Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

siddaramiah
ತಾಜಾ ಸುದ್ದಿ

ರಾಜ್ಯದ ಜಾನುವಾರು ಗಣತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಜಾನುವಾರು ಗಣತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜಾನುವಾರು ಗಣತಿ ಕಾರ್ಯಕ್ಕೆ ಇಂದು ಚಾಲನೆ ನೀಡಿದರು. ಬೆಂಗಳೂರಿನಲ್ಲಿ ಮಂಗಳವಾರ ಸಿದ್ದರಾಮಯ್ಯ ಜಾನುವಾರು ಗಣತಿ ಸಮೀಕ್ಷೆಗೆ ಚಾಲನೆ ನೀಡಿದರು. ಈ ಮೂಲಕ ರಾಜ್ಯದಲ್ಲಿರುವ ಕುರಿ, ಕೋಣ, ಹಸು ಸೇರಿದಂತೆ ಎಲ್ಲಾ ಜಾನುವಾರುಗಳ…

chitradurga murder
ಅಪರಾಧ

ಪತ್ನಿ ಮೇಲಿನ ಸಿಟ್ಟಿಗೆ ಅತ್ತೆ-ಮಾವನ ಬರ್ಬರ ಹತ್ಯೆ: 38 ದಿನದ ನಂತರ ಸಿಕ್ಕಿಬದ್ದ ಪತಿ!

ಚಿತ್ರದುರ್ಗದ ಬೊಮ್ಮಕ್ಕನಹಳ್ಳಿ ಜಮೀನಿನಲ್ಲಿ ದಂಪತಿ ಹತ್ಯೆ ಪ್ರಕರಣದಲ್ಲಿ ಕಳೆದ 38 ದಿನಗಳಿಂದ ನಾಪತ್ತೆಯಾಗಿದ್ದ ಅಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೊಮ್ಮಕ್ಕನಹಳ್ಳಿಯಲ್ಲಿ ಸೆಪ್ಟೆಂಬರ್ 19ರ ಸಂಜೆ ಜಮೀನಿಗೆ ಹೋಗಿದ್ದ ಹನುಮಂತಪ್ಪ-ತಿಪ್ಪಮ್ಮ ದಂಪತಿಯನ್ನು ಸಂಜೆಗತ್ತಲಲ್ಲಿ ರಣಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಯಾವುದೋ ಕಾಡು ಪ್ರಾಣಿಯ ದಾಳಿ…

yadagiri swamiji
ಅಪರಾಧ

ಪಿತೃ ದೋಷ ಪರಿಹಾರ ಮಾಡ್ತೀವಿ ಅಂತ ವಂಚಿಸುತ್ತಿದ್ದ ಸ್ವಾಮೀಜಿ ಸೇರಿ 5 ಜನರನ್ನು ಹಿಡಿದ ಸಾರ್ವಜನಿಕರು!

ಹಿರಿಯರ ಕಾಡಿಕೆ (ಪಿತೃ ದೋಷ) ಪರಿಹರಿಸುವ ಹೆಸರಿನಲ್ಲಿ ಅಮಾಯಕರನ್ನ ವಂಚಿಸುತ್ತಿದ್ದ ನಕಲಿ ಸ್ವಾಮೀಜಿ ಸೇರಿದಂಥೆ 5 ಜನರ ಗ್ಯಾಂಗ್ ಅನ್ನು ಹಿಡಿದ ಸಾರ್ವಜನಿಕರು ಯಾದಿಗಿರಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸುರಪುರ ತಾಲೂಕಿನ ಮಂಜಲಾಪುರ ಗ್ರಾಮದಲ್ಲಿ ಸ್ವಾಮೀಜಿ ವೇಷ ಧರಿಸಿದ್ದ ವ್ಯಕ್ತಿ ಜೊತೆ ಗ್ಯಾಂಗ್…

salman khan
ತಾಜಾ ಸುದ್ದಿ

ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ 20 ವರ್ಷದ ಯುವಕ ಅರೆಸ್ಟ್

ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಶಾಸಕ ಬಾಬಾ ಸಿದ್ದಿಕಿ ಪುತ್ರ ಜೀಶಾನ್ ಸಿದ್ದಿಕಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ದೆಹಲಿಯ ನೋಯ್ಡಾ ಮೂಲದ 20 ವರ್ಷದ ಯುವಕನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪೊಲೀಸರು 20 ವರ್ಷದ ಗುರ್ಫಾನ್ ಖಾನ್ ನನ್ನು…

rodry
ಕ್ರೀಡೆ

ಮೆಸ್ಸಿ, ರೊನಾಲ್ಡೊ ಹಿಂದಿಕ್ಕಿ ಬಾಲನ್ ಡಿ’ಓರ್ ಪ್ರಶಸ್ತಿ ಗೆದ್ದ ರೋಡ್ರಿ!

ವಿಶ್ವದ ಸ್ಟಾರ್ ಆಟಗಾರರಾದ ಲಿಯೊನೆಲ್ ಮೆಸ್ಸಿ ಮತ್ತು ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಹಿಂದಿಕ್ಕಿ ಇದೇ ಮೊದಲ ಬಾರಿ ಸ್ಪೇನ್ ನ ಸಂಪರ್ಕ ಆಟಗಾರ ರೋಡ್ರಿ 2024ನೇ ಸಾಲಿನ ಪ್ರತಿಷ್ಠಿತ ಬಾಲನ್ ಡಿ’ಓರ್ ಮೊದಲ ಬಾರಿ ಗೆದ್ದ ಸಾಧನೆ ಮಾಡಿದ್ದಾರೆ. 2024ರಲ್ಲಿ ಯುರೋ…

kerala
ತಾಜಾ ಸುದ್ದಿ

ಕಾಸರಗೋಡಿನಲ್ಲಿ ಭೀಕರ ಪಟಾಕಿ ದುರಂತ: 150 ಮಂದಿಗೆ ಗಾಯ, 10 ಮಂದಿ ಸ್ಥಿತಿ ಗಂಭೀರ

ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೇರಳದ ಕಾಸರಗೋಡಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಪಟಾಕಿ ಸ್ಫೋಟ ದುರಂತದಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 10 ಮಂದಿ ಸ್ಥಿತಿ ಗಂಭೀರವಾಗಿದೆ. ಉತ್ತರ ಮಲೆನಾಡಿನ ಭಾಗದಲ್ಲಿ ದೀಪಾವಳಿ ಹಬ್ಬ ಸ್ವಾಗತಿಸಲು ಸಂಗ್ರಹಿಸಲಾಗಿದ್ದ ಅಂಜುತಾಂಬಲಮ್ ವೀರೇರ್ಕಾವು…

ಕ್ರೀಡೆ

IPL 2025 ಕೆಎಲ್ ರಾಹುಲ್ ಪಾಲಿಗೆ ಲಕ್ನೋ ಸೂಪರ್ ಜೈಂಟ್ಸ್ ಬಾಗಿಲು ಕ್ಲೋಸ್; ಆರ್ ಸಿಬಿ ಬಾಗಿಲು ಓಪನ್?

ನಾಯಕ ಕೆಎಲ್ ರಾಹುಲ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಕೈಬಿಡಲಾಗಿದ್ದು, ಇದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಾಗಿಲು ತೆರೆದಂತಾಗಿದೆ. 2025ರ ಐಪಿಎಲ್ ಹರಾಜಿಗೆ ಲಕ್ನೋ ಸೂಪರ್ ಜೈಂಟ್ಸ್ ಸಿದ್ಧವಾಗಿದ್ದು, ತಂಡದಲ್ಲಿ ಉಳಿಸಿಕೊಂಡ 5 ಆಟಗಾರರ ಪಟ್ಟಿ ಬಿಡುಗಡೆ ಮಾಡಿದೆ.…

drone gun
ತಂತ್ರಜ್ಞಾನ

ವಜ್ರಾಯುಧ: ಭಾರತದ ಬತ್ತಳಿಕೆ ಸೇರಿದ ಸ್ವದೇಶಿ ನಿರ್ಮಿತ ಡ್ರೋಣ್ ಗನ್!

ಸುಮಾರು 4 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹೊಡೆದುರುಳಿಸುವ ಸ್ವದೇಶೀ ನಿರ್ಮಿತ ಡ್ರೋಣ್ ಗನ್ ವಜ್ರ ಶಾಟ್ (ವಜ್ರಾಯುಧ) ಅನ್ನು ಭಾರತ ಅಭಿವೃದ್ಧಿಪಡಿಸಿದೆ. ವಾಯುಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ `ಸ್ವಾವಲಂಬನ್ 2024’ ಕಾರ್ಯಕ್ರಮದಲ್ಲಿ ಡ್ರೋಣ್ ಗನ್ ಅನ್ನು ಯಶಸ್ವಿಯಾಗಿ…

pm-modi
ತಾಜಾ ಸುದ್ದಿ

ನಾಳೆ 12,850 ಕೋಟಿ ಮೌಲ್ಯದ ವಿವಿಧ ಆರೋಗ್ಯ ಯೋಜನೆಗೆ ಪ್ರಧಾನಿ ಮೋದಿ ಚಾಲನೆ!

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆಯುರ್ವೇದ ದಿನಾಚರಣೆಯ ಅಂಗವಾಗಿ ಆರೋಗ್ಯ ವಿಮೆ ಸೇರಿದಂತೆ 12,850 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ವೈದ್ಯಕೀಯ ಪದ್ಧತಿಯ ಪಿತಾಮಹ ಎಂದು ಹೇಳಲಾಗುವ ಧನವಂತ್ರಿ ದಿನಾಚರಣೆ ಪ್ರಯಕ್ತ ಆಯುರ್ವೆದ ದಿನ ಪ್ರತಿ ವರ್ಷ…

muda scam
ಜಿಲ್ಲಾ ಸುದ್ದಿ

ಮುಡಾ ಸೈಟ್ ಅಕ್ರಮ: ಬೆಂಗಳೂರು, ಮೈಸೂರು ಸೇರಿ 9 ಕಡೆ ಇಡಿ ದಾಳಿ

ಮುಡಾ ಸೈಟ್‌ ಅಕ್ರಮಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ಹಾಗೂ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶನಿವಾರ ಮುಡಾ ಅಧಿಕಾರಿಗಳ ಹೇಳಿಕೆಯನ್ನು ಇಡಿ…