Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

heart attack
ಆರೋಗ್ಯ

ದಿಢೀರ್ ಸಾವು, ಪಾರ್ಶ್ವವಾಯುಗೆ ಹೃದಯದ ಹೃತ್ಕರ್ಣಗಳ ಬಡಿತದ ವ್ಯತ್ಯಯ ಕಾರಣ: ಸಂಶೋಧನೆಯಲ್ಲಿ ಪತ್ತೆ!

ಹೃದಯದೊಳಗಿನ ಹೃತ್ಕರ್ಣಗಳ ಬಡಿತದ ವ್ಯತ್ಯಾಸದಿಂದ ದಿಢೀರ್ ಸಾವು ಅಥವಾ ಪಾರ್ಶ್ವವಾಯು ಸಂಭವಿಸಲಿದ್ದು, ಇದು ಸೈಲೆಂಟ್ ಕಿಲ್ಲರ್ ಆಗಿ ಅಪಾಯಕಾರಿ ಆಗಿದೆ ಎಂದು ಸಮೀಕ್ಷೆಯಿಂದ ಹೊರಬಿದ್ದಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸ್ಯಾನ್ ಫ್ರಾನ್ಸಿಸ್ಕೋದ ಹೊಸ ಸಂಶೋಧನೆ ಪ್ರಕಾರ ಹೃತ್ಕರ್ಣದ ಕಂಪನ (A-Fib) ಕ್ಷಿಪ್ರ ಮತ್ತು…

ತಾಜಾ ಸುದ್ದಿ

ಕೇಂದ್ರದಿಂದ ತೆರಿಗೆ ತಾರತಮ್ಯ: 8 ರಾಜ್ಯಗಳ ಸಿಎಂ ಸಭೆ ಕರೆದ ರಾಜ್ಯ ಸರ್ಕಾರ!

ಕೇಂದ್ರದ ತೆರಿಗೆ ಹಂಚಿಕೆ ತಾರತಮ್ಯ ಬಗ್ಗೆ ಚರ್ಚೆ ನಡೆಸಲು 8 ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಕರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 8 ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಬೆಂಗಳೂರಿನಲ್ಲಿ ಕರೆದಿದ್ದು, ದಿನಾಂಕ ನಿಗದಪಡಿಸಲಾಗಿಲ್ಲ. ತಮಿಳುನಾಡು, ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಮಹಾರಾಷ್ಟ್ರ,…

mallikarjun kharge
ತಾಜಾ ಸುದ್ದಿ

20 ಸ್ಥಾನ ಹೆಚ್ಚು ಬಂದಿದ್ದರೆ ಬಿಜೆಪಿಯವರು ಜೈಲಲ್ಲಿ ಇರುತ್ತಿದ್ದರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ 20 ಸ್ಥಾನ ಹೆಚ್ಚು ಗೆದ್ದಿದ್ದರೆ ಬಿಜೆಪಿಯವರು ಜೈಲಲ್ಲಿ ಇರುತ್ತಿದ್ದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ನಲ್ಲಿ…

bengaluru accident
ತಾಜಾ ಸುದ್ದಿ

ಬರ್ತಡೆ ದಿನ ಲಾಂಗ್ ಡ್ರೈವ್: ಒಂದೇ ಬೈಕ್ ನಲ್ಲಿದ್ದ ಮೂವರು ಬಿಎಸ್ಸಿ ವಿದ್ಯಾರ್ಥಿಗಳ ದುರ್ಮರಣ

ಸ್ನೇಹಿತನ ಜನ್ಮದಿನದ ಸಂಭ್ರಮದಲ್ಲಿ ಲಾಂಗ್ ಡ್ರೈವ್ ಹೊರಟ್ಟಿದ್ದ ಮೂವರು ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಚಿಕ್ಕಜಾಲ ಸಂಚಾರ ವ್ಯಾಪ್ತಿಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬುಧವಾರ ತಡರಾತ್ರಿ ಗೂಡ್ಸ್ ರೈಲಿಗೆ…

ತಾಜಾ ಸುದ್ದಿ

ವಿವಾದಕ್ಕೆ ಕಾರಣವಾದ ಮುಖ್ಯ ನ್ಯಾಯಮೂರ್ತಿ ಮನೆಯ ಗಣೇಶೋತ್ಸವದಲ್ಲಿ ಪ್ರಧಾನಿ ಭಾಗಿ!

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮನೆಯಲ್ಲಿ ಆಚರಿಸಲಾದ ಗಣೇಶೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ನಿವಾಸದಲ್ಲಿ ಆಚರಿಸಲಾದ ಗಣೇಶೋತ್ಸವಕ್ಕೆ ಪಾಲ್ಗೊಂಡಿದ್ದಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಎಕ್ಸ್ ನಲ್ಲಿ…

psi exam
ತಾಜಾ ಸುದ್ದಿ

ಸೆಪ್ಟೆಂಬರ್ 28ಕ್ಕೆ ಪಿಎಸ್ ಐ ಲಿಖಿತ ಪರೀಕ್ಷೆ ಮುಂದೂಡಿಕೆ

ಸೆಪ್ಟೆಂಬರ್ 22ರಂದು ನಡೆಯಬೇಕಿದ್ದ 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ (ಪಿಎಸ್ ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ಯುಪಿಎಸ್ ಸಿ ಸೇರಿದಂತೆ ವಿವಿಧ ರಾಷ್ಟ್ರಮಟ್ಟದ ನೇಮಕಾತಿ ಪರೀಕ್ಷೆಗಳು ಸೆಪ್ಟೆಂಬರ್ 22ರಂದೇ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಉಂಟಾಗುತ್ತಿರುವ ಗೊಂದಲ ಹಿನ್ನೆಲೆಯಲ್ಲಿ…

bmtc
ಬೆಂಗಳೂರು

ಬೆಂಗಳೂರಿಗೆ 840 ಹೊಸ ಬಿಎಂಟಿಸಿ ಬಸ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ…

nagamangala ganesha fight
ಜಿಲ್ಲಾ ಸುದ್ದಿ

ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ: ನಾಗಮಂಗಲದಲ್ಲಿ ನಿಷೇದಾಜ್ಞೆ ಜಾರಿ, 52 ಮಂದಿ ಅರೆಸ್ಟ್

ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳವಾರ ತಡರಾತ್ರಿ ನಡೆದ ಘಟನೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದರಿಂದ 20ಕ್ಕೂ ಹೆಚ್ಚು ಅಂಗಡಿಗಳು…

hockey
ಕ್ರೀಡೆ

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಗೆ ಭಾರತ: ಕೊರಿಯಾಗೆ 1-3ರಿಂದ ಸೋಲು

ಹಾಲಿ ಚಾಂಪಿಯನ್ ಭಾರತ ತಂಡ 3-1 ಗೋಲುಗಳಿಂದ ಕೊರಿಯಾ ತಂಡವನ್ನು ಬಗ್ಗುಬಡಿದು ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಸತತ 4ನೇ ಗೆಲುವು ದಾಖಲಿಸಿದೆ. ಬುಧವಾರ ನಡೆದ ಪಂದ್ಯದಲ್ಲಿ ಭಾರತ ತಂಡ ಈ ಗೆಲುವಿನೊಂದಿಗೆ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿದ್ದು, ಪ್ರಶಸ್ತಿ ಉಳಿಸಿಕೊಳ್ಳುವ…

darshan
ಕಾನೂನು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವರದಿ ಮಾಡದಂತೆ ಮಾಧ್ಯಮಗಳಿಗೆ ಹೈಕೋರ್ಟ್ ಖಡಕ್ ಸೂಚನೆ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಸಹಚರರ ವಿರುದ್ಧ ಪೊಲೀಸರು ದಾಖಲಿಸಿರುವ ಚಾರ್ಜ್ ಶೀಟ್ ವಿವರಗಳನ್ನು ವರದಿ ಮಾಡದಂತೆ ಮಾಧ್ಯಮಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ನೇತೃತ್ವದ ಪೀಠ ಮಂಗಳವಾರ ಈ…