ನಿಮ್ಮ ಷಡ್ಯಂತ್ರಕ್ಕೆ ಹೆದರಲ್ಲ, ರಾಜೀನಾಮೆ ನೀಡಲ್ಲ: ಸಿಎಂ ಸಿದ್ದರಾಮಯ್ಯ
ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು. ಬೆಂಗಳೂರಿನ ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ…
