Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

divorce
ಕಾನೂನು

ಗಂಡ ದಿನ ಸ್ನಾನ ಮಾಡಲ್ಲ ಅಂತ ಮದುವೆಯಾದ 40 ದಿನಕ್ಕೆ ಡಿವೋರ್ಸ್ ಗೆ ಮುಂದಾದ ಪತ್ನಿ!

ಗಂಡ ಪ್ರತಿದಿನ ಸ್ನಾನ ಮಾಡಲ್ಲ ಅಂತ ಮದುವೆಯಾದ 40ನೇ ದಿನಕ್ಕೆ ಡಿವೋರ್ಸ್ ಗಾಗಿ ಪತ್ನಿ ಕೋರ್ಟ್ ಮೆಟ್ಟಿಲೇರಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಗಂಡ ತಿಂಗಳಿಗೆ ಒಂದು ಅಥವಾ ಎರಡು ಬಾರಿ ಮಾತ್ರ ಸ್ನಾನ ಮಾಡುತ್ತಾನೆ. ಇದರಿಂದ ಆತನ ಬೆವರು…

police
ಅಪರಾಧ

ಇಬ್ಬರು ಯುವಕರ ಮೇಲೆ ಸುಳ್ಳು ಡ್ರಗ್ಸ್ ಕೇಸ್: ಬೆಂಗಳೂರಿನ 4 ಪೊಲೀಸ್ ಅಧಿಕಾರಿಗಳ ಅಮಾನತು!

ಇಬ್ಬರ ಯುವಕರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ದಾಖಲಿಸಿದ್ದ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಶ್ರೀಧರ್ ಗೌರಿ, ಸಹಾಯಕ ಸಬ್ ಇನ್ ಸ್ಪೆಕ್ಟರ್ ಎಸ್.ಕೆ.ರಾಜು ಮತ್ತು…

ganesha visarjane
ಜಿಲ್ಲಾ ಸುದ್ದಿ

ಗಣೇಶ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ ತಂದೆ-ಮಗ ಸೇರಿ ಮೂವರ ದುರ್ಮರಣ

ಗಣೇಶ ವಿಸರ್ಜನೆ ವೇಳೆ ತಂದೆ- ಮಗ ಸೇರಿದಂತೆ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆಯಲ್ಲಿ ಸಂಭವಿಸಿದೆ. ಮಾರಸಂದ್ರ ಗ್ರಾಮದ ನಿವಾಸಿಗಳಾದ ತಂದೆ ರೇವಣ್ಣ (50), ಪುತ್ರ ಶರತ್ (20) ಹಾಗೂ ದಯಾನಂದ್ (28) ಮೃತ ದುರ್ದೈವಿಗಳು. ಮಾರಸಂದ್ರ…

somanna
ಜಿಲ್ಲಾ ಸುದ್ದಿ

ಕರ್ನಾಟಕದಲ್ಲಿದ್ದು ಕನ್ನಡ ಬರಲ್ವಾ?: ರೈಲ್ವೆ ಅಧಿಕಾರಿಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ!

ಎರಡು ವರ್ಷದಿಂದ ಕರ್ನಾಟಕದಲ್ಲಿದ್ದಿರಾ. ಕನ್ನಡ ಬರಲ್ವಾ? ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಮೈಸೂರು ವಿಭಾಗದ ರೈಲ್ವೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿದ್ದ ವಿ.ಸೋಮಣ್ಣ ಮೈಸೂರು ವಿಭಾಗದ ರೈಲ್ವೆ ಮ್ಯಾನೇಜರ್ ಅವರನ್ನು ತರಾಟೆಗೆ…

aravind kejriwal
ತಾಜಾ ಸುದ್ದಿ

BIG BREAKING ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್!

ಜಾಮೀನಿನ ಮೇಲೆ ಹೊರಗೆ ಬಂದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ದೆಹಲಿ ಮದ್ಯ ನೀತಿ ಹಗರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿದ್ದ ಅರವಿಂದ್ ಕೇಜ್ರಿವಾಲ್ 6 ತಿಂಗಳ ನಂತರ ಜಾಮೀನಿನ ಮೇಲೆ ಹೊರಗೆ…

muniratna
ತಾಜಾ ಸುದ್ದಿ

2 ದಿನ ಪೊಲೀಸ್ ಕಸ್ಟಡಿಗೆ ಬಿಜೆಪಿ ಶಾಸಕ ಮುನಿರತ್ನ!

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಶನಿವಾರ ಬಂಧಿಸಿದ್ದ ಪೊಲೀಸರು ಭಾನುವಾರ ಬೆಳಿಗ್ಗೆ…

ತಾಜಾ ಸುದ್ದಿ

ಲಂಚ ತಗೋ, ಬೈಯ್ಯಲು ನಾವು ಹೇಳಿದ್ವಾ: ಡಿಕೆ ಸುರೇಶ್ ತಿರುಗೇಟು

ಬಿಜೆಪಿ ಶಾಸಕ ಮುನಿರತ್ನ ಪ್ರಕರಣವನ್ನು ರಾಜಕೀಯ ಮಾಡಲಾಗುತ್ತಿದೆ. ನಾವೇನು ಲಂಚ ತಗೊ, ಗುತ್ತಿಗೆದಾರನಿಗೆ ನಿಂದಿಸು ಅಂತ ಹೇಳಿ ಕೊಟ್ಟಿದ್ವಾ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ನೀಡಿದ ದೂರು ಆಧರಿಸಿ…

building collepse
ತಾಜಾ ಸುದ್ದಿ

3 ಅಂತಸ್ತಿನ ಕಟ್ಟಡ ಕುಸಿದು 9 ಮಂದಿ ಸಾವು

ಮೂರಂತಸ್ತಿನ ಕಟ್ಟಡ ಕುಸಿದು 9 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಶನಿವಾರ ಮುಂಜಾನೆ ಸಂಭವಿಸಿದ್ದು, 4 ಮಂದಿಯನ್ನು ರಕ್ಷಿಸಲಾಗಿದೆ. ಜಾಕಿರ್ ನಗರದಲ್ಲಿ ಶನಿವಾರ ಮುಂಜಾನೆ 5.15 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ. 15 ಗಂಟೆಗಳಿಂದ ರಕ್ಷಣಾ ಕಾರ್ಯ…

solar palne
ತಂತ್ರಜ್ಞಾನ

ಬೆಂಗಳೂರಿನ ಸಂಸ್ಥೆಯಿಂದ ಸತತ 90 ದಿನಗಳ ಹಾರಾಡುವ ಸೋಲಾರ್ ವಿಮಾನ ಅಭಿವೃದ್ಧಿ!

ಸತತವಾಗಿ 90 ದಿನಗಳ ಹಾರಾಟ ನಡೆಸುವ ಸೋಲಾರ್ ವಿಮಾನವನ್ನು ಭಾರತದ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ. ಈ ಮೂಲಕ ಭಾರತ ವೈಮಾನಿಕ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಬೆಂಗಳೂರಿನ ರಾಷ್ಟ್ರೀಯ ಏರೋಸ್ಪೇಸ್ ಲ್ಯಾಬೊರೇಟರಿಸ್ (ಎನ್ ಎಎಲ್) ಸಂಸ್ಥೆ ಹೈ ಅಟಿಟ್ಯೂಟ್ ಪ್ಲಾಟ್ ಫಾರ್ಮ್ ಮಾನವರಹಿತ…

swiggy
ತಾಜಾ ಸುದ್ದಿ

ಬೆಂಗಳೂರು ಪಾಕಿಸ್ತಾನದಲ್ಲಿಯೋ ಕರ್ನಾಟದಲ್ಲಿಯೋ?: ಸ್ವಿಗ್ಗಿ ಗೆ ಜಾಡಿಸಿದ ಮಹಿಳೆ!

ಇದೇನು ಕರ್ನಾಟಕವೋ? ಪಾಕಿಸ್ತಾನವೋ? ಕನ್ನಡ ಗೊತ್ತಿಲ್ಲದವರೆಲ್ಲಾ ಡೆಲಿವರಿ ಬಾಯ್ ಆಗಿದ್ದಾರೆ ಎಂದು ಬೆಂಗಳೂರಿನ ಮಹಿಳೆ ಸ್ವಿಗ್ಗಿ ಸಂಸ್ಥೆಯನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕನ್ನಡ ಭಾಷೆ ಗೊತ್ತಿಲ್ಲದ ಡೆಲಿವರಿ ಬಾಯ್ ಗಳಿಂದ ತುಂಬಾ ಹಿಂಸೆ ಆಗುತ್ತಿದೆ…