Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

maharashtra congress
ತಾಜಾ ಸುದ್ದಿ

ಮಹಾರಾಷ್ಟ್ರ ಚುನಾವಣೆ: 48 ಅಭ್ಯರ್ಥಿಗಳ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡಗಡೆ ಮಾಡಿದ್ದು, ಪಕ್ಷದ ಪ್ರಮುಖರಿಗೆ ಮಣೆ ಹಾಕಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಶರದ್ ಪವಾರ್ ಬಣದ ಎನ್ ಸಿಪಿ ಹಾಗೂ ಉದ್ಧವ್ ಠಾಕ್ರೆ ಬಣದ ಶಿವಸೇನೆ ತಲಾ 85,…

air india
ತಾಜಾ ಸುದ್ದಿ

70 ಹುಸಿ ಬಾಂಬ್ ಕರೆ: 95 ವಿಮಾನಗಳ ಸಂಚಾರದಲ್ಲಿ ವ್ಯತ್ಯಯ!

ವಿವಿಧ ವಿಮಾನ ಸಂಸ್ಥೆಗಳಿಗೆ ಹೊಸದಾಗಿ 70 ಹುಸಿ ಬಾಂಬ್ ಸಂದೇಶಗಳು ಬಂದಿದ್ದರಿಂದ ಒಂದೇ ದಿನ 95 ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿದ್ದು, ಹರಿಯಾಣ ಮೂಲದ ಯುವಕನನ್ನು ಬಂಧಿಸಿದ ನಂತರವೂ…

indian hockey
ಕ್ರೀಡೆ

ಭಾರತ ಹಾಕಿ ಪಡೆಗೆ 5-3ರಿಂದ ರೋಚಕ ಜಯ, ಸರಣಿ ಗೆದ್ದ ಜರ್ಮನಿ!

ಭಾರತ ಹಾಕಿ ತಂಡ ಪೆನಾಲ್ಟಿ ಶೂಟೌಟ್ ನಲ್ಲಿ 5-3 ಗೋಲುಗಳಿಂದ ಜರ್ಮನಿ ತಂಡವನ್ನು ಸೋಲಿಸಿತು. ಈ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸಮಬಲ ಸಾಧಿಸಿದರೂ ಪ್ರಶಸ್ತಿ ಜರ್ಮನಿ ಪಾಲಾಯಿತು. ದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ 2ನೇ…

railways
ತಾಜಾ ಸುದ್ದಿ

ದೀಪಾವಳಿಗೆ 7000 ವಿಶೇಷ ರೈಲು ಸೇವೆ ಘೋಷಿಸಿದ ರೈಲ್ವೆ ಇಲಾಖೆ!

ದೇಶಾದ್ಯಂತ ಆಚರಿಸಲಿರುವ ದೀಪಾವಳಿ ಹಾಗೂ ಛತ್ ಪೂಜಾ ಪ್ರಯುಕ್ತ ರೈಲ್ವೆ ಇಲಾಖೆ 7000 ವಿಶೇಷ ರೈಲುಗಳ ಸೇವೆಯನ್ನು ಘೋಷಿಸಿದೆ. ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುವ ಹಿನ್ನೆಲೆಯಲ್ಲಿ ಅನುಕೂಲ ಮಾಡಿಕೊಡುವ ಉದ್ದೇಶದಿಂದ 7000 ವಿಶೇಷ ರೈಲುಗಳನ್ನು ಬಿಡಲಾಗುವುದು ಎಂದು ಗುರುವಾ…

sundar
ಕ್ರೀಡೆ

`ಸುಂದರ’ ಸ್ಪಿನ್ ಬಲೆಗೆ ಬಿದ್ದ ಕಿವೀಸ್ 259ಕ್ಕೆ ಆಲೌಟ್: ಭಾರತಕ್ಕೆ ಆರಂಭಿಕ ಆಘಾತ

ವಾಷಿಂಗ್ಟನ್ ಸುಂದರ್ ಜೀವನಶ್ರೇಷ್ಠ 7 ವಿಕೆಟ್ ಪಡೆಯುವ ಮೂಲಕ ಪ್ರವಾಸಿ ನ್ಯೂಜಿಲೆಂಡ್ ತಂಡವನ್ನು ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನವೇ ಭಾರತ ತಂಡ 259 ರನ್ ಗೆ ಆಲೌಟ್ ಮಾಡಿದೆ. ಪುಣೆಯಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್…

barak obama
ತಾಜಾ ಸುದ್ದಿ

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಓಬಾಮಗೆ ರಾಜ್ಯ ಸರ್ಕಾರ ಆಹ್ವಾನ!

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಓಬಾಮ ಅವರನ್ನು ಕರ್ನಾಟಕದಲ್ಲಿ ನಡೆದ ಎಐಸಿಸಿ ಸಭೆಯ ಶತಮಾನೋತ್ಸವ ಸಮಾರಂಭಕ್ಕೆ ಆಹ್ವಾನಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಿದೆ. ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಕಾಂಗ್ರೆಸ್ ನಿರ್ಧರಿಸಿದೆ.…

turkey
ತಾಜಾ ಸುದ್ದಿ

ಇರಾಕ್, ಸಿರಿಯಾದ 30 ನೆಲೆಗಳ ಮೇಲೆ ಟರ್ಕಿ ಪ್ರತಿಕಾರದ ದಾಳಿ!

ವಾಯುನೆಲೆ ಕೈಗಾರಿಕೆಗಳ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿನ ಸುಮಾರು 30 ಉಗ್ರರ ನೆಲೆಗಳ ಮೇಲೆ ಟರ್ಕಿ ವಾಯುದಾಳಿ ನಡೆಸಿದೆ. ಟರ್ಕಿಯ ವಿಮಾನ ತಯಾರಿಕಾ ಕೈಗಾರಿಕ ಪ್ರದೇಶದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕಾರವಾಗಿ ದಾಳಿ…

child
ತಾಜಾ ಸುದ್ದಿ

ಬೆಂಗಳೂರು: ಆಟವಾಡುತ್ತಿದ್ದ 5 ವರ್ಷದ ಬಾಲಕ ಲಿಫ್ಟ್ ಗುಂಡಿಗೆ ಬಿದ್ದು ಸಾವು

ಆಟವಾಡುತ್ತಿದ್ದ 5 ವರ್ಷದ ಬಾಲಕ ಲಿಫ್ಟ್ ಹಾಕಲು ತೊಡಿದ್ದ ನೀರು ತುಂಬಿದ ಗುಂಡಿಗೆ ಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ಸುಹಾಸ್ ಗೌಡ (5) ಮೃತಪಟ್ಟಿದ್ದಾನೆ. ಅಕ್ಟೋಬರ್ 23ರಂದು ಬೆಳಗ್ಗೆ 9 ಗಂಟೆಯ…

tarzan
ತಾಜಾ ಸುದ್ದಿ

`ಟಾರ್ಜನ್’ ಖ್ಯಾತಿಯ ನಟ ರಾನ್ ಎಲೈ ಇನ್ನಿಲ್ಲ!

1960ರ ದಶಕದ ಅತ್ಯಂತ ಜನಪ್ರಿಯ ಧಾರವಾಹಿ ಆಗಿದ್ದ `ಟಾರ್ಜನ್’ ಖ್ಯಾತಿಯ ಅಮೆರಿಕದ ನಟ ರಾನ್ ಎಲೈ ನಿಧನರಾಗಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು. ರಾನ್ ಎಲೈ ಪುತ್ರಿ ಕ್ರಿಸ್ಟನ್ ಕ್ಯಾಸ್ಲೆ ಅಕ್ಟೋಬರ್ 23ರಂದು ಇನ್ ಸ್ಟಾಗ್ರಾಂ ನಲ್ಲಿ ಸುದೀರ್ಘ ಭಾವನಾತ್ಮಕ ಪತ್ರದ…

bsnl
Uncategorized

BSNL: 2025ರಿಂದ ಬಿಎಸ್ಸೆನ್ನೆಲ್ 5ಜಿ ಸೇವೆ ಆರಂಭ: 7 ಹೊಸ ಸೇವೆ ಘೋಷಣೆ

2025ರ ಮಧ್ಯಭಾಗದಲ್ಲಿ 5ಜಿ ಸೇವೆ ಆರಂಭಿಸಲಾಗುವುದು ಎಂದು ಭಾರತೀಯ ಸಂಚಾರ ನಿಗಮ್ ಲಿಮಿಟೆಡ್ ಘೋಷಿಸಿದೆ. ಇದೇ ವೇಳೆ ಹೊಸದಾಗಿ 7 ಸೇವೆಗಳನ್ನು ಪ್ರಕಟಿಸಿದೆ. ಬುಧವಾರ ಬಿಎಸ್ಸೆನ್ನೆಲ್ ಹೊಸ ಲೋಗೋ ಬಿಡುಗಡೆ ಮಾಡಿದ ನಂತರ ಮಾತನಾಡಿದ ಕೇಂದ್ರ ಸಂಪರ್ಕ ಖಾತೆ ಸಚಿವ ಜ್ಯೋತಿರಾಧಿತ್ಯ…