಿಸಿದೆ. ಕರ್ನಾಟಕ ಹೈಕೋರ್ಟ್ ವೈದ್ಯಕೀಯ ಚಿಕಿತ್ಸೆಗಾಗಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಪಾಸ್ ಪೋರ್ಟ್ ಶರಣು…

mother
ತಾಜಾ ಸುದ್ದಿ

ಮನ ಕಲುಕುವ ಘಟನೆ: ಮಗನ ಸಾವು ಅರಿಯದೇ ಶವದ ಜೊತೆ 5 ದಿನ ಕಳೆದ ಹೆತ್ತವರು!

ಮಗ ಮೃತಪಟ್ಟಿದ್ದಾನೆ ಎಂದು ಅರಿಯದೇ ದೃಷ್ಟಿ ಸಮಸ್ಯೆ ಹೊಂದಿದ್ದ ವೃದ್ಧ ದಂಪತಿ ಐದು ದಿನಗಳ ಜೊತೆ ಶವದ ಜೊತೆ ಇದ್ದ ಮನಕಲುಕುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಬ್ಲೈಂಡ್ಸ್ ಕಾಲೋನಿಯ ನಿವಾಸಿಗಳು ಮನೆಯಿಂದ ಬರುತ್ತಿದ್ದ ಗಬ್ಬು ವಾಸನೆಯ ಬಗ್ಗೆ ಪೊಲೀಸರಿಗೆ ದೂರು…