ಹೆತ್ತತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತ ಸುಟ್ಟುಹಾಕಿದ ಪಾಪಿ ಮಕ್ಕಳು!
ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿ ಹಾಕಿದ ಮಕ್ಕಳು ಬೆಂಕಿ ಹಚ್ಚಿ ಜೀವಂತ ಸುಟ್ಟುಹಾಕಿದ ಆಘಾತಕಾರಿ ಘಟನೆ ತ್ರಿಪುರದಲ್ಲಿ ನಡೆದಿದೆ. ಪಶ್ಚಿಮ ತ್ರಿಪುರದ ಕಮರ್ ಬಾರಿ ಜಿಲ್ಲೆಯ ಚಂಪಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಪೊಲೀಸರು ಇಬ್ಬರು…
