Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

sucide
ಅಪರಾಧ

ಕಲಬುರಗಿ: ಅಣ್ಣನ ಮೇಲಿನ ಸಿಟ್ಟಿಗೆ ತಮ್ಮನ ಹತ್ಯೆ

ಅಣ್ಣನ ಮೇಲಿನ ಸಿಟ್ಟಿಗೆ ಕೆಲವು ದಿನಗಳ ಹಿಂದೆಯಷ್ಟೇ ಊರಿಗೆ ಮರಳಿದ್ದ ತಮ್ಮನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುಗರಿಯ ನಾಗನಹಳ್ಳಿಯಲ್ಲಿ ಸುಮಿತ್ (18) ಹತ್ಯೆಯಾಗಿದ್ದಾನೆ. ಸುಮಿತ್ ಮುಂಬೈನಲ್ಲಿ ಓದುತ್ತಿದ್ದು, ಕೆಲವು ದಿನಗಳ ಹಿಂದೆಯಷ್ಟೇ ತಾಯಿಯೊಂದಿಗೆ ತವರಿಗೆ ಮರಳಿದ್ದ. ಶನಿವಾರ…

karawar
ಅಪರಾಧ

ಜಾತ್ರೆಗಾಗಿ ಊರಿಗೆ ಬಂದಿದ್ದ ಉದ್ಯಮಿಯ ಭೀಕರ ಹತ್ಯೆ, ಪತ್ನಿಗೂ ಗಾಯ!

ಜಾತ್ರೆಗೆಂದು ಕುಟುಂಬದ ಸಮೇತರಾಗಿ ಊರಿಗೆ ಬಂದಿದ್ದ ಉದ್ಯಮಿಯ ಮೇಲೆ ದುಷ್ಕರ್ಮಿಗಳು ಲಾಂಗ್-ಮಚ್ಚುಗಳಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಪುಣೆ ಮೂಲದ ವಿನಾಯಕ ನಾಯ್ಕ (52) ಕೊಲೆಯಾಗಿದ್ದು, ಪತ್ನಿ ಮೇಲೂ ಹಲ್ಲೆ ನಡೆದಿದ್ದು, ತಲೆಗೆ…

nitin gadkari
ತಾಜಾ ಸುದ್ದಿ

ಬೆಂಗಳೂರು-ಮುಂಬೈ ನಡುವೆ 14 ಪಥದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ

ಮಹಾನಗರಿಗಳಾದ ಬೆಂಗಳೂರು ಮತ್ತು ಮುಂಬೈ ಸಂಪರ್ಕಿಸುವ 14 ಪಥದ ರಾಷ್ಟ್ರೀಯ ಹೆದ್ದಾರಿ ಯೋಜನೆಯನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಮುಂಬೈ, ಪುಣೆ ಮತ್ತು ಸಂಭಾಜಿನಗರ ಮೂಲಕ ಮುಂಬೈ ಸಂಪರ್ಕಿಸುವ 14 ಪಥದ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಈಗಾಗಲೇ ಟೆಂಡರ್…

muniratna
ಕಾನೂನು

ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್!

ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪರಪ್ಪನ ಅಗ್ರಹಾರ ಜೈಲಿಗೆ ಮರಳಿದ್ದಾರೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುನಿರತ್ನ ಅವರನ್ನು ಕಗ್ಗಲಿಪುರ ಪೊಲೀಸರು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರ…

vidhana souda
ತಾಜಾ ಸುದ್ದಿ

ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ರಾಜ್ಯದ ಎಲ್ಲಾ ದೇವಾಸ್ಥಾನಗಳ ಪ್ರಸಾದ ಪರೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ!

ತಿರುಪತಿ ಲಡ್ಡುನಲ್ಲಿ ಪ್ರಾಣಿ ಕೊಬ್ಬು ಇರುವುದು ಲ್ಯಾಬ್ ಪರೀಕ್ಷೆಯಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯ ಸರಕಾರ ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ನೀಡಲಾಗುವ ಪ್ರಸಾದವನ್ನು ಪರೀಕ್ಷೆಗೊಳಪಡಿಸಲು ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ದೇವಸ್ಥಾನಗಳಲ್ಲಿ ಬಳಸಲಾಗುವ ತುಪ್ಪದ ಬಗ್ಗೆ ಪರಿಶೀಲನೆ ನಡೆಯಲಿದೆ.…

dasara elefent
ಜಿಲ್ಲಾ ಸುದ್ದಿ

ಕಂಜನ್ ಬೆನ್ನಟ್ಟಿದ ಧನಂಜಯ್: ದಸರಾ ಆನೆಗಳ ಜಗಳದಿಂದ ತಪ್ಪಿದ ಅನಾಹುತ!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಬಂದಿರುವ ಆನೆಗಳ ಜಗಳದಿಂದ ಕೆಲವು ಸಮಯ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ದಸರಾ ಆನೆಗಳಾದ ಧನಂಜಯ್ ಮತ್ತು ಕಂಜನ್ ನಡುವೆ ಜಗಳ ಆಗಿದ್ದರಿಂದ ಶಾಂಪುರ ಶಿಬಿರದಿಂದ ಬಂದಿರುವ ಕಂಜನ್ ಆನೆಯನ್ನು…

air force chief
ತಾಜಾ ಸುದ್ದಿ

ಭಾರತೀಯ ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ!

ಕೇಂದ್ರ ಸರ್ಕಾರ ಭಾರತೀಯ ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ನೇಮಿಸಿದ್ದು, ಸೆಪ್ಟೆಂಬರ್ 30ರಂದು ಪದಗ್ರಹಣ ಮಾಡಲಿದ್ದಾರೆ. ಸಪ್ಟೆಂಬರ್ 30ರಂದು ಮಧ್ಯಾಹ್ನದ ನಂತರ ವಾಯುಪಡೆ ಮುಖ್ಯಸ್ಥರಾಗಿ ಅಮರ್ ಪ್ರೀತ್ ಸಿಂಗ್ ಅಧಿಕಾರ ಸ್ವೀಕರಿಸಲಿದ್ದು, ಇದೇ ದಿನ ನಿವೃತ್ತರಾಗಲಿರುವ…

america visit
ತಾಜಾ ಸುದ್ದಿ

3 ದಿನ ಅಮೆರಿಕ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ!

ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸಕ್ಕಾಗಿ ಶನಿವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದಾರೆ. ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಷಣ ಹಾಗೂ ಕ್ವಾಡ್ ಶೃಂಗಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ 3 ದಿನಗಳ ಅಮೆರಿಕ ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಮೆರಿಕದ ಪ್ರವಾಸದ ವೇಳೆ…

darshan
ತಾಜಾ ಸುದ್ದಿ

ಮೊದಲ ಬಾರಿ ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 100ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದಿರುವ ನಟ ದರ್ಶನ್ ಮೊದಲ ಬಾರಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿರುವುದರಿದ ದರ್ಶನ್ ಪರ ವಕೀಲರು ಬೆಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ…

rishab pant
ಕ್ರೀಡೆ

ಗಿಲ್, ಪಂತ್ ಶತಕದ ಅಬ್ಬರ: ಬಾಂಗ್ಲಾದೇಶಕ್ಕೆ 515 ರನ್ ಗುರಿ ನೀಡಿದ ಭಾರತ

ಆರಂಭಿಕ ಶುಭಮನ್ ಗಿಲ್ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯ ಗೆಲ್ಲಲು ಪ್ರವಾಸಿ ಬಾಂಗ್ಲಾದೇಶ ತಂಡಕ್ಕೆ 515 ರನ್ ಗಳ ಬೃಹತ್ ಮೊತ್ತದ ಗುರಿ ಒಡ್ಡಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಪಂದ್ಯದ…