Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

tomato
Uncategorized

ಟೊಮೆಟೊ ಕೆಜಿಗೆ 75 ರೂ. ಈರುಳ್ಳಿ 50 ರೂ. ಎಫೆಕ್ಟ್: ಶೇ.29ರಷ್ಟು ತರಕಾರಿ ಮಾರಾಟ ಕುಸಿತ!

ಸತತ ಮಳೆಯಿಂದಾಗಿ ತರಕಾರಿ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಜನರು ತರಕಾರಿ ಖರೀದಿಸುವುದನ್ನೇ ಕಡಿಮೆ ಮಾಡಿದ್ದಾರೆ. ಇದರಿಂದ ಸರಾಸರಿಯಿಂದ ಶೇ.29ರಷ್ಟು ತರಕಾರಿ ಮಾರಾಟ ಕುಸಿದಿದೆ ಎಂದು ಸಮೀಕ್ಷೆ ವರದಿ ಹೇಳಿದೆ. ಲೋಕಲ್ ಸರ್ಕಲ್ ಸಂಸ್ಥೆ ದೇಶಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಜನರು ತರಕಾರಿ ಖರೀದಿ…

Salman Khan
ತಾಜಾ ಸುದ್ದಿ

ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದ ಪ್ರಮುಖ ಆರೋಪಿ ಅರೆಸ್ಟ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈನ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಹರಿಯಾಣದಲ್ಲಿ ಬಂಧಿಸಿದ್ದಾರೆ. ನವೀ ಮುಂಬೈನ ಪನ್ವೆಲ್ ನಲ್ಲಿರುವ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ಗುಂಡಿನ ದಾಳಿ ನಡೆಸಿದ್ದ ಶೂಟರ್ ಸುಕ್ಕಾ…

virat kohli
ಕ್ರೀಡೆ

38ನೇ ಬಾರಿ ಶೂನ್ಯಕ್ಕೆ ಔಟಾಗಿ ದಾಖಲೆ ಬರೆದ ವಿರಾಟ್ ಕೊಹ್ಲಿ!

ರನ್ ಗಳಿಸಲು ಪರದಾಡುತ್ತಿರುವ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಆರಂಭಗೊಳ್ಳಬೇಕಿದ್ದ ಪಂದ್ಯ ಮಳೆಯಿಂದ ಮೊದಲ ದಿನದಾಟ…

cauvery
ಜಿಲ್ಲಾ ಸುದ್ದಿ

ಬ್ರಹ್ಮಕುಂಡಿಕೆಯಲ್ಲಿ ಉದ್ಭವಿಸಿದ ಕಾವೇರಿ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ

ಕೊಡಗು ಜಿಲ್ಲೆಯ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕಾವೇರಿ ಪವಿತ್ರ ತೀರ್ಥೋದ್ಭವಿಸಿದ್ದು ಭಕ್ತಾದಿಗಳಿಗೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದಳು. ತಲಕಾವೇರಿ ಪುಣ್ಯಕ್ಷೇತ್ರದ ಬ್ರಹ್ಮಕುಂಡಿಕೆಯಲ್ಲಿ ನಿರೀಕ್ಷೆಯಂತೆ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷ ತುಲಾ ಲಗ್ನದಲ್ಲಿ ತೀರ್ಥೋದ್ಭ ಆಯಿತು. ಮೂರು ಬಾರಿ…

sanjiv khanna
ಕಾನೂನು

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಸಂಜೀವ್ ಖನ್ನಾ ಹೆಸರು ಶಿಫಾರಸು!

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಧಿಕೃತವಾಗಿ ಶಿಫಾರಸು ಮಾಡಿದ್ದಾರೆ. ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿ ಅತ್ಯಂತ ಅನುಭವಿ 2ನೇ ನ್ಯಾಯಮೂರ್ತಿಯಾಗಿರುವ ಸಂಜೀವ್ ಖನ್ನಾ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ…

valmki award
ಜಿಲ್ಲಾ ಸುದ್ದಿ

ಕಿಲಾರಿ ಬೊಮ್ಮಯ್ಯ, ರಾಜಶೇಖರ, ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ

2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗೆ ಶ್ರಮಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬೆಂಗಳೂರು ವಿಭಾಗ:…

air india
ತಾಜಾ ಸುದ್ದಿ

ಗೆಳೆಯನನ್ನು ಸಿಕ್ಕಿ ಹಾಕಿಸಲು ಸರಣಿ ಹುಸಿಬಾಂಬ್ ಕರೆ ಮಾಡಿದ 17 ವರ್ಷದ ಯುವಕ ಅರೆಸ್ಟ್!

ಕಳೆದ ಮೂರು ದಿನಗಳಿಂದ ಸರಣಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಸಂಚಲನ ಮೂಡಿಸಿದ್ದ ಪ್ರಕರಣವನ್ನು ಅಧಿಕಾರಿಗಳು ಕೊನೆಗೂ ಭೇದಿಸಿದ್ದು, 17 ವರ್ಷದ ಯುವಕನನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ದಿನಗಳಿಂದ ಹುಸಿಬಾಂಬ್ ಬೆದರಿಕೆ ಕರೆಗಳಿಂದ 12ಕ್ಕೂ ಹೆಚ್ಚು ವಿಮಾನಗಳ…

rajanikanth house
ತಾಜಾ ಸುದ್ದಿ

ಸೂಪರ್ ಸ್ಟಾರ್ ರಜನಿಕಾಂತ್ ಮನೆಗೆ ನುಗ್ಗಿದ ಮಳೆ ನೀರು!

ತಮಿಳುನಾಡು ಚೆನ್ನೈ ಭಾರೀ ಮಳೆಗೆ ತತ್ತರಿಸಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರ ಚೆನ್ನೈನ ನಿವಾಸಕ್ಕೂ ಮಳೆ ನೀರು ನುಗ್ಗಿದೆ. ಚೆನ್ನೈನ ಅತ್ಯಂತ ಪ್ರತಿಷ್ಠಿತ ಬಡಾವಣೆ ಆಗಿರುವ ಪೋಸ್ ಗಾರ್ಡನ್ ನಲ್ಲಿರುವ ರಜನಿಕಾಂತ್ ನಿವಾಸಕ್ಕೆ ಮಳೆ ನೀರು…

pat cummins
ಕ್ರೀಡೆ

23 ಕೋಟಿಯ ಕ್ಲಾಸೆನ್, 18 ಕೋಟಿಗೆ ಕಮಿನ್ಸ್ ಉಳಿಸಿಕೊಂಡ ಸನ್ ರೈಸರ್ಸ್ ಹೈದರಾಬಾದ್!

ಹೆನ್ರಿಚ್ ಕ್ಲಾಸೆನ್ ಮತ್ತು ಪ್ಯಾಟ್ ಕಮಿನ್ಸ್ ಸೇರಿದಂತೆ ಕಳೆದ ಐಪಿಎಲ್ ಆವೃತ್ತಿಯ ಅತ್ಯಂತ ದುಬಾರಿ ಆಟಗಾರರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಉಳಿಸಿಕೊಂಡು ಅಚ್ಚರಿ ಮೂಡಿಸಿದೆ. 2025ರ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ ಕ್ಲಾಸೆನ್ ಅವರನ್ನು 23 ಕೋಟಿ ರೂ.ಗೆ ಖರೀದಿಸಿತ್ತು. ಮೊದಲ…

cauvery
ತಾಜಾ ಸುದ್ದಿ

ಕಾವೇರಿ 5ನೇ ಹಂತದ ಯೋಜನೆಗೆ ಶಂಕುಸ್ಥಾಪನೆ: ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು!

ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ…