ದೇವಸ್ಥಾನಗಳ ಹೊಣೆ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನಿಸಬೇಕು: ರಾಮಲಿಂಗಾರೆಡ್ಡಿ
ರಾಜ್ಯದಲ್ಲಿ 1.80 ಲಕ್ಷ ದೇವಸ್ಥಾನಗಳಿದ್ದು, ಇದರಲ್ಲಿ 34 ದೇವಸ್ಥಾನಗಳು ಮಾತ್ರ ಮುಜರಾಯಿ ಇಲಾಖೆ ಅಧೀನದಲ್ಲಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವಸ್ಥಾನಗಳನ್ನು ಮುಜರಾಯಿ ಇಲಾಖೆ ಅಧೀನದಿಂದ ಹೊರಗೆ ಇಡಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಇದ್ದ ರೀತಿಯಲ್ಲಿ…
