Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

war tank
ತಾಜಾ ಸುದ್ದಿ

ಸ್ವದೇಶಿ ನಿರ್ಮಿತ ಲಘು ಯುದ್ಧ ಟ್ಯಾಂಕರ್ `ಜೋರಾವರ್’ ಯಶಸ್ವಿ ಪ್ರಯೋಗ: ಭಾರತದ ಬತ್ತಳಿಕೆಗೆ ಮಹಾಸ್ತ್ರ!

ಹೆಲಿಕಾಫ್ಟರ್ ನಲ್ಲಿ ಹೊತ್ತೊಯ್ಯಬಹುದಾದ ವೈವಿದ್ಯಮಯ ಲಘು ಯುದ್ಧ ಟ್ಯಾಂಕರ್ `ಜೋರಾವರ್’ ಯಶಸ್ವಿಯಾಗಿ ಪ್ರಯೋಗ ನಡೆಸಲಾಗಿದ್ದು, ಶೀಘ್ರದಲ್ಲೇ ಗಡಿ ಪ್ರದೇಶಗಳಲ್ಲಿ ನಿಯೋಜನೆಗೊಳ್ಳಲಿದ್ದು, ಭಾರತದ ಬಲ ಹೆಚ್ಚಿಸಲಿದೆ. ಭಾರತೀಯ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಶುಕ್ರವಾರ ಮರುಭೂಮಿಯಲ್ಲಿ ಜೋರಾವರ್ ಹಗುರ ಯುದ್ಧ…

ತಾಜಾ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ!

ಜಮ್ಮು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕತ್ವಾದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆ ವೇಳೆ ಉಗ್ರರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಈ ಘಟನೆ ನಡೆದಿದ್ದು, ಕಿಶ್ತಾತ್ವಾರ್ ನಲ್ಲಿ ಇಬ್ಬರು ಯೋಧರು…

ಅಪರಾಧ

ಕಲಬುರಗಿ: ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಗುಂಡಿಕ್ಕಿ ಹತ್ಯೆ

ಮಾಜಿ‌ ಗ್ರಾಮ‌ ಪಂಚಾಯತಿ ಸದಸ್ಯನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಭೀಕರ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ವಾಗ್ದಾರಿ ರಸ್ತೆಯ ಖಾನಾಪುರ ಬಳಿ ನಡೆದಿದೆ. ವಿಶ್ವನಾಥ್ ಜಮಾದಾರ (50) ಕೊಲೆಯಾದ ಮಾಜಿ ಗ್ರಾಂ‌ ಸದಸ್ಯ. ಪಡುಸಾವಳಿಯಿಂದ ಆಳಂದ ಪಟ್ಟಣಕ್ಕೆ ಬೈಕ್‌…

prajwal revanna
ಅಪರಾಧ

ಗನ್ ತೋರಿಸಿ ಜಿ.ಪಂ. ಸದಸ್ಯೆ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಚಾರ್ಜ್ ಶೀಟ್ ಸಲ್ಲಿಕೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ ಐಟಿ ಪೊಲೀಸರು ಮೂರನೇ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯಿತಿ ಸದಸ್ಯೆ ಸಲ್ಲಿಸಿದ್ದ ದೂರು ಆಧರಿಸಿ ವಿಚಾರಣೆ ನಡೆಸಿದ ಎಸ್…

onion
ತಾಜಾ ಸುದ್ದಿ

ರೈತರಿಗೆ ಸಿಹಿಸುದ್ದಿ: ಈರುಳ್ಳಿ ರಫ್ತು ಮೇಲಿನ ಕನಿಷ್ಠ ಬೆಲೆ ಮಿತಿ ರದ್ದುಗೊಳಿಸಿದ ಕೇಂದ್ರ!

ಈರುಳ್ಳಿ ರಫ್ತು ಮೇಲೆ ನಿಗದಿಪಡಿಸಿದ್ದ ಕನಿಷ್ಠ ಬೆಲೆ ಮಿತಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ರದ್ದುಗೊಳಿಸಿದೆ. ರೈತರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಈ ಹಿಂದೆ ನಿಗದಿಪಡಿಸಲಾಗಿದ್ದ ಕನಿಷ್ಠ ದರ ಮಿತಿಯನ್ನು ರದ್ದುಗೊಳಿಸಿದೆ. ಕೇಂದ್ರ ಸರ್ಕಾರ ಈ ಹಿಂದೆ ರಫ್ತು…

aravind kejriwal
ತಾಜಾ ಸುದ್ದಿ

ನನ್ನ ಆತ್ಮವಿಶ್ವಾಸ 100 ಪಟ್ಟು ಹೆಚ್ಚಾಗಿದೆ: ಜೈಲಿನಿಂದ ಹೊರಬಂದ ಅರವಿಂದ್ ಕೇಜ್ರಿವಾಲ್

ನನ್ನ ಆತ್ಮವಿಶ್ವಾಸ 100 ಪಟ್ಟು ಹೆಚ್ಚಾಗಿದೆ ಎಂದು 6 ತಿಂಗಳ ನಂತರ ಜೈಲಿನಿಂದ ಹೊರಗೆ ಜಾಮೀನಿನ ಮೇಲೆ ಹೊರಗೆ ಬಂದ ನಂತರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜೈಲಿಗೆ ಹೋಗಿದ್ದ ಅರವಿಂದ್ ಕೇಜ್ರಿವಾಲ್…

police
ಜಿಲ್ಲಾ ಸುದ್ದಿ

ನಾಗಮಂಗಲ ಗಲಭೆ: ಪೊಲೀಸ್ ಇನ್ ಸ್ಪೆಕ್ಟರ್ ಅಮಾನತು, 55ಕ್ಕೇರಿದ ಬಂಧಿತರ ಸಂಖ್ಯೆ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಹಿನ್ನೆಲೆಯಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ನಾಗಮಂಗಲದಲ್ಲಿ ನಡೆದ ಗಲಭೆ ವೇಳೆ 20ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ…

Gautam Adani
ತಾಜಾ ಸುದ್ದಿ

ಅದಾನಿ ಕಂಪನಿಯ 310 ದಶಲಕ್ಷ ಡಾಲರ್ ಸೀಜ್: ಹಿಂಡೇನ್ ಬರ್ಗ್ ಮತ್ತೊಂದು ಬಾಂಬ್!

ಗೌತಮ್ ಅದಾನಿ ಕಂಪನಿಯ ಅವ್ಯವಹಾರಗಳ ಕುರಿತು ತನಿಖಾ ವರದಿ ಬಿಡುಗಡೆ ಮಾಡುತ್ತಿರುವ ಹಿಂಡೇನ್ ಬರ್ಗ್ ಇದೀಗ ಮತ್ತೊಂದು ಹೊಸ ಬಾಂಬ್ ಸಿಡಿಸಿದೆ. ಅದಾನಿ ಗ್ರೂಪ್ ಅಕ್ರಮವಾಗಿ ನಡೆಸಿದ ಹಣದ ವ್ಯವಹಾರಗಳನ್ನು ಮುಚ್ಚಿಡಲು ಸ್ವಿಸ್ ಬ್ಯಾಂಕ್ ನ 6 ಖಾತೆಗಳಲ್ಲಿ ಇರಿಸಲಾಗಿದ್ದ 310…

nagamangala
ಜಿಲ್ಲಾ ಸುದ್ದಿ

ನಾಗಮಂಗಲ ಗಲಭೆ ಸಂತ್ರಸ್ತರಿಗೆ 2 ಲಕ್ಷದವರೆಗೆ ಪರಿಹಾರ ನೀಡಿದ ಕುಮಾರಸ್ವಾಮಿ!

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ನಾಗಮಂಗಲ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ 2 ಸಾವಿರದಿಂದ 2 ಲಕ್ಷ ರೂ.ವರೆಗೆ ವೈಯಕ್ತಿಕವಾಗಿ ಪರಿಹಾರ ಧನ ವಿತರಿಸಿದ್ದಾರೆ. ಬುಧವಾರ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ…

nurse
ತಾಜಾ ಸುದ್ದಿ

ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಮರ್ಮಾಂಗ ಕತ್ತರಿಸಿದ ನರ್ಸ್!

ಕೋಲ್ಕತಾದ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ನಡೆದ ಪ್ರಕರಣ ಒಂದು ತಿಂಗಳು ಕಳೆದಿಲ್ಲ. ಆಗಲೇ ಬಿಹಾರದಲ್ಲೇ ಅಂತಹದ್ದೇ ಪೈಶಾಕಿಕ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ವೈದ್ಯ ಸೇರಿದಂತೆ ಹಲರಿಂದ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ…