ಕ್ರೀಡಾ ಮೂಲಭೂತ ಸೌಲಭ್ಯಕ್ಕೆ ಕೇಂದ್ರ ಬಜೆಟ್ ನಲ್ಲಿ 4000 ಕೋಟಿ ಮೀಸಲು: ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: ಕೇಂದ್ರ ಸರಕಾರದ ಖೇಲೋ ಇಂಡಿಯಾ ಯಜನೆಯ ಅಡಿಯಲ್ಲಿ ಮಂಡ್ಯಕ್ಕೆ ಮಂಜೂರಾಗಿರುವ ₹14 ಕೋಟಿ ವೆಚ್ಚದ ಬಹುಪಯೋಗಿ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರದ ಯುವಜನ ಸಬಲೀಕರಣ, ಕ್ರೀಡಾ ಸಚಿವರಾದ ಮನ್ಸುಖ್ ಮಾಂಡವೀಯ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ…
