Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

iran missele
ವಿದೇಶ

4000 ಕಿ.ಮೀ. ದೂರದ ಹಿಂದೂ ಮಹಾಸಾಗರದ ಮೇಲೆ ಇರಾನ್ ಖಂಡಾಂತರ ಕ್ಷಿಪಣಿ ದಾಳಿ

ಹಿಂದೂ ಮಹಾಸಾಗರದ ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಯುಕೆ ನೆಲೆಯ ಮೇಲೆ ಇರಾನ್ ಎರಡು ಮಧ್ಯಮ ಶ್ರೇಣಿಯ ಖಂಡಾಂತರ ಕ್ಷಿಪಣಿ ದಾಳಿ ನಡೆಸಿದೆ. ಈ ಮೂಲಕ ಇರಾನ್ ಯುದ್ಧದ ತೀವ್ರತೆ ಹೆಚ್ಚಿಸಿದೆ. ಹರ್ಮುಜ್ ಜಲಸಂಧಿಯ ಮೇಲೆ ಹಿಡಿತ ಸಾಧಿಸಲು ಅಮೆರಿಕ 3 ಯುದ್ಧ ನೌಕೆ…

donald trump
ವಿದೇಶ

ಹೇಡಿಗಳು, ಪೇಪರ್‌ ಹುಲಿಗಳು: ನ್ಯಾಟೊ ವಿರುದ್ಧ ಟ್ರಂಪ್‌ ಗುಡುಗು

ವಾಷಿಂಗ್ಟನ್:‌ ಅಮೆರಿಕ ಇಲ್ಲದ ನ್ಯಾಟೊ ಪೇಪರ್‌ ಮೇಲಿನ ಹುಲಿ ಇದ್ದಂತೆ. ನೀವು ಹೇಡಿಗಳು ಎಂದು ಇರಾನ್‌ ವಿರುದ್ಧದ ಯುದ್ಧದಲ್ಲಿ ಬೆಂಬಲ ನೀಡದ ನ್ಯಾಟೊ ಒಕ್ಕೂಟ ರಾಷ್ಟ್ರಗಳ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹರಿಹಾಯ್ದಿದ್ದಾರೆ. ಪರಮಾಣು ಸಾಮರ್ಥ್ಯದ ಇರಾನ್‌ ಜಗತ್ತಿಗೆ ಅಪಾಯಕಾರಿ…

warship
ವಿದೇಶ

ಮಧ್ಯಪ್ರಾಚ್ಯಕ್ಕೆ 3 ಯುದ್ಧನೌಕೆ, 2500 ನೌಕಾಪಡೆ ರವಾನಿಸಿದ ಅಮೆರಿಕ!

ಯುದ್ಧದಿಂದ ತತ್ತರಿಸುತ್ತಿರುವ ಮಧ್ಯಪ್ರಾಚ್ಯದ ಮೇಲೆ ಹಿಡಿತ ಸಾಧಿಸಲು ಅಮೆರಿಕ 2500 ಯುದ್ಧ ವಿಮಾನ ಸಾಮರ್ಥ್ಯದ ಮೂರು ಯುದ್ಧ ನೌಕೆಗಳನ್ನು ರವಾನಿಸಿದೆ. ಇರಾನ್‌ ಮೇಲೆ ಅಮೆರಿಕ ಮತ್ತು ಇಸ್ರೇಲ್‌ ದಾಳಿ ಆರಂಭಿಸಿ ನಾಲ್ಕನೇ ವಾರಕ್ಕೆ ಕಾಲಿಡುತ್ತಿದ್ದು, ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ…

priyank kharge
ರಾಜ್ಯ

ಬೇಸಿಗೆಯಲ್ಲಿ ನೀರಿನ ಅಭಾವ ನೀಗಲು  ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾದ ಸಂದರ್ಭಗಳಲ್ಲಿ ಸೂಕ್ತ ವ್ಯವಸ್ಥೆಯನ್ನು ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ…

zomoto
ದೇಶ

ಫುಡ್‌ ಡೆಲಿವರಿ ಶುಲ್ಕ 15 ರೂ.ಗೆ ಹೆಚ್ಚಿಸಿದ ಜೊಮೊಟೊ!

ಫುಡ್‌ ಡೆಲಿವರಿ ಅಗ್ರಿಗೇಟರ್‌ ಜೊಮೊಟೊ ಸಂಸ್ಥೆ ಶುಲ್ಕವನ್ನು 2.40ರೂ.ನಿಂದ 14,90 ರೂ.ಗೆ ಹೆಚ್ಚಿಸಿದೆ. ಇದರಿಂದ ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಬಿಗ್‌ ಶಾಕ್‌ ನೀಡಿದೆ. ಪ್ರಿ ಜಿಎಸ್‌ ಟಿ ದರ 12.90 ರೂ. ಇತ್ತು. ಇದೀಗ 14.90 ರೂ. ಪಾವತಿಸಬೇಕಾಗಿದೆ. ಇದೇ ವೇಳೆ…

qatar oil
ವಿದೇಶ

ವಿಶ್ವದ ಅತೀ ದೊಡ್ಡ ತೈಲ ಸಮೂಹದ ಮೇಲೆ ಇರಾನ್‌ ದಾಳಿ!

ಕುವೈತ್‌ ನಲ್ಲಿರುವ ವಿಶ್ವದ ಅತೀ ದೊಡ್ಡ ತೈಲ ಸಮೂಹ ಮೇಲೆ ಇರಾನ್‌ ಭಾರೀ ಪ್ರಮಾಣದ ದಾಳಿ ನಡೆಸಿದೆ. ಈ ಮೂಲಕ ಖಾರ್ಗ್‌ ದ್ವೀಪದ ಮೇಲೆ ನಡೆಸಿದ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. ಇರಾನ್‌ ನ ಗುಪ್ತಚರ ಇಲಾಖೆ ಸಚಿವ, ರಕ್ಷಣಾ ಸಚಿವ ಸೇರಿದಂತೆ…

oil ship
ದೇಶ

ಭಾರತದತ್ತ ಚೀನಾದ 7 ತೈಲ ಹಡಗು: ಮಂಗಳೂರಿಗೆ ಬರಲಿದೆ 1 ಹಡಗು!

ನವದೆಹಲಿ: ರಷ್ಯಾದಿಂದ ತೈಲ ಹೊತ್ತು ಸಾಗುತ್ತಿದ್ದ ಚೀನಾದ 7 ಹಡಗುಗಳು ಮಾರ್ಗ ಬದಲಿಸಿ ಭಾರತದ ಕಡೆ ಆಗಮಿಸುತ್ತಿವೆ. ಇದರಿಂದ ಭಾರತದ ತೈಲ ಬಿಕ್ಕಟ್ಟಿಗೆ ತಾತ್ಕಾಲಿಕ ಪರಿಹಾರ ಸಿಗಲಿದೆ. ಇರಾನ್ ನಲ್ಲಿ ಭೀಕರ ಯುದ್ಧ ನಡೆಯುತ್ತಿರುವ ಕಾರಣ ರಷ್ಯಾದಿಂದ ತೈಲ ಖರೀದಿಗೆ ಅಮೆರಿಕ…

belagvi mayor
ರಾಜ್ಯ

ಬೆಳಗಾವಿ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನ ಕನ್ನಡಿಗರ ಪಾಲು!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ನೂತನ ಮೇಯರ್ ಮತ್ತು ಉಪಮೇಯರ್ ಎರಡೂ ಸ್ಥಾನಗಳು ಕನ್ನಡಿಗರ ಪಾಲಾಗಿದೆ. ಈ ಮೂಲಕ ದೀರ್ಘಕಾಲದ ನಂತರ ಕನ್ನಡಿಗರು ಪಾಲಿಕೆ ಮೇಲೆ ಪೂರ್ಣ ಹಿಡಿತ ಸಾಧಿಸಿದ್ದಾರೆ. ಬಿಜೆಪಿಯ ಪ್ರೀತಿ ಕಾಮಕರ ಮೇಯರ್ ಆಗಿ ಹಾಗೂ ಹನುಮಂತ ಕೊಂಗಾಲಿ…

byrati suresh
ರಾಜ್ಯ

ಪಾರಂಪರಿಕ ತಾಣಗಳ ಸನಿಹ ಜಾಹೀರಾತು ನಿಷೇಧ: ಸಚಿವ ಬೈರತಿ ಸುರೇಶ್

ವಿಧಾನಪರಿಷತ್ತು: ಮಹಾನಗರ ಪಾಲಿಕೆಗಳು ಮತ್ತು ನಗರಸಭೆಗಳು ಮತ್ತು ಇತರೆ ಪಟ್ಟಣ ಪ್ರದೇಶಗಳಲ್ಲಿನ ಪಾರಂಪರಿಕ ಕಟ್ಟಡಗಳ ಗೋಡೆಗಳು ಮತ್ತು ಸುತ್ತಮುತ್ತ ವಾಣಿಜ್ಯ ಜಾಹೀರಾತುಗಳ ಪ್ರದರ್ಶನವನ್ನು ನಿಷೇಧಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಘೋಷಿಸಿದ್ದಾರೆ. ವಿಧಾನಸಭೆಯಿಂದ ಅಂಗೀಕೃತಗೊಂಡ ಕರ್ನಾಟಕ…

mallikarjun kharge
ದೇಶ

ನಮ್ಮ ಮೇಲೆ ಪ್ರೀತಿ, ಅವರ ಜೊತೆ ಮದುವೆ: ದೇವೇಗೌಡರ ಬಗ್ಗೆ ಖರ್ಗೆ ಹೇಳಿಕೆಗೆ ಮೋದಿ ನಗು!

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ನಮ್ಮ (ಕಾಂಗ್ರೆಸ್) ಮೇಲೆ ಪ್ರೀತಿ ಇದೆ. ಆದರೆ ನಿಮ್ಮ‌ (ಬಿಜೆಪಿ) ಜೊತೆ ಮದುವೆ ಆಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ನಸುನಕ್ಕಿದ್ದಾರೆ. ಮಾಜಿ…