Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

belagavi
ಅಪರಾಧ

ಕುಡಿಯಲು ಹಣ ಕೊಡದ ಅಪ್ಪನನ್ನೇ ಹೊಡೆದು ಕೊಂದ ಪಾಪಿ ಮಗ!

ಮದ್ಯ ಸೇವನೆಗೆ ಹಣ ನೀಡದ್ದಕ್ಕೆ ತಂದೆಯನ್ನೇ ಮಗ ಹೊಡೆದು ಕೊಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಮದಬಾವಿ ಗ್ರಾಮದ ಮಲ್ಲು ತುಕಾರಾಮ ವನಖಂಡೆ (89) ಅವರನ್ನು ಮಗ ಬಾಳಾಸಾಬ ಮಲ್ಲು ವನಖಂಡೆ (49) ಹತ್ಯೆ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.…

dhoni
ಕ್ರೀಡೆ

ಧೋನಿಯನ್ನು ತಂಡದಲ್ಲಿ ಉಳಿಸಿಕೊಂಡ ಚೆನ್ನೈ ಸೂಪರ್ ಕಿಂಗ್ಸ್: ಜಡೇಜಾ ಡೌಟ್!

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಮೊದಲ ಆಯ್ಕೆಯಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಉಳಿಸಿಕೊಂಡಿದೆ. ಈ ಮೂಲಕ 2025ರ ಆವೃತ್ತಿಯ ಐಪಿಎಲ್ ನಲ್ಲಿ ಧೋನಿ ಆಡುವುದು ಧೃಡಪಟ್ಟಂತಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಶಿ ವಿಶ್ವನಾಥನ್ ಈ…

banana
ಆರೋಗ್ಯ

ಆಯುರ್ವೆದದ ಪ್ರಕಾರ ಬಾಳೆಹಣ್ಣು ಊಟದ ಮೊದಲು ತಿನ್ನಬೇಕೇ? ನಂತರ ಸೇವಿಸಬೇಕೇ?

‘ಬೆಳಗ್ಗಿನ ಉಪಹಾರ’ ಊಟಗಳ ರಾಜ ಎಂದು ಕರೆಯಲ್ಪಡುತ್ತದೆ. ಯಾಕೆಂದರೆ ಬೆಳಗ್ಗೆ ನಾವು ತಿನ್ನುವ ಆಹಾರ ನಮ್ಮ ಪೂರ್ತಿ ದಿನಕ್ಕೆ ಬೇಕಾಗುವ ಶಕ್ತಿಯನ್ನು ನೀಡುತ್ತದೆ. ಅದಕ್ಕಾಗಿ ನಾವು ಬ್ರೇಕ್ ಫಾಸ್ಟ್ ಗೆ ಆದಷ್ಟೂ ಪೋಷಕಾಂಶಭರಿತ, ಆರೋಗ್ಯಭರಿತ ಆಹಾರವನ್ನು ಸೇವಿಸಬೇಕು. ಆದರೆ ಈಗಿನ ಒತ್ತಡದ…

stampade
ತಾಜಾ ಸುದ್ದಿ

ಮುಂಬೈ ರೈಲು ನಿಲ್ದಾಣದಲ್ಲಿ ಕಲ್ತುಳಿತದಲ್ಲಿ 9 ಮಂದಿಗೆ ಗಾಯ

ದೀಪಾವಳಿ ಪ್ರಯುಕ್ತ ಜನರು ತವರಿಗೆ ಮರಳುವ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಉಂಟಾದ ನೂಕುನುಗ್ಗಾಟದಲ್ಲಿ 9 ಮಂದಿ ಗಾಯಗೊಂಡ ಘಟನೆ ಮುಂಬೈನಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ಹೊರಟ್ಟಿದ್ದ ರೈಲಿನ ಬಳಿ ಪ್ರಯಾಣಿಕರು…

belagavi hospital
ಜಿಲ್ಲಾ ಸುದ್ದಿ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ 3 ತಿಂಗಳಲ್ಲಿ 41 ನವಜಾತ ಶಿಶುಗಳ ಸಾವು

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಏರ್ ಕಂಪ್ರೆಸರ್ ಕೆಟ್ಟು ಹೋಗಿರುವುದು ಸೇರಿದಂತೆ ನಾನಾ ಕಾರಣಗಳಿಗೆ ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಹೇಳಲಾಗುತ್ತಿದೆ. ಎರಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ…

up murder case
ಅಪರಾಧ

4 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವ ಮ್ಯಾಜಿಸ್ಟ್ರೇಟ್ ಬಂಗಲೆಯಲ್ಲಿ ಪತ್ತೆ!

ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ಶವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯಲ್ಲಿ ಪತ್ತೆಯಾಗಿದೆ. ಗ್ರೀನ್ ಪಾರ್ಕ್ ಪ್ರದೇಶದ ಜಿಮ್ ಟ್ರೈನರ್ ವಿಮಲ್ ಸೋನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮಹಿಳೆಯರ ಶವವನ್ನು ಸರ್ಕಾರಿ ಅಧಿಕಾರಿಗಳಿಗೆ ಮೀಸಲಿಡುವ ರಾಯ್ ಪುರ್ವದ…

Paracetamol
ತಾಜಾ ಸುದ್ದಿ

ಕ್ಯಾಲ್ಶಿಯಂ, ವಿಟಮಿನ್ ಡಿ3 ಮಾತ್ರೆ ಸೇರಿ 49 ಔಷಧಗಳು ಕಳಪೆ: ಕೇಂದ್ರ ಸಂಸ್ಥೆ ವರದಿ

ಲೈಫ್ ಮ್ಯಾಕ್ಸ್ ಕ್ಯಾನ್ಸರ್ ಲ್ಯಾಬೋರೇಟರಿಸ್ ಸಂಸ್ಥೆಯ ಉತ್ಪಾದಿಸುವ ಕ್ಯಾಲ್ಶಿಯಂ 500, ವಿಟಮಿನ್ ಡಿ3 ಸೇರಿದಂತೆ 49 ಔಷಧಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ ಸಿಒ) ವರದಿ ಹೇಳಿದೆ. ಸೆಪ್ಟೆಂಬರ್ ತಿಂಗಳಲ್ಲಿ ನಡೆಸಿದ ಗುಣಮಟ್ಟ…

delhi crime
ಅಪರಾಧ

ಮದುವೆ ಆಗಲು ಒತ್ತಡ ಹೇರಿದ ಗರ್ಭಿಣಿಯನ್ನು ಹತ್ಯೆಗೈದ ಪ್ರಿಯಕರ!

ಗರ್ಭಿಣಿಯಾಗಿದ್ದ ಪ್ರೇಯಸಿ ಮದುವೆ ಆಗುವಂತೆ ಒತ್ತಡ ಹೇರಿದ್ದಕ್ಕೆ ಆಕೆಯನ್ನು ಪ್ರಿಯಕರ ಕೊಲೆಗೈದು ಸುಟ್ಟು ಹಾಕಿದ ಆಘಾತಕಾರಿ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ದೆಹಲಿಯ ನಂಗೋಲಿಯ ನಿವಾಸಿಯಾಗಿದ್ದ 19 ವರ್ಷದ ಸೋನಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಕ್ರಿಯಾಶೀಲೆಯಾಗಿದ್ದು, 6000ಕ್ಕೂ ಹೆಚ್ಚು ಫಾಲೋಫರ್ಸ್ ಹೊಂದಿದ್ದಳು.…

shantanu naidu
ತಾಜಾ ಸುದ್ದಿ

ರತನ್ ಟಾಟಾ ಆಸ್ತಿಯಲ್ಲಿ ಅಡುಗೆ ಭಟ್ಟ, ಕೆಲಸಗಾರರಿಗೂ ಪಾಲು: 31 ವರ್ಷದ ಶಾಂತನು ನಾಯ್ಡುಗೆ 350 ಕೋಟಿ ಆಸ್ತಿ?

ದೇಶದ ಉದ್ಯಮ ಲೋಕದ ದಿಗ್ಗಜ ರತನ್ ಟಾಟಾ ನಿಧನದ ನಂತರ ಅವರ 10 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಹಂಚಿಕೆ ಮಾಡಲಾಗಿದ್ದು, ಕುಟುಂಬದ ಸದಸ್ಯರು, ಆಪ್ತ ಶಾಂತನು ನಾಯ್ದು ಹಾಗೂ ಸಾಕುನಾಯಿಗೆ ಕೂಡ ಪಾಲು ನೀಡಲಾಗಿದೆ. ರತನ್ ಟಾಟಾ ಇತ್ತೀಚೆಗಷ್ಟೇ…

Lawrence Bishnoi
ತಾಜಾ ಸುದ್ದಿ

ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಗ್ಯಾಂಗ್ ನ 7 ಶೂಟರ್ ಗಳು ಅರೆಸ್ಟ್!

ದೇಶದ ನಾನಾ ಕಡೆ ಅಡಗಿದ್ದ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಗ್ಯಾಂಗ್ ಪರ ಕೆಲಸ ಮಾಡುತ್ತಿದ್ದ 7 ಶೂಟರ್ ಗಳನ್ನು ಬಂಧಿಸಲಾಗಿದೆ. ಮಹಾರಾಷ್ಟ್ರ ಶಾಸಕ ಬಾಬಾ ಸಿದ್ದಿಕಿ ಹತ್ಯೆ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಕೊಲೆ ಬೆದರಿಕೆ ಪ್ರಕರಣದ ಹಿನ್ನೆಲೆಯಲ್ಲಿ…