ಟೆಸ್ಟ್ ಕ್ರಿಕೆಟ್ ನಲ್ಲಿ ಅತ್ಯಂತ ನಿಧಾನವಾಗಿ ಈ ಸಾಧನೆ ಮಾಡಿದ ವಿರಾಟ್ ಕೊಹ್ಲಿ!
ಭಾರತದ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ಭಾರತದ ನಾಲ್ಕನೇ ಬ್ಯಾಟ್ಸ್ ಮನ್ ಎಂಬ ಗೌರವಕ್ಕೆ ಪಾತ್ರರಾದರೂ ಈ ಸಾಧನೆ ಅತ್ಯಂತ ನಿಧಾನಗತಿಯಲ್ಲಿ ಮಾಡಿದ ದಾಖಲೆಗೆ ಪಾತ್ರರಾದರು. ನ್ಯೂಜಿಲೆಂಡ್ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ…
