Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

mandya ramesh
ತಾಜಾ ಸುದ್ದಿ

ಮಂಡ್ಯ ರಮೇಶ್ ಗೆ ಒಲಿದ ಪ್ರತಿಷ್ಠಿತ ‘ಪಂಚಮಿ ಪುರಸ್ಕಾರ -2025’

ಪಂಚಮಿ ಟ್ರಸ್ಟ್ (ರಿ),ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ  ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕಾರವು ಗೌರವ ಧನ 1,00,000 (ಒಂದು ಲಕ್ಷ) ರೂಪಾಯಿ…

siddaramiah
ಜಿಲ್ಲಾ ಸುದ್ದಿ

ನನ್ನ ವಿರುದ್ಧ ಷಡ್ಯಂತ್ರ ಮಾಡಿದ ಬಿಜೆಪಿಗೆ ಉಪಚುನಾವಣೆಯಲ್ಲಿ ಸೋಲಿಸಿ ಬುದ್ದಿ ಕಲಿಸಿ: ಸಿಎಂ ಸಿದ್ದರಾಮಯ್ಯ ಕರೆ

ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಉಪ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶವನ್ನು ಉದ್ಘಾಟಿಸಿ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನು  ನೆರವೇರಿಸುವುದರ ಜೊತೆಗೆ ಪೂರ್ಣಗೊಂಡಿರುವ ಸುಮಾರು 400 ಕೋಟಿಗೂ…

kj george
ತಾಜಾ ಸುದ್ದಿ

ರೈತರಿಗೆ ಸಿಹಿಸುದ್ದಿ: ಕುಸಿಮ್ ಸಿ ಯೋಜನೆ ಡಿಸೆಂಬರ್ ನೊಳಗೆ ಪೂರೈಸಲು ಸಚಿವ ಜಾರ್ಜ್ ಸೂಚನೆ

ಕುಸುಮ್‌ ಸಿ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್‌ ಮಟ್ಟದ ಸೋಲಾರ್‌ ವಿದ್ಯುತ್‌ ಘಟಕಗಳನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಕುಸುಮ್ ಯೋಜನೆಗಳ ಪ್ರಗತಿ ಪರಿಶೀಲನಾ…

dattaraj
ತಾಜಾ ಸುದ್ದಿ

ಕಾಮನಬಿಲ್ಲು ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಸೋದರರಾಗಿದ್ದು, ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಸಹೋದರ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ…

vidhana souda
ತಾಜಾ ಸುದ್ದಿ

ಉದ್ಯೋಗ ವಾರ್ತೆ: 5267 ಪ್ರಾಥಮಿಕ, ಪ್ರೌಢಶಿಕ್ಷಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

rain
ತಾಜಾ ಸುದ್ದಿ

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು…

mullayyana giri
ಜಿಲ್ಲಾ ಸುದ್ದಿ

ಅಪಾಯದಲ್ಲಿ ಮುಳ್ಳಯ್ಯನಗಿರಿ, ಚಾರ್ಮಾಡಿ ಸೇರಿ ಚಿಕ್ಕಮಗಳೂರಿನ 88 ಸ್ಥಳಗಳು: ಜಿಯೋಲಾಜಿಕಲ್ ಸರ್ವೆ ವರದಿ

ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ 88 ಸ್ಥಳಗಳು ಅಪಾಯದ ಸ್ಥಿತಿಯಲ್ಲಿವೆ ಎಂದು ಜಿಯೋಲಾಜಿಕಲ್ ಸರ್ವೇ ತಂಡ ವರದಿ ನೀಡಿದೆ. ಜಿಲ್ಲೆಯ ಪರಿಸರ ಸೂಕ್ಷ್ಮ ಪ್ರದೇಶಗಳ ಬಗ್ಗೆ ಸುಮಾರು ಒಂದು ವಾರಗಳ ಸರ್ವೆ ನಡೆಸಿದ ಜಿಯೋಲಾಜಿಕಲ್…

love
ಅಪರಾಧ

ಪ್ರಿಯಕರನ ಜೊತೆಗಿರಲು ಅಪರಿಚಿತ ವ್ಯಕ್ತಿಯನ್ನು ಕೊಂದು ಆತ್ಮಹತ್ಯೆ ನಾಟಕವಾಡಿದ ವಿವಾಹಿತೆ!

ವಿವಾಹಿತೆ ಪ್ರಿಯಕರ ಜೊತೆ ಹೊಸ ಜೀವನ ಕಟ್ಟಿಕೊಳ್ಳಲು ಅಪರಿಚಿತ ವೃದ್ಧನ ಕೊಲೆಗೈದು ಆತ್ಮಹತ್ಯೆ ನಾಟಕವಾಡಿ ಸಿಕ್ಕಿಬಿದ್ದ ಘಟನೆ ಗುಜರಾತ್ ನ ಕುಚ್ ಜಿಲ್ಲೆಯಲ್ಲಿ ನಡೆದಿದೆ. ರಮಿ ಕೇಸರಿಯಾ ಮತ್ತು ಅನಿಲ್ ಗಂಗಲ್ ಜೊತೆಯಾಗಿ ಇರುವ ಉದ್ದೇಶದಿಂದ ಆತ್ಮಹತ್ಯೆ ನಾಟಕವಾಡಿ ಕುಟುಂಬದವರ ದಿಕ್ಕು…

Lawrence Bishnoi
ಅಪರಾಧ

11 ರಾಜ್ಯಗಳಲ್ಲಿ 700 ಶೂಟರ್: ದಾವೂದ್ ದಾರಿಯಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ!

ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣದ ಹೊಣೆ ಹೊತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾದಿಯಲ್ಲಿ ಸಾಗುತ್ತಿದ್ದು, 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಬಾಬಾ ಸಿದ್ದಿಕಿ…

cocaine
ತಾಜಾ ಸುದ್ದಿ

ಗುಜರಾತ್ ನಲ್ಲಿ 5,000 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ!

ಪ್ರಧಾನಿ ನರೇಂದ್ರ ಮೋದಿ ಅವರ ತವರೂರಾದ ಗುಜರಾತ್ ನಲ್ಲಿ 5000 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ. ದೆಹಲಿ ಮತ್ತು ಗುಜರಾತ್ ಪೊಲೀಸ್ ಜಂಟಿಯಾಗಿ ಅಂಕ್ಲೇಶ್ವರ್ ನಗರದ ಅವ್ಕಾರ್ ಡ್ರಗ್ಸ್ ಲಿಮಿಟೆಡ್ ಕಂಪನಿ ಕಟ್ಟಡದ ಮೇಲೆ ದಾಳಿ ನಡೆಸಿದ ವಿಶೇಷ ಡ್ರಗ್ಸ್…