ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ 1,00,000 ಲಕ್ಷ ಕಲಬೆರಕೆ ತಿರುಪತಿ ಲಡ್ಡು ವಿತರಣೆ
ತಿರುಪತಿ ಲಡ್ಡುನಲ್ಲಿ ಪ್ರಾಣಿ ಕೊಬ್ಬು ಬಳಸಲಾಗಿದೆ ಎಂಬ ವಿಷಯ ಇದೀಗ ರಾಷ್ಟ್ರಮಟ್ಟದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದ್ದು, ಇದೀಗ ಹಿಂದೂಗಳಲ್ಲಿ ಅದರಲ್ಲೂ ಸಸ್ಯಹಾರಿಗಳ ಪಾವಿತ್ರ್ಯತೆ ಮತ್ತು ಧಾರ್ಮಿಕ ನಂಬಿಕೆಗೆ ಧಕ್ಕೆ ಉಂಟಾಗಿದೆ ಎಂಬ ಚರ್ಚೆ ಆರಂಭವಾಗಿದೆ. ಇದೀಗ ದನದ ಕೊಬ್ಬು ಮತ್ತು ಮೀನಿನ…
