Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

hd kumarswamy
ಜಿಲ್ಲಾ ಸುದ್ದಿ

`ಕರ್ನಾಟಕ ಮಿನಿ’ ಚುನಾವಣೆ: ನ.13ರಂದು ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 13ರಂದು ನಡೆಯಲಿದ್ದು, 20ರಂದು ಫಲಿತಾಂಶ ಹೊರಬೀಳಲಿದೆ. ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ…

rajiv shukla
ತಾಜಾ ಸುದ್ದಿ

BREAKING ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 23ರಂದು ಫಲಿತಾಂಶ ಪ್ರಕಟ

ಭಾರೀ ಕುತೂಹಲ ಮೂಡಿಸಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇಂದ್ರ ಚುನಾವಣಾ ಆಯೋಗ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎರಡು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಹಾಗೂ…

r. ashok
ತಾಜಾ ಸುದ್ದಿ

ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳಗಾರರಿಗೆ ಸಚಿವ ಕೃಷ್ಣ ಭೈರೇಗೌಡ ಅಪಮಾನ: ಆರ್.ಅಶೋಕ್ ತಿರುಗೇಟು

ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಟ್ವೀಟ್‌…

siddaramiah
ತಾಜಾ ಸುದ್ದಿ

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!

ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಪರಿಶಿಷ್ಟ…

bs yadiyurappa
ತಾಜಾ ಸುದ್ದಿ

ಯಡಿಯೂರಪ್ಪ ಆಡಳಿತದಲ್ಲಿ 385 ಕೇಸ್ ವಾಪಸ್, 1000 ಆರೋಪಿಗಳ ಬಿಡುಗಡೆ: ಕಾಂಗ್ರೆಸ್ ಆರೋಪ

ರಾಜ್ಯದಲ್ಲಿ ಪಿಎಫ್ಐ, ಎಸ್ ಡಿಪಿಐ, ಭಜರಂಗದಳ, ಶ್ರೀರಾಮಸೇನೆ ಮತ್ತು ಇತರೆ ಸಂಘಟನೆಗಳ ಕಾರ್ಯಕರ್ತರ ಮೇಲೆ 949 ಕೋಮುಗಲಭೆ ಸಂಬಂಧಿ ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ 619 ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಿಪ್ಪ ಆಡಳಿತದಲ್ಲಿ ಅತೀ ಹೆಚ್ಚು 385 ಪ್ರಕರಣಗಳನ್ನು ಹಿಂಪಡೆಯಲಾಗಿದೆ…

ಕ್ರೀಡೆ

ಬೆಂಗಳೂರಿನಲ್ಲಿ 5 ದಿನ ಮಳೆ: ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ರದ್ದು ಭೀತಿ!

ಬಾಂಗ್ಲಾದೇಶ ವಿರುದ್ಧದ ಸರಣಿ ಗೆದ್ದು ಸಂಭ್ರಮದಲ್ಲಿರುವ ಭಾರತ ತಂಡಕ್ಕೆ ನಾಳೆಯಿಂದ ಬೆಂಗಳೂರಿನಲ್ಲಿ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧ ಮಳೆರಾಯ ಅಡ್ಡಿಪಡಿಸುವ ಸಾಧ್ಯತೆ ಇದ್ದು, ಇಡೀ ಪಂದ್ಯ ರದ್ದಾಗುವ ಸಾಧ್ಯತೆ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 16ರಿಂದ 20ರವರೆಗೆ ಭಾರತ ಮತ್ತು ನ್ಯೂಜಿಲೆಂಡ್…

canada-india
ತಾಜಾ ಸುದ್ದಿ

ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಭಾರತ ಸರ್ಕಾರದ ಏಜೆಂಟ್ ಸಂಪರ್ಕ: ಕೆನಡಾ ಗಂಭೀರ ಆರೋಪ

ಭಾರತ ಸರ್ಕಾರದ ಏಜೆಂಟ್ ಗಳು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕೆನಡಾ ಗಂಭೀರ ಆರೋಪ ಮಾಡಿದೆ. ಈ ಮೂಲಕ ಪರಸ್ಪರ ರಾಯಭಾರ ಅಧಿಕಾರಿಗಳನ್ನು ಹೊರಹಾಕಿದ ಬೆನ್ನಲ್ಲೇ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಭಣವಾಗಿದೆ.…

pakistan cricket
ಕ್ರೀಡೆ

ವನಿತೆಯರ ಟಿ-20 ವಿಶ್ವಕಪ್: ಸೋತಿದ್ದು ಪಾಕಿಸ್ತಾನ, ಹೊರಬಿದ್ದಿದ್ದು ಭಾರತ!

ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ತಂಡ ಹೀನಾಯವಾಗಿ ಸೋತಿದ್ದರಿಂದ ಭಾರತ ತಂಡ ವನಿತೆಯರ ಟಿ-20 ವಿಶ್ವಕಪ್ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ. ಈ ಮೂಲಕ 8 ಆವೃತ್ತಿಗಳ ಪೈಕಿ ಇದೇ ಮೊದಲ ಬಾರಿ ಭಾರತ ವನಿತೆಯರು ಗುಂಪು ಹಂತದಲ್ಲೇ ನಿರ್ಗಮಿಸಿ ಮುಖಭಂಗಕ್ಕೆ ಒಳಗಾಗಿದೆ.…

canada-india
ತಾಜಾ ಸುದ್ದಿ

ಭಾರತ- ಕೆನಡಾ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣ: ರಾಯಭಾರಿಗಳು ಮರಳಲು ಎರಡೂ ದೇಶಗಳ ಸೂಚನೆ!

ಕೆನಡಾ ರಾಯಭಾರಿಗಳು ದೇಶವನ್ನು ತೊರೆಯಲು ಭಾರತ ಸೂಚನೆ ನೀಡಿದ ಬೆನ್ನಲ್ಲೇ ಕೆನಡಾ ಸರ್ಕಾರ ಕೂಡ ಭಾರತದ ರಾಯಭಾರ ಕಚೇರಿ ಎಲ್ಲಾ ಸಿಬ್ಬಂದಿಯನ್ನೂ ಸ್ವದೇಶಕ್ಕೆ ಮರಳುವಂತೆ ಸೂಚಿಸಿದೆ. ಈ ಮೂಲಕ ಎರಡೂ ದೇಶಗಳ ನಡುವಣ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಂಡಿದೆ. ಸಿಖ್ ಪ್ರತ್ಯೇಕತಾವಾದಿಯ ಹತ್ಯೆ…

result
ತಾಜಾ ಸುದ್ದಿ

ಗ್ರಾಮ ಆಡಳಿತಾಧಿಕಾರಿ, ಜಿಟಿಟಿಸಿ ಹುದ್ದೆಗಳ ನೇಮಕಾತಿಯ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟ!

ಗ್ರಾಮ ಆಡಳಿತಾಧಿಕಾರಿ ಹುದ್ದೆಗಳು ಮತ್ತು ಜಿಟಿಟಿಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೆ.29ರಂದು ನಡೆಸಲಾಗಿದ್ದ ಕಡ್ಡಾಯ ಕನ್ನಡ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ…