ರಾಜ್ಯದ ನೀರಾವರಿ ಯೋಜನೆಗಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ: ಸಂಸದರ ಸಭೆಯಲ್ಲಿ ತೀರ್ಮಾನ
ನವದೆಹಲಿ: ರಾಜ್ಯದ ನೀರಾವರಿ ಯೋಜನೆಗಳಿಗೆ ಇರುವ ಅಡೆತಡೆಗಳನ್ನು ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸರ್ವಪಕ್ಷ ನಿಯೋಗದಿಂದ ಮನವಿ ಮಾಡಲು ಸಂಸದರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ರಾಜ್ಯದ…
