Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

dalith homes
ಜಿಲ್ಲಾ ಸುದ್ದಿ

ಮರಕಂಬಿ ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಸವರ್ಣಿಯರಿಂದ ದಲಿತ ಕುಟುಂಬದ ಮನೆಗಳಿಗೆ ಬೆಂಕಿ!

ಸರ್ಕಾರಿ ಗೋಮಾಳ ಜಾಗಕ್ಕಾಗಿ ನಡೆದ ಘರ್ಷಣೆ ವೇಳೆ ಸವರ್ಣೀಯ ಕುಟುಂಬದ ಸದಸ್ಯರು ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಮುಗಳಖೋಡ ಗ್ರಾಮದಲ್ಲಿ ಸರ್ಕಾರಿ ಗೋಮಾಳ‌ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ…

tumkur selfi
ಜಿಲ್ಲಾ ಸುದ್ದಿ

ಸೆಲ್ಫಿ ತೆಗೆದುಕೊಳ್ಳುವಾಗ ಕೆರೆಗೆ ಬಿದ್ದಿದ್ದ ಯುವತಿ ಪವಾಡಸದೃಶ ಪಾರು: 12 ಗಂಟೆ ಕಾರ್ಯಾಚರಣೆ ನಂತರ ರಕ್ಷಣೆ!

ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಕೆರೆ ಕೋಡಿಗೆ ಬಿದ್ದಿದ್ದ ಯುವತಿ ಪವಾಡಸದೃಶವಾಗಿ ಪಾರಾಗಿದ್ದು, 12 ಗಂಟೆಗಳ ಕಾರ್ಯಾಚರಣೆ ನಂತರ ರಕ್ಷಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಭಾನುವಾರ ಮೈದಾಳ ಕೆರೆಯಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಬಿದ್ದಿದ್ದ 19 ವರ್ಷದ ಯುವತಿ ಹಂಸಾರನ್ನು ಸೋಮವಾರ ಬೆಳಿಗ್ಗೆ…

census
ತಾಜಾ ಸುದ್ದಿ

2025ರಿಂದ ಜನಗಣತಿ ಆರಂಭ: 2028ರಲ್ಲಿ ಕೇಂದ್ರದಿಂದ ಲೋಕಸಭೆಗಳ ಪುನರ್ವಿಂಗಣೆ?

ನಾಲ್ಕು ವರ್ಷಗಳ ವಿಳಂಬದ ನಂತರ ಕೇಂದ್ರ ಸರ್ಕಾರ 2025ರಿಂದ ದೇಶಾದ್ಯಂತ ಜನಗಣತಿ ಆರಂಭಿಸಲಿದ್ದು, 2026ರ ವೇಳೆಗೆ ಪ್ರಕ್ರಿಯೆ ಅಂತ್ಯಗೊಳಿಸುವ ಸಾಧ್ಯತೆ ಇದೆ. ಜನಗಣತಿ ಪ್ರಕ್ರಿಯೆ ಅಂತ್ಯಗೊಂಡ ಬೆನ್ನಲ್ಲೇ ಕೇಂದ್ರ ಸರ್ಕಾರ ಲೋಕಸಭಾ ಸ್ಥಾನಗಳ ಗಡಿ ಪುನರ್ ಪರಿಶೀಲನೆ ನಡೆಸಲಿದ್ದು, ಇದರಿಂದ 2028ರ…

Gary Kirsten
ಕ್ರೀಡೆ

4 ತಿಂಗಳಿಗೆ ಪಾಕಿಸ್ತಾನ ಕೋಚ್ ಹುದ್ದೆ ತ್ಯಜಿಸಿದ ಗ್ಯಾರಿ ಕಸ್ಟರ್ನ್?

ಪಾಕಿಸ್ತಾನ ಸೀಮಿತ ಓವರ್ ಗಳ ತಂಡದ ಕೋಚ್ ಆಗಿ ನೇಮಕಗೊಂಡ ನಾಲ್ಕು ತಿಂಗಳಿಗೆ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ದಂತಕತೆ ಗ್ಯಾರಿ ಕಸ್ಟರ್ನ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ. 2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ವಿಶ್ವಕಪ್ ಗೆದ್ದ ಭಾರತ ತಂಡದ ಕೋಚ್ ಆಗಿದ್ದ…

tirupati iskcon
ತಾಜಾ ಸುದ್ದಿ

ತಿರುಪತಿಯ ಇಸ್ಕಾನ್ ದೇವಸ್ಥಾನಕ್ಕೆ 4ನೇ ಬಾರಿ ಬಾಂಬ್ ಬೆದರಿಕೆ!

ತಿರುಪತಿಯ ಇಸ್ಕಾನ್ ದೇವಸ್ಥಾನಕ್ಕೆ ಕಳೆದ ಮೂರು ದಿನದಲ್ಲಿ 4ನೇ ಬಾರಿ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಐಸಿಸ್ ಉಗ್ರರು ಎಂದು ಹೇಳಿಕೊಂಡ ದುಷ್ಕರ್ಮಿಗಳು ಇ-ಮೇಲ್ ಸಂದೇಶದಲ್ಲಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ. ಬೆದರಿಕೆ ಸಂದೇಶ ಬಂದ ಕೂಡಲೇ ತಿರುಪತಿ ಪೊಲೀಸರು…

sleep
ಆರೋಗ್ಯ

ಮಧ್ಯಾಹ್ನ ಊಟದ ನಂತರ ನಿದ್ದೆ ಬರುತ್ತಿದೆಯೇ? ಇಲ್ಲಿದೆ ಉತ್ತಮ ಪರಿಹಾರ!

ಈಗಷ್ಟೇ ಮಧ್ಯಾಹ್ನದ ಊಟ ಮುಗಿಯಿತು..! ಅದೆಂಥ ಒಳ್ಳೇ ಊಟ, ಹೊಟ್ಟೆ ತುಂಬಿತು. ಈಗ ಕಣ್ಣೆಳೆಯುತ್ತಿದೆಯೇ..? ನಿದ್ದೆಯೊಂದಿಗೆ ಗುದ್ದಾಡುತ್ತಿದ್ದೀರೇ..? ನಿಮ್ಮ ಕಚೇರಿಯ ಮೇಜಿನ ಮೇಲೆ ನಿಷ್ಕ್ರೀಯರಾಗಿ ಕುಳಿತಿದ್ದೀರಲ್ಲವೇ? ಯೋಚನೆ ಬೇಡ… ಇದು ನಿಮ್ಮೊಬ್ಬರ ಸಮಸ್ಯೆಯಲ್ಲ.ಊಟ ಮಾಡಿದ ಮೇಲೆ ಹೆಚ್ಚಿನ ಜನರನ್ನು ಕಾಡುವ ಸಮಸ್ಯೆಯಿದು.…

hamsa
ತಾಜಾ ಸುದ್ದಿ

bigg boss: ಬಿಗ್ ಬಾಸ್ ಮನೆಯಿಂದ ಹೊರಬಿದ್ದ ನಟಿ ಹಂಸಾ? ಮಾನಸ ಸೇಫ್!

ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಮನೆಯಿಂದ ನಾಲ್ಕನೇ ವಾರ ನಟಿ ಹಂಸಾ ಹೊರಬಿದ್ದಿದ್ದಾರೆ ಎಂದು ಹೇಳಲಾಗಿದೆ. ಕಿಚ್ಚ ಸುದೀಪ್ ಅನುಪಸ್ಥಿತಿಯಲ್ಲಿ ಭಾನುವಾರ ನಡೆದ ಎಲಿಮಿನೇಷನ್ ಪ್ರಕ್ರಿಯೆಯನ್ನು ನಟ ಸೃಜನ್ ಲೋಕೇಶ್ ನಡೆಸಿಕೊಟ್ಟರು. ಕೊನೆಯಲ್ಲಿ ಎಲಿಮಿನೇಷನ್ ಸುತ್ತಿನಲ್ಲಿ ಹಂಸಾ ಮತ್ತು ಮೋಕ್ಷಿತಾ…

vijay
ತಾಜಾ ಸುದ್ದಿ

ಈ ಎರಡು ಪಕ್ಷಗಳು ನಮ್ಮ ರಾಜಕೀಯ ಶತ್ರು: ಮೊದಲ ರಾಜಕೀಯ ಭಾಷಣದಲ್ಲಿ ಘೋಷಿಸಿದ ನಟ ವಿಜಯ್!

ದ್ವೇಷ ರಾಜಕಾರಣ ದೇಶದ ಶತ್ರು, ದ್ರಾವಿಡ ಹೆಸರಲ್ಲಿ ವಂಚಿಸಲಾಗುತ್ತಿದೆ. ಇದನ್ನು ತಡೆದು ಜಾತ್ಯತೀತ, ನ್ಯಾಯಯುತವಾಗಿ ನಡೆದುಕೊಳ್ಳುವುದೇ ನಮ್ಮ ರಾಜಕೀಯ ಸಿದ್ಧಾಂತ ಎಂದು ನಟ ವಿಜಯ್ ಮೊದಲ ರಾಜಕೀಯ ಭಾಷಣದಲ್ಲಿ ಹೇಳಿದ್ದಾರೆ. ವಿಕ್ರವಾಂಡಿ ಜಿಲ್ಲೆಯ ವೆಲ್ಲುಪುರಂನಲ್ಲಿ ಭಾನುವಾರ ತಮಿಳಿಗ ವೆಟ್ರಿ ಕಜಕಮ್ ರ್ಯಾಲಿಯನ್ನು…

baba venga- Nostradamus
ಜ್ಯೋತಿಷ್ಯ

2025ರಲ್ಲಿ ದುರಂತ: ಬಾಬಾ ವೆಂಗಾ, ನಾಸ್ಟ್ರಾಡ್ಯಾಮಸ್ ಒಂದೇ ರೀತಿಯ ಭವಿಷ್ಯ!

ಜಗತ್ತಿನಲ್ಲಿ ಅತ್ಯಂತ ನಿಖರ ಭವಿಷ್ಯಕ್ಕೆ ಹೆಸರಾದ ದಂತಕತೆಗಳಾದ ಬಲ್ಗೇರಿಯಾದ ಅಂಧ ಬಾಬಾ ವೆಂಗಾ ಮತ್ತು ನಾಸ್ಟ್ರಾಡ್ಯಾಮಸ್ 2025ನೇ ಸಾಲಿನ ಭವಿಷ್ಯವಾಣಿ ಇದೀಗ ವೈರಲ್ ಆಗಿದೆ. ಜಗತ್ತಿನಲ್ಲಿ ಪ್ರಸ್ತುತ ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ಒಂದು ದೇಶದಿಂದ ಮತ್ತೊಂದು ದೇಶಕ್ಕೆ ವಿಸ್ತರಣೆ ಆಗುತ್ತಲೇ ಇದೆ.…

ambulance
ತಾಜಾ ಸುದ್ದಿ

ಚಂಡಮಾರುತದ ನಡುವೆ ರೋಗಿ ಹೊತ್ತು 2 ಕಿ.ಮೀ. ಸಾಗಿದ ಸಾಹಸಿ ಆಂಬುಲೆನ್ಸ್ ಚಾಲಕ!

ದಾನಾ ಚಂಡಮಾರುತದಿಂದ ಭಾರೀ ಮಳೆ ಗಾಳಿಯ ನಡುವೆ ರೋಗಿಯನ್ನು 2 ಕಿ.ಮೀ. ದೂರದವರೆಗೆ ಹೊತ್ತುಕೊಂಡು ಬಂದ ಆಂಬುಲೆನ್ಸ್ ಚಾಲಕ ಮಾನವೀಯತೆಯಿಂದ ಮಾದರಿಯಾದ ಅಪರೂಪದ ಘಟನೆ ಒಡಿಶಾದ ಕೇಂದ್ರಪಡ ಜಿಲ್ಲೆಯಲ್ಲಿ ನಡೆದಿದೆ. 108 ಆಂಬುಲೆನ್ಸ್ ಚಾಲಕ ರಾಜನಗರ್ ನ ಮಾನಸ್ ಕುಮಾರ್ ಮಲಿಕ್…