344 ರನ್ ದಾಖಲಿಸಿ ಟಿ-20ಯಲ್ಲಿ ವಿಶ್ವದಾಖಲೆ ಬರೆದ ಜಿಂಬಾಬ್ವೆ!
ಜಿಂಬಾಬ್ವೆ ತಂಡ 344 ರನ್ ಪೇರಿಸುವ ಮೂಲಕ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತದ ವಿಶ್ವದಾಖಲೆ ಬರೆದಿದೆ. ನೈರೋಬಿಯಲ್ಲಿ ಬುಧವಾರ ನಡೆದ ಗಾಂಬಿಯಾ ವಿರುದ್ಧದ ಪಂದ್ಯದಲ್ಲಿ ಜಿಂಬಾಬ್ವೆ ತಂಡ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್ ಪೇರಿಸಿ…
