Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Tag: kannada news

parents sucide
ತಾಜಾ ಸುದ್ದಿ

ಆಸ್ತಿ ಕಿತ್ತುಕೊಂಡು ಅನ್ನ ಹಾಕದ ಮಕ್ಕಳು: ಡೆತ್ ನೋಟ್ ಬರೆದಿಟ್ಟು ವೃದ್ಧ ದಂಪತಿ ಆತ್ಮಹತ್ಯೆ

ಆಸ್ತಿಗಾಗಿ ಮಕ್ಕಳ ಕಾಟ ತಡೆಯದೇ 70 ವರ್ಷದ ವೃದ್ಧ ಹಾಗೂ ಅವರ ಪತ್ನಿ ಮನೆಯ ವಾಟರ್ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 70 ವರ್ಷದ ಹಜಾರಿರಾಮ್ ಬಿಶ್ನೋಯಿ ಹಾಗೂ 68 ವರ್ಷದ ಪತ್ನಿ ಚಾವ್ಲಿ…

cocaine
ತಾಜಾ ಸುದ್ದಿ

ದೆಹಲಿಯಲ್ಲಿ 2000 ಕೋಟಿ ಮೌಲ್ಯದ ಕೊಕೈನ್ ಪತ್ತೆ: ವಾರದಲ್ಲಿ 7000 ಕೋಟಿ ಮೌಲ್ಯದ ಡ್ರಗ್ಸ್ ವಶ

ರಾಜಧಾನಿ ದೆಹಲಿಯಲ್ಲಿ 2000 ಕೋಟಿ ರೂ. ಮೌಲ್ಯದ 200 ಕೆಜಿ ಕೊಕೆನ್ ವಶಪಡಿಸಿಕೊಳ್ಳಲಾಗಿದೆ. ಇದರಿಂದ ಒಂದು ವಾರದಲ್ಲಿ ಪತ್ತೆಯಾದ ಡ್ರಗ್ಸ್ ಮೌಲ್ಯ 7000 ಕೋಟಿ ರೂ.ಗೆ ಏರಿಕೆಯಾಗಿದೆ. ದೆಹಲಿಯ ರಮೇಶ್ ನಗರದ ವಿಶೇಷ ಕಾರ್ಯಪಡೆ ನಡೆಸಿದ ಕಾರ್ಯಚರಣೆಯಲ್ಲಿ ಡ್ರಗ್ ಸರಬರಾಜುದಾರನನ್ನು ಜಿಪಿಎಸ್…

england
ಕ್ರೀಡೆ

454 ರನ್ ಜೊತೆಯಾಟ: ವಿಶ್ವದಾಖಲೆ ಬರೆದ ರೂಟ್-ಬ್ರೂಕ್ ಜೋಡಿ!

ಇಂಗ್ಲೆಂಡ್ ನ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಜೋಡಿ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 454 ರನ್ ಜೊತೆಯಾಟ ನಿಭಾಯಿಸಿ ವಿಶ್ವದಾಖಲೆ ಬರೆದಿದ್ದಾರೆ. ಮುಲ್ತಾನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟವಾದ ಗುರುವಾರ ಜೋ ರೂಟ್…

covid 19
ತಾಜಾ ಸುದ್ದಿ

ಬಿಜೆಪಿ ಆಡಳಿತದ ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ

ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬAಧಿಸಿದAತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ…

bengaluru pg
ತಾಜಾ ಸುದ್ದಿ

ಬೆಂಗಳೂರಿನಲ್ಲಿವೆ 2320 ಅನಧಿಕೃತ ಪಿಜಿ: ಮಾರ್ಗಸೂಚಿ ಉಲ್ಲಂಘಿಸಿದ 21 ಪಿಜಿಗಳಿಗೆ ಬೀಜ ಜಡಿದ ಬಿಬಿಎಂಪಿ

ನಗರದಲ್ಲಿ ಪಾಲಿಕೆಯ ಮಾರ್ಗಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ. ಬೆಂಗಳೂರು ಬೃಹತ್ ನಗಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಎಲ್ಲಾ ಅಧಿಕೃತ ಹಾಗೂ ಅನಧಿಕೃತ…

lottery
ಜಿಲ್ಲಾ ಸುದ್ದಿ

ಮಂಡ್ಯದ ಬೈಕ್ ಮೆಕಾನಿಕ್ ಗೆ ಒಲಿದ 25 ಕೋಟಿ ರೂ. ಬಂಪರ್ ಲಾಟರಿ!

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೈಕ್ ಮೆಕಾನಿಕ್ ಗೆ ಕೇರಳ ರಾಜ್ಯ ಲಾಟರಿಯಲ್ಲಿ 25 ಕೋಟಿ ರೂ. ಬಂಪರ್ ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಾಧಿಪತಿ ಆಗಿದ್ದಾರೆ. ಇತ್ತೀಚೆಗಷ್ಟೇ ಕೇರಳಕ್ಕೆ ಹೋಗಿದ್ದ ಬೈಕ್ ಮೆಕಾನಿಕ ಅಲ್ತಾಫ್ ಪಾಷಾ, 500 ರೂ.ಗೆ ಎರಡು ಟಿಕೆಟ್ ಖರೀದಿಸಿದ್ದರು.…

arrest
ಅಪರಾಧ

ನಕಲಿ ಭೂ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ 70 ಕೋಟಿ ರೂ. ವಂಚನೆಗೆ ಬಿಡಿಎ ಅಧಿಕಾರಿ, ತಹಸೀಲ್ದಾರ್ ಯತ್ನ: 5 ಮಂದಿ ಅರೆಸ್ಟ್

ಸರ್ಕಾರದಿಂದ 70 ಕೋಟಿ ರೂ. ಪರಿಹಾರ ಮೊತ್ತ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ವಂಚಿಸಲು ಯತ್ನಿಸಿದ 5 ಮಂದಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಕೆಂಗೇರಿ ಸಮೀಪದ ಚಲ್ಲಘಟ್ಟದಲ್ಲಿ 6 ಎಕರೆ ಜಮೀನು ನಮ್ಮದು ಎಂದು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ 70 ಕೋಟಿ…

kalaburgi
ಜಿಲ್ಲಾ ಸುದ್ದಿ

ಕಲಬುರಗಿ: ಭೀಮಾ ನದಿಯಲ್ಲಿ ಕೊಚ್ಚಿಹೋದ ಇಬ್ಬರು ಬಾಲಕಿಯರು

ಬಟ್ಟೆ ಒಗೆಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕಿಯರಿಬ್ಬರು ಭೀಮಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಕಲಬುರಗಿ ಜಿಲ್ಲೆಯ ಅಫ್ಝಲ್ ಪುರ ತಾಲೂಕಿನ ಬನ್ನಹಟ್ಟಿ ಗ್ರಾಮದಲ್ಲಿ ಸಂಭವಿಸಿದೆ. ಬನ್ನಹಟ್ಟಿ ಗ್ರಾಮದ ಭೂಮಿಕಾ ದೊಡ್ಡಮನಿ (8) ಮತ್ತು ಚಿಂಚೊಳ್ಳಿ ಗ್ರಾಮದ ಶ್ರಾವಣಿ ನಾಟೀಕರ್ (11)…

tea powder
ಅಪರಾಧ

ತೆಂಗಿನ ಚಿಪ್ಪಿನ ಪುಡಿ, ಕೃತಕ ಬಣ್ಣ ಮಿಶ್ರಣದ 300 ಕೆಜಿ ಕಲಬೆರಕೆ ಚಹಾ ಪುಡಿ ಪತ್ತೆ!

ತೆಂಗಿನ ಚಿಪ್ಪು ಪುಡಿ ಬೆರೆಸಿದ 300 ಕೆಜಿ ಚಹಾ ಪುಡಿಯನ್ನು ಆಹಾರ ಸುರಕ್ಷತಾ ಕಾರ್ಯಾಪಡೆ ಹೈದರಾಬಾದ್ ನ ಖ್ಯಾತ ಟೀ ಕಂಪನಿಯ ಹೋಲ್ ಸೇಲ್ ಮಾರಾಟಗಾರರ ಬಳಿ ಪತ್ತೆಹಚ್ಚಿದ್ದು, ಮೂವರನ್ನು ಬಂಧಿಸಿದೆ. ಪ್ರತಿಷ್ಠಿತ ಕೋನಾರ್ಕ್ ಟೀ ಕಂಪನಿ ಕಟ್ಟಡದ ಮೇಲೆ ಕಾರ್ಯಪಡೆ…

cylone
ತಾಜಾ ಸುದ್ದಿ

ಅಮೆರಿಕಕ್ಕೆ ಅಪ್ಪಳಿಸಿದ ಮಿಲ್ಟನ್ ಚಂಡಮಾರುತ: 2 ಲಕ್ಷ ಜನರ ಸ್ಥಳಾಂತರ

ಭೀಕರ ಮಿಲ್ಟನ್ ಚಂಡಮಾರುತ ಅಮೆರಿಕದ ಫ್ಲೋರಿಡಾದ ಕಡಲ ತೀರಕ್ಕೆ ಅಪ್ಪಳಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 2 ಲಕ್ಷಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಎರಡು ವಾರಗಳ ಹಿಂದೆ ಅಟ್ಲಾಂಟಿಕಾ ಸಾಗರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿ ಒಂದೇ ಬಾರಿ ಸೃಷ್ಟಿಯಾದ ಮೂರು ಚಂಡಮಾರುತಗಳ…