Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

udupi murder case
ಅಪರಾಧ

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದ ಪತ್ನಿ: ಸೋದರನಿಂದಲೇ ಬಯಲಾಯ್ತು ಕೊಲೆ ರಹಸ್ಯ!

ಪ್ರಿಯಕರನ ಜೊತೆ ಸೇರಿಕೊಂಡ ಪತ್ನಿ ಊಟದಲ್ಲಿ ವಿಷಹಾಕಿ ಪತಿಯನ್ನು ಹತ್ಯೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ ಪೂಜಾರಿ (44) ಕೊಲೆಯಾಗಿದ್ದು, ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ವಶಕ್ಕೆ ಪಡೆದಿರುವ ಪೊಲೀಸರು…

nikhil kumarswamy
ಜಿಲ್ಲಾ ಸುದ್ದಿ

ನಿಖಿಲ್ ಕುಮಾರಸ್ವಾಮಿ 113 ಕೋಟಿ ರೂ. ಒಡೆಯ: 70 ಕೋಟಿ ಸಾಲಗಾರ!

ಚನ್ನಪಟ್ಟಣ ವಿಧಾನಸಭೆಯ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ ನ ನಿಖಿಲ್‌ ಕುಮಾರಸ್ವಾಮಿ 113 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಸಿದ ವೇಳೆ ನಿಖಿಲ್ ಕುಮಾರಸ್ವಾಮಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದು, ಬಿಬಿಎ ಪದವೀಧರ ಎಂದು…

siddaramiah wife
ಜಿಲ್ಲಾ ಸುದ್ದಿ

ಕಾನೂನು ಬದ್ಧವಾಗಿ ಸೈಟ್ ಪಡೆದಿದ್ದೆ: 3 ಗಂಟೆ ಲೋಕಾಯುಕ್ತ ವಿಚಾರಣೆ ವೇಳೆ ಸಿಎಂ ಪತ್ನಿ ಪಾರ್ವತಿ ಹೇಳಿಕೆ

ಮುಡಾ ಸೈಟು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಲೋಕಾಯುಕ್ತ ಅಧಿಕಾರಿಗಳಿಂದ ಶುಕ್ರವಾರ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಸೋದರನಿಂದ ಬಂದ ಜಮೀನು ಒತ್ತುವರಿ ಆಗಿದ್ದಕ್ಕೆ ಪರಿಹಾರವಾಗಿ 14 ಸೈಟು ಪಡೆದ ಬಗ್ಗೆ ರಾಜ್ಯಪಾಲರು ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ…

new zealnad
ಕ್ರೀಡೆ

2ನೇ ಟೆಸ್ಟ್: ಭಾರತ ವಿರುದ್ಧ ನ್ಯೂಜಿಲೆಂಡ್ 301 ರನ್ ಗಳ ಬೃಹತ್ ಮುನ್ನಡೆ!

ಪ್ರವಾಸಿ ನ್ಯೂಜಿಲೆಂಡ್ ಸ್ಪಿನ್ನರ್ ಮಿಚಲ್ ಸ್ಯಾಂಟ್ನರ್ ಮಾರಕ ದಾಳಿ ಹಾಗೂ ಟಾಮ್ ಲಾಥಮ್ ಅರ್ಧಶತಕದ ನೆರವಿನಿಂದ 2ನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಮುನ್ನಡೆಯನ್ನು 301 ರನ್ ಗೆ ವಿಸ್ತರಿಸುವ ಮೂಲಕ ಎರಡನೇ ದಿನದಾಟದಲ್ಲಿ ಮೇಲುಗೈ ಸಾಧಿಸಿದೆ. ಪುಣೆಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ…

nitin gadkari
ತಾಜಾ ಸುದ್ದಿ

ಭಾರತೀಯರ ಆದಾಯ ತುಂಬಾ ಕಡಿಮೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಭಾರತೀಯರ ತಲಾ ಆದಾಯ ತುಂಬಾ ಕಡಿಮೆ ಇದೆ. ಪಾವತಿಸುವ ಸಾಮರ್ಥ್ಯ ಇಲ್ಲ. ಆದ್ದರಿಂದ ಯಾವುದೇ ಯೋಜನೆ ಮಾಡಬೇಕಾದರೆ ಜಂಟಿಯಾಗಿ ಮಾಡಿ ಕಡಿಮೆ ಶುಲ್ಕ ವಿಧಿಸಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಗುರುವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ…

ಕಾನೂನು

ವಯಸ್ಸು ದೃಢಪಡಿಸಲು ಆಧಾರ್ ಕಾರ್ಡ್ ಮಾನದಂಡವಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ವಯಸ್ಸು ದೃಢೀಕರಿಸಲು ಆಧಾರ್ ಕಾರ್ಡ್ ಮಾನದಂಡವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಬುಯಾನ್ ನೇತೃತ್ವದ ದ್ವಿಸದಸ್ಯ ಪೀಠ, ಪಂಜಾಬ್ ಮತ್ತು ಹರಿಯಾಣ ರಾಜ್ಯ ಸರ್ಕಾರಗಳು ವಯಸ್ಸು ದೃಢೀಕರಣಕ್ಕೆ ಆಧಾರ್ ಕಾರ್ಡ್ ಅನ್ನು…

baba ramdev
ಜಿಲ್ಲಾ ಸುದ್ದಿ

ಸನಾತನ ಧರ್ಮ ಸಾಮ್ರಾಜ್ಯ ಸ್ಥಾಪನೆಗೆ 5 ಲಕ್ಷ ಕೋಟಿ ಮೀಸಲು ಗುರಿ: ಉಡುಪಿಯಲ್ಲಿ ಬಾಬಾ ರಾಮ್ ದೇವ್

ಸನಾತನ ಧರ್ಮಗಳ ಸಾಮ್ರಾಜ್ಯ ಸ್ಥಾಪನೆಯ ಪಾರಮಾರ್ಥಿಕ ಸೇವೆಗೆ 5 ಲಕ್ಷ ಕೋಟಿ ರೂ. ಮೀಸಲಿಡಬೇಕು ಎಂಬ ಕನಸು ಇದೆ ಎಂದು ಯೋಗ ಗುರು ಹಾಗೂ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮ್ ದೇವ್ ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದಲ್ಲಿ ಶುಕ್ರವಾರ ಆರಂಭಗೊಂಡ…

instaine
ಆರೋಗ್ಯ

ಕರುಳಿನ ಉರಿಯೂತ, ಜೀರ್ಣಕ್ರಿಯೆ ಸಮಸ್ಯೆಗೆ ಈ ಆಹಾರ ಪದ್ಧತಿ ಮನೆಮದ್ದು!

ಸಾಮಾನ್ಯವಾಗಿ ನಾವು ಹೊಟ್ಟೆಯಲ್ಲಿ ಒಂದು ತರಹದ ಉರಿಯನ್ನು ಕೆಲವು ಸಲ ಅನುಭವಿಸುತ್ತೇವೆ ಆದರೆ ನಾವು ಅದನ್ನು ಸಣ್ಣ ಅಸ್ವಸ್ಥತೆ ಎಂದು ನಿರ್ಲಕ್ಷಿಸುತ್ತೇವೆ ಅಥವಾ ಇತರರಲ್ಲಿ ಹಂಚಿಕೊಳ್ಳಲು ಮುಜುಗರ ಪಟ್ಟುಕೊಳ್ಳುತ್ತೇವೆ. ಈ ಉರಿಗೆ ಕರುಳಿನ ಉರಿಯೂತ ಎಂದು ಕರೆಯುತ್ತಾರೆ. ವಿಶೇಷವಾಗಿ ದೊಡ್ಡಕರುಳು ಹಾಗೂ…

dhyan chand award
ಕ್ರೀಡೆ

ಧ್ಯಾನ್ ಚಂದ್ ಪ್ರಶಸ್ತಿ ರದ್ದುಗೊಳಿಸಿದ ಕೇಂದ್ರ ಸರ್ಕಾರ: ಜೀವಮಾನದ ಕ್ರೀಡಾ ಸಾಧನೆಗೆ ಹೊಸ ಪ್ರಶಸ್ತಿ ಘೋಷಣೆ!

ಕ್ರೀಡಾಪಟುಗಳ ಜೀವಮಾನದ ಸಾಧನೆ ಗುರುತಿಸಿ ನೀಡಲಾಗುತ್ತಿದ್ದ ಪ್ರತಿಷ್ಠಿತ ಧ್ಯಾನ್ ಚಂದ್ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಿಂದಲೇ ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 2002ರಿಂದ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥ ದೇಶದಲ್ಲಿ ವಿವಿಧ ಕ್ರೀಡೆಗಳಲ್ಲಿ ಕ್ರೀಡಾಪಟುಗಳ ಜೀವಮಾನದ ಸಾಧನೆಯನ್ನು ಗುರುತಿಸಿ ಪ್ರಶಸ್ತಿ…

india women
ಕ್ರೀಡೆ

ಏಕದಿನ ಪಂದ್ಯದಲ್ಲಿ ಭಾರತ ವನಿತೆಯರಿಗೆ 59 ರನ್ ಜಯ, ಕಿವೀಸ್ ಕಂಗಾಲು!

ಸಂಘಟಿತ ಪ್ರದರ್ಶನ ನೀಡಿದ ಭಾರತ ವನಿತೆಯರ ತಂಡ 59 ರನ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಅಹಮದಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 44.3 ಓವರ್ ಗಳಲ್ಲಿ 227…